ಮಂಗಳಮುಖಿಯರು ಜೇಬಿಗೆ ಕೈಹಾಕಿದ್ರೆ ದೂರು ಕೊಡಿ!
ಸುದ್ದಿ360,ದಾವಣಗೆರೆ,ಜು.05: ನಗರದ ಹೊರವಲಯ ಬಾಡ ಕ್ರಾಸ್ ಬಳಿ ಮಂಗಳಮುಖಿಯರ ಕಾಟ ಹೆಚ್ಚಾಗಿದೆ ಎಂಬ ದೂರುಗಳು ಬಂದಿದ್ದು ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್‌ಪಿ ಸಿ.ಬಿ. ರಿಷ್ಯಂತ್ ತಿಳಿಸಿದ್ದಾರೆ. ನಗರದ ಬಡಾವಣೆ ಪೊಲೀಸ್ ಠಾಣೆ ಆವರಣದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ಸಾರ್ವಜನಿಕರ ವಾಹನ ಅಡ್ಡಗಟ್ಟಿ,…
