ಪಾದಯಾತ್ರೆ ಮೊಟಕುಗೊಳಿಸಿದ ಸಿದ್ಧರಾಮಯ್ಯ
ಹೆಗ್ಗನೂರು: ಕೊರೋನಾ ನಿಯಮ, ನಿರ್ಬಂಧಗಳ ನಡುವೆಯೇ ಮೇಕೆದಾಟು ಪಾದಯಾತ್ರೆಗೆ ಜ.09 ರಂದು ರಾಜ್ಯ ಕಾಂಗ್ರೆಸ್ ಚಾಲನೆ ನೀಡಿದೆ. ಪಾದಯಾತ್ರೆ ಕನಕಪುರದ ಹೆಗ್ಗನೂರು ತಲುಪಿದ್ದು, ಇದರಲ್ಲಿ ಭಾಗಿಯಾಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜ್ವರ, ಸುಸ್ತು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರು ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಸಿದ್ದರಾಮಯ್ಯ…