Author: admin

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಧ್ಯೇಯ ಸರ್ಕಾರಕ್ಕಿದೆ : ಸಚಿವ ಬಿ.ಸಿ ನಾಗೇಶ್

ದಾವಣಗೆರೆ ಜೂ.14 : ರಾಜ್ಯಾದ್ಯಂತ ಅವಶ್ಯಕತೆ ಇರುವ ಸರ್ಕಾರಿ ಶಾಲೆಗಳಿಗೆ ಸುಸಜ್ಜಿತ ಕಟ್ಟಡದೊಂದಿಗೆ ಮೂಲಭೂತ ಸೌಲಭ್ಯಗಳನ್ನು ನೀಡಿ, ಗುಣಮಟ್ಟದ ಶಿಕ್ಷಣ ನೀಡುವ ಧ್ಯೇಯವನ್ನು ಸರ್ಕಾರ ಹೊಂದಿದೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ಹೇಳಿದರು. ಇಂದು…

ಹಿಟ್ ಅಂಡ್ ರನ್ – ಬೈಕ್‍ ಸವಾರ ಗಂಭೀರ

ಶಿವಮೊಗ್ಗ, ಜೂ.14: ನಗರದ ಬೈಪಾಸ್‍ ರಸ್ತೆಯ ಕಿಯಾ ಶೋ ರೂಂ ಎದುರಿನಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ತೀವ್ರಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕೆಂಪು ಬಣ್ಣದ ಐಟೆನ್ ಕಾರೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಕಾರು…

ದಾವಣಗೆರೆಯ ನಿಂಚನ ಶಾಲೆಯಲ್ಲಿ ರಕ್ತದಾನ ಶಿಬಿರ

ದಾವಣಗೆರೆ, ಜೂ.13:  ನಗರದ ನಿಟ್ಟುವಳ್ಳಿಯ ನಿಂಚನ ಪಬ್ಲಿಕ್ ಶಾಲೆಯಲ್ಲಿ ಜೂ.14ರಂದು ಬೆಳಗ್ಗೆ 10 ಗಂಟೆಗೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಶಾಲೆ ಉಪಾಧ್ಯಕ್ಷೆ ಎಂ.ಎಸ್. ರೂಪಾ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ  ಅವರು, ದಾವಣಗೆರೆ ರಕ್ತ ಕೇಂದ್ರದ ಸಹಯೋಗದಲ್ಲಿ…

ದಾವಣಗೆರೆಗೆ ಶಿಕ್ಷಣ ಸಚಿವರ ಭೇಟಿ

ದಾವಣಗೆರೆ, ಜೂ.13:  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಜೂ. 14 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 7.30 ಕ್ಕೆ ಬೆಂಗಳೂರಿನಿಂದ ಹೊರಟು 10.30 ಕ್ಕೆ ದಾವಣಗೆರೆಗೆ ಆಗಮಿಸುವರು. ನಂತರ 10.40 ಕ್ಕೆ ದಾವಣಗೆರೆ ದಕ್ಷಿಣ…

ಜೂ.24ಕ್ಕೆ ಬೆಳ್ಳಿತೆರೆಯ ಮೇಲೆ ‘ತ್ರಿವಿಕ್ರಮ’

ನಾಯಕ ವಿಕ್ರಮ್, ನಾಯಕಿ ಆಕಾಂಕ್ಷಾ ಶರ್ಮಾ ಡ್ಯಾನ್ಸ್ ಗೆ ಯುವಪಡೆ ಫಿದಾ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅಭಿನಯದ ಮೊದಲ ಚಿತ್ರ ದಾವಣಗೆರೆ, ಜೂ.13: ದಾವಣಗೆರೆ ಜನ ನಮ್ಮ ತಂದೆಯನ್ನು ಅತ್ಯಂತ ಪ್ರೀತಿಯಿಂದ ಆಧರಿಸಿದ್ದಾರೆ. ಅಣ್ಣನಿಗೂ ಅದೇ ಪ್ರೀತಿ ಸಿಕ್ಕಿದೆ. ಇದೇ…

ಕೇಂದ್ರ ಸರಕಾರದಿಂದ ದ್ವೇಷದ ರಾಜಕೀಯ

ದಾವಣಗೆರೆ, ಜೂ.13:  ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಂದಿನಿಂದಲೂ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಾ ರಾಜಕೀಯ ಷಡ್ಯಂತ್ರ ನಡೆಸುತ್ತಿದೆ ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ ಆರೋಪಿಸಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ಸೈದ್ಧಾಂತಿಕವಾಗಿ ಎದುರಿಸಲಾಗದ…

ಎಸ್.ಎಸ್. ಕಪ್ ಕ್ರಿಕೆಟ್ ಬಹುಮಾನ ವಿತರಣೆ

ದಾವಣಗೆರೆ, ಜೂ.12: ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಇವರ ಆಶ್ರಯದಲ್ಲಿ  ಡಾ.ಶಾಮನೂರು ಶಿವಶಂಕರಪ್ಪನವರ 92ನೇ ಜನ್ಮದಿನದ ಅಂಗವಾಗಿ 20ನೇ ಬಾರಿಗೆ ಆಫಿಷಿಯಲ್ ಮತ್ತು ಎಸ್.ಎಸ್ ಕಪ್ ಕ್ರಿಕೆಟ್ ಪಂದ್ಯಾವಳಿ ಅದ್ದೂರಿಯಾಗಿ ನಡೆಸಲಾಯಿತು .         ಈ…

ದಾವಣಗೆರೆಯಲ್ಲಿ ಜೂ.12ರ ರಾತ್ರಿ ೧೦ಗಂಟೆವರೆಗೆ ನಿಷೇಧಾಜ್ಞೆ

ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ: ಎಸ್‌ಪಿ ದಾವಣಗೆರೆ, ಜೂ.11: ಶನಿವಾರ ಸಂಜೆ 6 ಗಂಟೆಯಿಂದ ಭಾನುವಾರ (ಜೂ.12) ರಾತ್ರಿ 10 ಗಂಟೆವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆಕ್ಷನ್ ೧೪೪ ಜಾರಿಗೊಳಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಸಿ.ಬಿ. ರಿಷ್ಯಂತ್ ತಿಳಿಸಿದ್ದಾರೆ. ನಗರದ…

ಎಲಿಸವ್ವ ಜಾನಪದ ಕಲಾ ತಂಡದಿಂದ ಪರಿಸರ ದಿನಾಚರಣೆ

ದಾವಣಗೆರೆ, ಜೂ.11: ಪರಿಶುದ್ಧ ಗಾಳಿ ಅಥವಾ ಆಕ್ಸಿಜನ್ ಅವಶ್ಯಕತೆ ಎಷ್ಟಿದೆ ಎಂಬುದರ ಬಗ್ಗೆ ಪರಿಸರವೇ ಪಾಠ ಹೇಳಿಕೊಟ್ಟಿರುವುದು ಕಳೆದ ಎರಡು ವರುಷಗಳಲ್ಲಿ ಸಾಕಷ್ಟು ಅನುಭವಕ್ಕೆ ಬಂದಿದೆ ಎಂದು ಕಲಾವಿದೆ ಶೋಭಾ ಮಂಜುನಾಥ್ ಹೇಳಿದರು. ನಗರದ ಶ್ಯಾಮನೂರು ಪಾರ್ಕ್‌ನಲ್ಲಿ ವಿಶ್ವ ಪರಿಸರ ದಿನಾಚರಣೆಯ…

ಪೊಲೀಸರ ಬಗೆಗೆ ಸಾರ್ವಜನಿಕರಿಗಿರುವ ಗೌರವ ಕಾಪಾಡಿಕೊಳ್ಳಿ –ಆರಗ ಜ್ಞಾನೇಂದ್ರ

ದಾವಣಗೆರೆ ಜೂ.08 : ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಬಗೆಗೆ ಗೌರವ ಇದ್ದು, ಅದನ್ನು ಕಾಪಾಡಿಕೊಳ್ಳುವಂತಹ ಕೆಲಸವನ್ನು ಪೊಲೀಸರು ಮಾಡಬೇಕು, ಜನಗಳು ನಿಮ್ಮನ್ನ ನಂಬಿ ರಾತ್ರಿ ನಿದ್ರೆ ಮಾಡುತ್ತಾರೆ, ಹಾಗಾಗಿ ಸಾರ್ವಜನಿಕರ ಹಿತರಕ್ಷಣೆ ನಿಮ್ಮ ಕರ್ತವ್ಯವೆಂದು ತಿಳಿದು ಕಾರ್ಯನಿರ್ವಹಿಸಿ ಎಂದು ಗೃಹ ಸಚಿವರಾದ…

error: Content is protected !!