ಕೇಕ್ ಮತ್ತು ಅನ್ನಸಂತರ್ಪಣೆಯೊಂದಿಗೆ ಶಿವರಾಜ್ ಕುಮಾರ್ ಹುಟ್ಟುಹಬ್ಬ ಆಚರಣೆ
ಸುದ್ದಿ360 ದಾವಣಗೆರೆ, ಜು.12: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬಡವರು, ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಸೃಜನಶೀಲ ಗುಣ ಉಳ್ಳವರಾಗಿದ್ದು ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಮುಂದುವರೆಯೋಣ ಎಂದು ದಿನೇಶ್ ಕೆ.ಶೆಟ್ಟಿ ಹೇಳಿದರು. ನಗರದ ಜಯದೇವ ವೃತ್ತದಲ್ಲಿ ಮಂಗಳವಾರ ಅಖಿಲ ಕರ್ನಾಟಕ ಡಾ. ರಾಜ್…