Author: admin

ಹೈವೆಯಲ್ಲಿ ಹೊತ್ತಿ ಉರಿದ ಕಾರು

ಸುದ್ದಿ360, ವಿಜಯನಗರ, ಜೂ.24: ಜಿಲ್ಲೆಯ ಹೊಸಪೇಟೆ ತಾಲೂಕಿನ ಧರ್ಮಸಾಗರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕಾರಿನಲ್ಲಿ ಏಕಾಏಕಿ  ಬೆಂಕಿ ಕಾಣಿಸಿಕೊಂಡ ಪರಿಣಾಮ ಧಗಧಗನೆ ಹೊತ್ತಿ ಉರಿದ ಘಟನೆ ಇಂದು (ಶುಕ್ರವಾರ) ಸಂಜೆ ನಡೆದಿದೆ. ಹೊಸಪೇಟೆಯಿಂದ ಬಳ್ಳಾರಿ  ರಾಷ್ಟ್ರೀಯ ಹೆದ್ದಾರಿ 63 ರ…

ಜೂ.26 ಗಾನಸುಧೆ ಕಲಾ ಬಳಗದಿಂದ ಪುನೀತ್‍ ರಾಜ್‍ಕುಮಾರ್ ಗೀತ ನುಡಿನಮನ

ಸುದ್ದಿ360, ರಾಮನಗರ, ಜೂ.24: ಗಾನಸುಧೆ ಕಲಾ ಬಳಗ ವತಿಯಿಂದ ಪುನೀತ್ ರಾಜ್ ಕುಮಾರ್ ಅವರಿಗೆ ಗೀತ ನುಡಿನಮನ ಮತ್ತು ಸುಗಮ ಸಂಗೀತ ಕಾರ್ಯಕ್ರಮವನ್ನು ಜೂ.26 ರ ಭಾನುವಾರ ಮಧ್ಯಾಹ್ನ 3ಗಂಟೆಗೆ ಕುವೆಂಪು ಕನ್ನಡ ಭವನದಲ್ಲಿ  ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಗೌರವಾಧ್ಯಕ್ಷ ಚಿಂದೋಡಿ…

ಡಿ.ಕೆ.ಸಹೋದರರ ಆಪ್ತ ಇಕ್ಬಾಲ್ ಹುಸೇನ್‌ಗೆ ಇಡಿ ನೋಟಿಸ್‍

ಸುದ್ದಿ360, ರಾಮನಗರ, ಜೂ.24: ಅಕ್ರಮ ಹಣ ವರ್ಗಾವಣೆ ಸಂಬಂಧ ’ಕಾಂಗ್ರೆಸ್ ಮುಖಂಡರೂ ಆದ ಡಿ.ಕೆ.ಸಹೋದರರ ಆಪ್ತ ಇಕ್ಬಾಲ್ ಹುಸೇನ್‌ಗೆ ಗುರುವಾರ ಸಂಜೆ ಇ-ಮೇಲ್‍ ಮೂಲಕ ಇಡಿ ನೋಟಿಸ್ ನೀಡಿದೆ. ಸೋಮವಾರ ಖುದ್ದು ಕಚೇರಿಗೆ ಆಗಮಿಸುವಂತೆ ಸೂಚನೆ ನೀಡಿದೆ. ನೋಟಿಸ್ ಪಡೆದ ಕೂಡಲೇ…

ದಾವಣಗೆರೆಯಲ್ಲಿ ವಿಜೃಂಭಣೆಯ ಗಂಗಾಜಯಂತಿ

ಸುದ್ದಿ 360 ಬೆಂಗಳೂರು, ಜೂ. 24: ನಗರದ ಹಳೇ ಪೇಟೆ ಗಂಗಾ ಮತಸ್ಥರು ಮತ್ತು ಜಿಲ್ಲಾ ಗಂಗಾಮತಸ್ಥರ ಸಂಘದಿಂದ ಗಂಗಾಜಯಂತಿ ಕಾರ್ಯಕ್ರಮ ಇಂದು ವಿಜೃಂಭಣೆಯಿಂದ ನೆರವೇರಿತು. ಗಂಗಾ ಜಯಂತೋತ್ಸವದಲ್ಲಿ ನೂರಾಒಂದು ಪೂರ್ಣ ಕುಂಭ ಹೊತ್ತ ಮಹಿಳೆಯರು ಜಾನಪದ ಕಲಾ ತಂಡಗಳಾದ ನಾದಸ್ವರ,…

ಹಳ್ಳದಲ್ಲಿ ಏಳು ಭ‍್ರೂಣಗಳು – ಭ್ರೂಣಲಿಂಗ ಪತ್ತೆ-ಹತ್ಯೆ ಶಂಕೆ

ಸುದ್ದಿ 360 ಬೆಳಗಾವಿ ಜೂ. 24: ಜಿಲ್ಲೆಯ ಮೂಡಲಗಿ ಪಟ್ಟಣ ಮಧ್ಯೆ ಹರಿಯುವ  ಹಳ್ಳವೊಂದರಲ್ಲಿ ಹತ್ಯೆಗೊಳಗಾದ  ಏಳು ಭ್ರೂಣಗಳು ಚಾಕೊಲೇಟ್‍ ಡಬ್ಬಿಯಲ್ಲಿ ತುಂಬಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ. ಶುಕ್ರವಾರ ಬೆಳಗ್ಗೆ ಹಳ್ಳಕ್ಕೆ ಬಟ್ಟೆ ತೊಳೆಯಲು ಬಂದ ಜನ ಈ ಭ್ರೂಣ ತುಂಬಿದ ಬಾಟಲ್‍ಗಳು…

ದಾವಣಗೆರೆ ಎಕ್ಸಪ್ರೆಸ್ ಆರ್. ವಿನಯ್‍ಕುಮಾರ್ – ರೀಚಾ ಸಿಂಗ್‍ ದಂಪತಿಗೆ ಹೆಣ್ಣು ಮಗು ಜನನ

ಸುದ್ದಿ 360 ಬೆಂಗಳೂರು, ಜೂ. 24: ದಾವಣಗೆರೆ ಎಕ್ಸಪ್ರೆಸ್, ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಆರ್. ವಿನಯ್ ಕುಮಾರ್ ತಂದೆಯಾಗಿದ್ದಾರೆ. ವಿನಯ್ ಕುಮಾರ್ ಪತ್ನಿ ರೀಚಾ ಸಿಂಗ್ ಗುರುವಾರ ಹೆಣ್ಣು  ಮಗುವಿಗೆ ಜನ್ಮ ನೀಡಿದ್ದಾರೆ. ಕಾರಣ ವಿನಯ್ ಕುಮಾರ್…

ಪರಿಷ್ಕೃತ ಪಠ್ಯ ಪುಸ್ತಕ ಹಿಂಪಡೆಯುವುದಿಲ್ಲ: ರಾಜ್ಯಸರ್ಕಾರದ ಸ್ಪಷ್ಟ ನಿಲುವು

ತಜ್ಞರು ತಿಳಿಸಿರುವ ಕೆಲವು ದೋಷಗಳನ್ನು ಸರಿಪಡಿಸಿ ಶಾಲೆಗಳಿಗೆ ಪುಸ್ತಕ ವಿತರಿಸಲು ಸರ್ಕಾರದ ನಿರ್ಧಾರ ಸುದ್ದಿ 360 ಬೆಂಗಳೂರು, ಜೂ.24: ಇತ್ತೀಚೆಗೆ ಅತ್ಯಂತ ವಿವಾದಕ್ಕೆ ಗುರಿಯಾಗಿರುವ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ರೂಪಿಸಿರುವ ಪಠ್ಯವನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ…

ಮಹಾರಾಷ್ಟ್ರದಲ್ಲಿ ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂಧೆಗೆ ಬಿಜೆಪಿ ಬೆಂ’ಬಲ’

ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಸರಕಾರ ಉರುಳುವುದು ನಿಶ್ಚಿತ ಸುದ್ದಿ 360 ಮುಂಬೈ, ಜೂ.24: ಕಳೆದ ಎರಡು ದಿನಗಳಿಂದ ರಾಜಕೀಯ ಚದುರಂಗದಾಟಕ್ಕೆ ಸಾಕ್ಷಿಯಾಗಿರುವ ಮಹಾರಾಷ್ಟ್ರದಲ್ಲಿ ಬಂಡಾಯದ ಬಾವುಟ ಹಾರಿಸುವ ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ನಿರೀಕ್ಷೆಯಂತೆ ಬಿಜೆಪಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.…

ಸಚಿವ ಸಂಪುಟ ವಿಸ್ತರಣೆ ? ನಾನು ಹೇಳುವವರೆಗೆ ಏನೂ ಇಲ್ಲ . . .

ಸುದ್ದಿ 360 ನವದೆಹಲಿ, ಜೂನ್ 23: ನಾನು ಪ್ರತಿ ಬಾರಿ ದೆಹಲಿಗೆ ಭೇಟಿ ನೀಡುವ ಸಂದರ್ಭದಲ್ಲಿ ಸಚಿವ ಸಂಪುಟ ಕುರಿತಾದ ಸುದ್ಧಿಗಳು ಮಾಧ್ಯಮಗಳಲ್ಲಿ ಬಂದಿರುತ್ತದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾನಾಗಿ ಅಧಿಕೃತವಾಗಿ ಹೇಳುವವರೆಗೆ ಏನೂ ಇರುವುದಿಲ್ಲ. ಪಕ್ಷದ ವರಿಷ್ಠರನ್ನು ಭೇಟಿಯಾಗಿಲ್ಲ…

ವರಿಷ್ಠರ ಸೂಚನೆ ಮೇರೆಗೆ ದೆಹಲಿ ಪ್ರವಾಸ : ಸಿಎಂ ಬಸವರಾಜ ಬೊಮ್ಮಾಯಿ

ಸುದ್ದಿ 360 ನವದೆಹಲಿ, ಜೂನ್ 23: ಭಾರತದ ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಎಲ್ಲಾ ಮುಖ್ಯಮಂತ್ರಿಗಳು ಹಾಜರಿದ್ದು ನಾಮಪಾತ್ರಕ್ಕೆ ಸೂಚಕರಾಗಿ ಸಹಿಹಾಕಲು ಹಾಗೂ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಎಲ್ಲರೂ ಹಾಜರಿರಬೇಕೆಂದು ವರಿಷ್ಠರ ಸೂಚನೆ ಮೇರೆಗೆ ದೆಹಲಿಗೆ ಬಂದಿದ್ದೇನೆ ಎಂದು ಮುಖ್ಯಮಂತ್ರಿ…

error: Content is protected !!