Author: admin

ಯಕ್ಷರಂಗದಿಂದ ಯಕ್ಷಗಾನ ತರಬೇತಿ ಶಿಬಿರ

ಸುದ್ದಿ360 ದಾವಣಗೆರೆ, ಜೂನ್ 18: ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಯಕ್ಷರಂಗ-ಯಕ್ಷಗಾನ ಸಂಸ್ಥೆಯ ಆಶ್ರಯದಲ್ಲಿ ನಿರಂತರ ಯಕ್ಷಗಾನ ತರಬೇತಿ ಶಿಬಿರ ಹಮ್ಮಿಕೊಂಡಿದೆ. ತರಬೇತಿಯು ನಗರದ ಕೆ.ಬಿ. ಬಡಾವಣೆ, ಕುವೆಂಪು ರಸ್ತೆಯಲ್ಲಿರುವ (ಲಾಯರ್ ರಸ್ತೆ), ಕಲಾಕುಂಚ ಕಛೇರಿಯ ಸಭಾಂಗಣದಲ್ಲಿ ಪ್ರತೀ…

ಇಂದು ಜೈನ್ ಕಾಲೇಜಲ್ಲಿ ಎಥ್ನಿಕ್ ಡೇ

ಸುದ್ದಿ360 ದಾವಣಗೆರೆ, ಜೂನ್ 18: ನಗರದ ಜೈನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಜನಾಂಗಿಯ ದಿನ (ಎಥ್ನಿಕ್ ಡೇ)ವನ್ನು ಜೂ.18 ರ ಇಂದು ಆಯೋಜಿಸಲಾಗಿದ್ದು, ಕಾಲೇಜಿನ ಎಲ್ಲಾ‌ ವಿಭಾಗದ ವಿದ್ಯಾರ್ಥಿಗಳು ಸಾಂಪ್ರಾದಾಯಿಕ ಉಡುಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಡಿ.ಬಿ. ಗಣೇಶ್…

ಯೋಗ ನಡಿಗೆಗೆ ವಚಾನಾನಂದ ಶ್ರೀಗಳಿಂದ ಚಾಲನೆ- ಮಕ್ಕಳಿಗೆ ಸುಲಭ ಯೋಗಾಸನ

ಸುದ್ದಿ360 ದಾವಣಗೆರೆ, ಜೂನ್ 18: ಅಂತರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿಯಾಗಿ ಇಂದು (ಜೂ.18) ಬೆಳಿಗ್ಗೆ 7 ಗಂಟೆಗೆ ನಗರದ  ಹೈಸ್ಕೂಲ್ ಮೈದಾನದಿಂದ ಪ್ರಾರಂಭವಾದ ಯೋಗನಡಿಗೆ  ಮೋತಿ ವೀರಪ್ಪ ಕಾಲೇಜು ಕ್ರೀಡಾಂಗಣ ತಲುಪಿತು. ಹರಿಹರ ಪಂಚಮಸಾಲಿ ಪೀಠದ ಶ್ರೀವಚನಾನಂದ ಸ್ವಾಮೀಜಿ ಯೋಗ ನಡಿಗೆಗೆ…

ದ್ವಿತೀಯ ಪಿಯುಸಿ ಫಲಿತಾಂಶ- ಈ ಲಿಂಕ್‍ ಕ್ಲಿಕ್‍ ಮಾಡಿ

ಸುದ್ದಿ360 ಬೆಂಗಳೂರು, ಜೂನ್ 18: ದ್ವೀತಿಯ ಪಿಯುಸಿ ಫಲಿತಾಂಶ ಇಂದು (ಜೂ.18) ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ ಎಂದು ಪಿಯು ಬೋರ್ಡ್ ಪ್ರಕಟಿಸಿದೆ.2022 ನೇ ಸಾಲಿಗೆ ಏಪ್ರಿಲ್ 22 ರಿಂದ ಆರಂಭವಾಗಿ ಮೇ 18 ವರೆಗ ಪರೀಕ್ಷೆ ನಡೆದಿತ್ತು. ಇದೀಗ ಉತ್ತರ…

ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಇಂದು ಬೆಂಗಳೂರಿಗೆ

ಸುದ್ದಿ360 ಬೆಂಗಳೂರು, ಜೂನ್ 18: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶನಿವಾರ  ಬೆಂಗಳೂರು ಪ್ರವಾಸದಲ್ಲಿದ್ದು, ಪಕ್ಷದ ರಾಷ್ಟ್ರೀಯಒಬಿಸಿ ಮೋರ್ಚಾದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇಲ್ಲಿನ ಯಲಹಂಕ ಸಮೀಪದ ರಮಡಾ ರೆಸಾರ್ಟ್‍ನಲ್ಲಿ ನಡೆಯುತ್ತಿರುವ ಮೂರು ದಿನಗಳ ಸಮಾವೇಶ ಶನಿವಾರ ಮುಕ್ತಾಯವಾಗಲಿದ್ದು,…

ಭದ್ರಾ  ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆಗೆ ಒತ್ತಾಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ನವದೆಹಲಿ, ಜೂನ್ 18: ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆಯಾಗಿದೆ, ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ರಾಷ್ಟ್ರೀಯ ಯೋಜನೆಯಾಗಿ ದೊರಕುವ ಅನುದಾನವನ್ನು ಬಿಡುಗಡೆ ಮಾಡಲು ಜಲಶಕ್ತಿ ಮಂತ್ರಾಲಯ ನೇತೃತ್ವ ವಹಿಸಬೇಕೆಂದು ಒತ್ತಾಯ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ…

ಮುತ್ತೋಡು ಗ್ರಾಮದಲ್ಲಿ ಕುಡಿಯುವ ನೀರಿಗೆ ಕೊಳವೆ ಬಾವಿ – ಗ್ರಾಮಸ್ಥರಿಂದ ಅಭಿನಂದನೆ

ಸುದ್ದಿ 360, ಶಿವಮೊಗ್ಗ, ಜೂ. 17: ನಗರದ ಹೊರವಲಯದ ಮತ್ತೋಡು ಗ್ರಾಮದಲ್ಲಿ ಅಬ್ಬಲಗೆರೆ ಗ್ರಾಮ ಪಂಚಾಯತ್ ವತಿಯಿಂದ ಕುಡಿಯುವ ನೀರಿನ ಬೋರ್ ವೆಲ್ ಅನ್ನು ಕೊರೆಸಲಾಯಿತು. ಕೊಳವೆ ಬಾವಿ ಕೊರೆಸುವಲ್ಲಿ ಮುತವರ್ಜಿ ವಹಿಸಿದ ಮುತ್ತೋಡು ಗ್ರಾಮ ಪಂಚಾಯಿತಿ ಸದಸ್ಯೆ ರಂಜಿತಾ ಪ್ರವೀಣ್‍…

ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿ ಸರ್ಕಾರದಿಂದ ದ್ವೇಶದ ರಾಜಕಾರಣ

ಕಾಂಗ್ರೆಸ್‌ನಿಂದ ಪ್ರತಿಭಟನೆ – ರಾಷ್ಟ್ರಪತಿಗಳಿಗೆ ಮನವಿ ಸುದ್ದಿ360 ದಾವಣಗೆರೆ, ಜೂ.17: ಕೇಂದ್ರ ಬಿಜೆಪಿ ಸರಕಾರ ಇ.ಡಿ.ಯನ್ನು ದುರ್ಭಳಕೆ ಮಾಡಿಕೊಳ್ಳುತ್ತಿದ್ದು, ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಸೂಕ್ತ ಮಾರ್ಗದರ್ಶನ ನೀಡುವಂತೆ ಆಗ್ರಹಿಸಿ, ಕೆಪಿಸಿಸಿ ಜಿಲ್ಲಾ ಘಟಕ ಹಾಗೂ ಪಕ್ಷದ ಎಲ್ಲಾ ವಿಭಾಗಗಳ ವತಿಯಿಂದ ಶುಕ್ರವಾರ…

ಜೂ.19: ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 115ನೇ ಜಯಂತ್ಯುತ್ಸವ – ಗುರುವಂದನೆ

ಸುದ್ದಿ360 ದಾವಣಗೆರೆ, ಜೂ.17: ನಡೆದಾಡುವ ದೇವರು ಖ್ಯಾತಿಯ ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೫ನೇ ಜಯಂತ್ಯುತ್ಸವ ಹಾಗೂ ಗುರುವಂದನೆ ಕಾರ್ಯಕ್ರಮ ನಗರದ ಅಕ್ಕಮಹಾದೇವಿ ರಸ್ತೆಯ ಎವಿಕೆ ಕಾಲೇಜು ಬಳಿಯ ಜಿಲ್ಲಾ ಗುರುಭವನದಲ್ಲಿ ಜೂ.೧೯ರಂದು ಬೆಳಗ್ಗೆ ೧೦.೩೦ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು…

ಅಗ್ನಿಪಥ ವಯೋಮಿತಿ 23 ಕ್ಕೆ ಏರಿಕೆ: ಜನರ ಅಗತ್ಯಗಳಿಗೆ ಸ್ಪಂದಿರುವ ಮೋದಿ ಸರ್ಕಾರ ಸಿಎಂ ಬೊಮ್ಮಾಯಿ

ಬೆಂಗಳೂರು, ಜೂನ್ 16: ಅಗ್ನಿಪಥ ಯೋಜನೆಯಡಿ ವಯೋಮಿತಿಯನ್ನು 21 ರಿಂದ 23 ಕ್ಕೆ ಏರಿಸುವ ಮೂಲಕ ಮೋದಿ ಸರ್ಕಾರವು ಜನರ ಅಗತ್ಯಗಳಿಗೆ ಸ್ಪಂದಿಸುವ ಸರ್ಕಾರ ಎಂದು ನಿರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ರಕ್ಷಣಾ ಪಡೆಗಳಿಗೆ…

error: Content is protected !!