Author: admin

ಗಣೇಶ ಚತುರ್ಥಿ- ಈದ್‍ ಮಿಲಾದ್‍ –ಸೌಹಾರ್ಧಯುತ  ಆಚರಣೆಗೆ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಮನವಿ

ಸುಳ್ಳು ಸುದ್ದಿ- ಪ್ರಚೋದನಾಕಾರಿ ಹೇಳಿಕೆ – ಅಸಭ್ಯ ವರ್ತನೆ ಕಂಡುಬಂದರೆ ಕಾನೂನು ಕ್ರಮ – ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್  ಸುದ್ದಿ360, ದಾವಣಗೆರೆ ಸೆ.8:  ಎಲ್ಲ ಧರ್ಮಗಳ ಜನರ ನಡುವಿನ ಬಾಂಧವ್ಯದಿಂದಾಗಿ ದಾವಣಗೆರೆ ಐಕ್ಯತೆಯ ನಾಡಾಗಿ ಗುರುತಿಸಿಕೊಂಡಿದೆ.  ಈ ಬಾರಿ…

ದಾವಣಗೆರೆಯಲ್ಲಿ ಹೀಗೊಂದು ದುಬಾರಿ ಹೈಟೆಕ್ ಶೌಚಾಲಯ!!!? – ಕುಚೇಷ್ಟೆ ಅಂದುಕೊಳ್ಳೋದಾದರೆ ಪ್ರತ್ಯಕ್ಷವಾಗಿ ನೋಡಬಹುದು ಅಂತಾರೆ ಇದನು ಕಂಡವರು. . .!

ಪ್ರಪಂಚದಲ್ಲಿಯೇ ದುಬಾರಿ ಹೈಟೆಕ್ ಶೌಚಾಲಯ ನಿರ್ಮಿಸಿದ ದಾವಣಗೆರೆ ಸ್ಮಾರ್ಟ್ ಸಿಟಿ ಅಧಿಕಾರಿಗಳು – ಕೆ.ಎಲ್.ಹರೀಶ್ ಬಸಾಪುರ ಸುದ್ದಿ360: ದಾವಣಗೆರೆ ನಗರದಲ್ಲಿ ಸುಮಾರು 26 ಕೋಟಿ ರೂ ವೆಚ್ಚದಲ್ಲಿ ಎಸ್ಕಲೇಟರ್, ಲಿಫ್ಟ್, ಸಿಸಿ ಕ್ಯಾಮೆರಾ ಗಳು, ಬಹು ಮಹಡಿ ಮಳಿಗೆಗಳು ಸೇರಿದಂತೆ ನಿರ್ಮಿಸಿರುವ…

ಗ್ಯಾರೆಂಟಿ ದೋಖಾ- ನವೆಂಬರ್ ಗೆ ರಾಜ್ಯ ಕತ್ತಲೆ – ವರ್ಗಾವಣೆ ದಂಧೆ: ಬಸವರಾಜ ಬೊಮ್ಮಾಯಿ ಆರೋಪ

‘ರಾಜ್ಯ ಸರ್ಕಾರ ಒಂದು ಅಗಳು ಅಕ್ಕಿಯನ್ನು ನೀಡಿಲ್ಲ- ಜನರಿಗೆ ಅಕ್ಕಿ ಕೊಡುತ್ತಿರುವುದು ಮೋದಿ’ ಸುದ್ದಿ360 ಬೆಂಗಳೂರು ಸೆ.8: ಕಾಂಗ್ರೆಸ್ (congress) ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರೆಂಟಿ (Guarantee) ಗಳ ಹೆಸರಲ್ಲಿ ದೋಖಾ, ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ ಎಂದು ಮಾಜಿ…

‘ರಾಜ್ಯ ಸರ್ಕಾರದ ಜನ ವಿರೋಧಿ ನೀತಿ’ –  ಬಿಜೆಪಿ ಪ್ರತಿಭಟನೆ

ಸುದ್ದಿ360 ಬೆಂಗಳೂರು ಸೆ.8:  ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. “ಸ್ವಾತಂತ್ರ್ಯ ಉದ್ಯಾನವನ”ದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.‌ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದಗೌಡ , ಮಾಜಿ ಸಚಿವರಾದ…

ಸೆ.9: ದಾವಣಗೆರೆ ಜಿಲ್ಲಾ ಕ.ಸಾ.ಪ.ದಿಂದ ‘ಗ್ರಾಮೀಣ ಸಿರಿ’ – ‘ನಗರ ಸಿರಿ’ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ

ಸುದ್ದಿ360 ದಾವಣಗೆರೆ, ಸೆ. 7: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 2022-23ನೇ ಸಾಲಿನ ದಾವಣಗೆರೆ ಜಿಲ್ಲಾ ಮಟ್ಟದ ‘ಗ್ರಾಮೀಣ ಸಿರಿ’ ಹಾಗೂ ‘ನಗರ ಸಿರಿ’ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಇದೇ ಸೆ.9ರ ಶನಿವಾರ ನಗರದ ಕುವೆಂಪು ಕನ್ನಡ…

ಭಾರತ್ ಜೋಡೋ ಯಾತ್ರೆಯ ಮೊದಲ ವಾರ್ಷಿಕೋತ್ಸವ ಪಾದಯಾತ್ರೆಯಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ್

ಸುದ್ದಿ360, ದಾವಣಗೆರೆ, ಸೆ.7: ಎಐಸಿಸಿ ನಿಕಟಪೂರ್ವ ಅಧ್ಯಕ್ಷರಾದ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ 2022ರ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಜಿಲ್ಲಾ…

ಗಣೇಶ ಹಬ್ಬ – ಈದ್‍ ಮಿಲಾದ್‍ಗೆ ಮುನ್ನ ನಾಗರೀಕ ಸೌಹಾರ್ಧತೆ ಸಭೆ – ಅಭಿಪ್ರಾಯ ಸಲಹೆಗೆ ಕಿವಿಯಾದ ಜಿಲ್ಲಾ ವರಿಷ್ಠರು

ಸುದ್ದಿ360, ದಾವಣಗೆರೆ ಸೆ.6: ಮುಂಬರಲಿರುವ ಗಣೇಶ ಹಬ್ಬ ಹಾಗು ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಇಂದು ನಗರ ಪೊಲೀಸ್ ಉಪವಿಭಾಗದ ವತಿಯಿಂದ ಉಮಾ ಪ್ರಶಾಂತ್ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ಕಛೇರಿ ಸಬಾಂಗಣದಲ್ಲಿ ನಾಗರೀಕ ಸೌಹಾರ್ಧತೆ ಸಭೆ…

ದೈವಜ್ಞ ವಿದ್ಯಾ ಸಂಸ್ಥೆಯಲ್ಲಿ ಕೃಷ್ಣ-ರಾಧೆಯರ ಕಲರವ – ಪದ್ಮಾವತಿ ಡಿ ವೆರ್ಣೇಕರ್ ಇವರಿಗೆ ಪ್ರತಿಭಾ ಅಕಾಡೆಮಿಯಿಂದ ಬೆಸ್ಟ್ ಟೀಚರ್ ಪ್ರಶಸ್ತಿ

ಸುದ್ದಿ360, ದಾವಣಗೆರೆ: ನಗರದ ದೇವರಾಜ ಅರಸು ಬಡಾವಣೆಯಲ್ಲಿರುವ ದೈವಜ್ಞ ವಿದ್ಯಾ ಸಂಸ್ಥೆಯಲ್ಲಿ ಮಂಗಳವಾರ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಶಾಲೆಯ ತುಂಬೆಲ್ಲಾ ಕೃಷ್ಣ- ರಾಧೆಯ ಅಲಂಕಾರದೊಂದಿಗೆ ಆಗಮಿಸಿದ್ದ ಚಿಣ್ಣರ ಕಲರವ ಕಾರ್ಯಕ್ರಮಕ್ಕೆ ಮೆರುಗು ನೀಡಿತ್ತು. ಮಕ್ಕಳು ಶ್ರೀಕೃಷ್ಣನ…

ಜಿಎಂಐಟಿ – ಎಂಬಿಎ ವಿಭಾಗದ “ದಿಶಾ ಫೋರಂ” ಸಮಾರೋಪ ಮತ್ತು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಸುದ್ದಿ360, ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದಲ್ಲಿ 2023 ನೇ ಸಾಲಿನ ಎಂ ಬಿ ಎ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಮತ್ತು ವಿಭಾಗದ ದಿಶಾ ಪೊರಂ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿ ವರ್ಷದಂತೆ ಈ…

ಮಾಯಕೊಂಡ ವಸತಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಾಸ- ಜಿಲ್ಲಾಧಿಕಾರಿ, ಸಿ.ಇ.ಒ ಭೇಟಿ ಪರಿಶೀಲನೆ

ಸುದ್ದಿ360, ದಾವಣಗೆರೆ, ಸೆ.9: ಮಾಯಕೊಂಡದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಸತಿಯುತ ಪ್ರತಿಭಾನ್ವಿತ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಳವಾರ ರಾತ್ರಿ ಊಟದ ನಂತರ ಕೆಲ ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ಸೆ.9 ರಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಹಾಗೂ ಜಿಲ್ಲಾ ಪಂಚಾಯತ್…

error: Content is protected !!