Author: admin

ಸರ್ಕಾರಿ ಕಚೇರಿ ಫೋಟೊ-ವೀಡಿಯೋ ಕುರಿತು ಇದ್ದ ನಿಷೇಧದ ಆದೇಶ ವಾಪಸ್

ಸುದ್ದಿ360, ಬೆಂಗಳೂರು, ಜು.16: ರಾಜ್ಯ ಸರ್ಕಾರದ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ವೀಡಿಯೋ ಮಾಡಬಾರದು ಎಂಬ ಆದೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ವಾಪಸ್ ಪಡೆಯಲಾಗಿದೆ. ಕರ್ನಾಟಕ ರಾಜ್ಯ ನೌಕರರ ಸಂಘ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ…

ಮಂಗಳ ಗ್ರಹದ ಮೇಲೆ ವಸಹತು ಸ್ಥಾಪಿಸುವುದರಲ್ಲಿ ಯಾವುದೇ ಅನುಮಾನವಿಲ್ಲ!

ಬಾಹ್ಯಾಕಾಶ: ಮಕ್ಕಳ ಜ್ಞಾನದಾಹಕ್ಕೆ ನೀರೆರೆದ ಇಸ್ರೋ ಮಾಜಿ ಮುಖ್ಯಸ್ಥ ಕೆ.ಎಸ್. ಕಿರಣ್ ಕುಮಾರ್ ಸುದ್ದಿ360, ದಾವಣಗೆರೆ, ಜು.15: ಪ್ರಸಕ್ತ ಬಾಹ್ಯಾಕಾಶ ವಲಯದಲ್ಲಿ ಭಾರತ 5 ಇಲ್ಲವೇ ಆರನೇ ಸ್ಥಾನದಲ್ಲಿದೆ. ಭಾರತ ಬಾಹ್ಯಾಕಾಶ ವಲಯದಲ್ಲಿ ಮೊದಲ ಸ್ಥಾನಕ್ಕೆ ಬಂದರೆ ಮಂಗಳನ ಮೇಲೆ ನೆಲೆ…

ಡಿಸೆಂಬರ್ ಅಂತ್ಯದ ವೇಳೆಗೆ ಜಲಸಿರಿ ಯೋಜನೆಯಡಿ ನೀರು ಒದಗಿಸಿ : ಡಾ.ಜಿ.ಎಂ.ಸಿದ್ದೇಶ್ವರ್

ಸುದ್ದಿ360, ದಾವಣಗೆರೆ, ಜು.15: ಜಲಸಿರಿ ಯೋಜನೆಯಡಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳಿಸಿ, ಕುಡಿಯುವ ನೀರು ಸರಬರಾಜು ಮಾಡಬೇಕೆಂದು ಲೋಕಸಭಾ ಸದಸ್ಯ ಡಾ. ಜಿ.ಎಂ.ಸಿದ್ದೇಶ್ವರ ಹೇಳಿದರು. ಶುಕ್ರವಾರ ದಾವಣಗೆರೆ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನಿರಂತರ ನೀರು ಸರಬರಾಜು…

ಜಿಎಂಐಟಿಯಲ್ಲಿ ಜು. 16 ರಂದು “ಆನ್ ಕ್ಯಾಂಪಸ್ ಎಂಪ್ಲಾಯ್ಮೆಂಟ್ ಆಫರ್ಸ್ ಸೆಲೆಬ್ರೇಶನ್ ಡೇ”

ಗ್ಲೋಬಲ್ ಟ್ಯಾಲೆಂಟ್ ಟ್ರ್ಯಾಕ್ ಫೌಂಡೇಶನ್ ಪುಣೆ ಸಂಸ್ಥೆಯ ಸಹಯೋಗದಲ್ಲಿ ಸುದ್ದಿ360, ದಾವಣಗೆರೆ, ಜು.15: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಂಜಿನಿಯರಿಂಗ್ ಮತ್ತು ಎಂಬಿಎ ವಿದ್ಯಾರ್ಥಿಗಳು ವಿವಿಧ ಕಂಪನಿಗಳ ಸಂದರ್ಶನ ಪ್ರಕ್ರಿಯೆಯಲ್ಲಿ ಒಟ್ಟು 783 ಜಾಬ್ ಆಫರ್ಸ್ ಸ್ವೀಕರಿಸಿದ್ದಾರೆ.…

‘ಭವತಾರಿಣಿ’ಯಿಂದ ‘ದೇವವನ’ -1000 ಗಿಡ ನೆಡುವ ಮಾದರಿ ಕಾರ್ಯಕ್ರಮ

ಸುದ್ದಿ360, ದಾವಣಗೆರೆ, ಜು.15: ನಗರದ ಐಟಿಐ ಕಾಲೇಜಿನ ಆವರಣದಲ್ಲಿ ಭವತಾರಿಣಿ ಸಂಸ್ಥೆಯು ಗುರುಪೂರ್ಣಿಮೆಯ ಅಂಗವಾಗಿ ಆಯೋಜಿಸಿದ್ದ “ದೇವವನ” ಎಂಬ ವಿನೂತನ ಮಾದರಿ ಕಾರ್ಯಕ್ರಮ ಜರುಗಿತು. 1000 ಗಿಡಗಳನ್ನು ನೆಡುವ ಕಾರ್ಯಕ್ರಮ ಇದಾಗಿತ್ತು. ನಗರದ ರಾಮಕೃಷ್ಣಾಶ್ರಮದ ಅಧ್ಯಕ್ಷರಾದ ಪರಮಪೂಜ್ಯ ಸ್ವಾಮಿ ತ್ಯಾಗೀಶ್ವರಾನಂದಜೀ ಅವರು…

ನೂತನ ಜಿಲ್ಲಾಧಿಕಾರಿಗೆ ಲಿಂಗಾಯತ ಮಹಾಸಭಾದಿಂದ ಸ್ವಾಗತ

ಸುದ್ದಿ360, ದಾವಣಗೆರೆ, ಜು.15:  ದಾವಣಗೆರೆ ಜಿಲ್ಲಾ ಅಖಿಲ ಭಾರತ ವೀರಶೈವ – ಲಿಂಗಾಯತ ಮಹಾಸಭಾ ವತಿಯಿಂದ ದಾವಣಗೆರೆ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಶಿವಾನಂದ್ ಕಪಾಶಿ ಅವರಿಗೆ ಸ್ವಾಗತ ಕೋರಾಲಾಯಿತು. ಈ ಸಂಧರ್ಭದಲ್ಲಿ ಅಖಿಲ ಭಾರತ ವೀರಶೈವ – ಲಿಂಗಾಯತ…

ಇಗ್ನೋದಿಂದ ವಿವಿಧ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಸುದ್ದಿ360, ದಾವಣಗೆರೆ, ಜು.15: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯವು ಜುಲೈ  2022 ರ ಸಾಲಿಗೆ ವಿವಿಧ ಸರ್ಟಿಫಿಕೇಟ್ ಕೋರ್ಸ್,  ಡಿಪ್ಲೊಮಾ , ಪಿ.ಜಿ.ಡಿಪ್ಲೊಮಾ , ಪದವಿ ಮತ್ತು ಸ್ನಾತಕೋತ್ತರ ಪದವಿ ಒಳಗೊಂಡಂತೆ ವಿವಿಧ ಶೈಕ್ಷಣಿಕ  ಕಾರ್ಯಕ್ರಮಗಳ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ…

ಸೇವಾನಿರತರಿಗೆ ಲಾಭ ನಷ್ಟ ಲೆಕ್ಕಿಸದೆ ಸೂಕ್ತ ವೇತನ ನೀಡುವುದು ಸರ್ಕಾರದ ಹೊಣೆ: ಸಿರಿಗೆರೆಶ್ರೀ

ಸುದ್ದಿ 360, ದಾವಣಗೆರೆ, ಜು.15: ಸಾರಿಗೆ ನೌಕರರದು ಜವಾಬ್ದಾರಿಯುತ ಕೆಲಸವಾಗಿದ್ದು, ಸರ್ಕಾರವೂ ಸಹ ನೌಕರರನ್ನು ಜವಾಬ್ದಾರಿಯುತವಾಗಿ ನಡೆಸಿಕೊಳ್ಳಬೇಕು. ನೌಕರರನ್ನಾಗಿ ಪರಿಗಣಿಸದೆ ಸೇವಾ ಧುರೀಣರು ಎಂದು ಪರಿಗಣಿಸುವ ಮೂಲಕ ನಿಮ್ಮ ಸಂಕಷ್ಟವನ್ನು ಪರಿಹರಿಸಲು ಮುಂದಾಗಬೇಕು ಎಂದು ಸಿರಿಗೆರೆ ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ…

ಯಾರೂ ಧರ್ಮಕ್ಕೆ ಹೊರತಲ್ಲ: ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

ಸುದ್ದಿ360, ದಾವಣಗೆರೆ, ಜು.15:  ಯಾರೂ ಧರ್ಮಕ್ಕೆ ಹೊರತಲ್ಲ ಮತ್ತು ಕಾನೂನು ಧರ್ಮ ಬಿಟ್ಟು ಬೇರೆ ಅಲ್ಲ ಎಂದು ಸಿರಿಗೆರೆ ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು. ಅವರು ನಗರದ ತ್ರಿಶೂಲ್ ಕಲಾ ಭವನದಲ್ಲಿ ನಡೆದ ಅಖಿಲ ಕರ್ನಟಕ ರಾಜ್ಯ ರಸ್ತೆ…

ಸುರಿವ ಮಳೆಯಲ್ಲಿಯೂ ಚಾಮುಂಡೇಶ್ವರಿ ಅಮ್ಮನ ದರ್ಶನಕ್ಕೆ ಹರಿದು ಬರುತ್ತಿರುವ ಭಕ್ತ ಸಮೂಹ

ಸುದ್ದಿ360, ಮೈಸೂರು ಜು.15: ನಾಡದೇವತೆ ಮಹಿಷಾಸುರ ಮರ್ದಿನಿ ಚಾಮುಂಡೇಶ್ವರಿ ಅಮ್ಮನವರಿಗೆ ಆಷಾಡ ಮಾಸದ ಮೂರನೇ ಶುಕ್ರವಾರವಾದ ನಿಮಿತ್ತ  ವಿಶೇಷ ಅಲಂಕಾರ ಮಾಡಲಾಗಿದ್ದು, ಬಿಡುವು ನೀಡದೆ ಸುರಿಯುತ್ತಿರುವ ಮಳೆಯಲ್ಲಿಯೂ ಭಕ್ತರು ಬಂದು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ವೀಡಿಯೋ ಸಹಿತವರದಿ:  ಮಹೇಶ್ ಕುಮಾರ್…

error: Content is protected !!