‘ರಾಜ್ಯ ಸರ್ಕಾರದ ಜನ ವಿರೋಧಿ ನೀತಿ’ –  ಬಿಜೆಪಿ ಪ್ರತಿಭಟನೆ

ಸುದ್ದಿ360 ಬೆಂಗಳೂರು ಸೆ.8:  ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ.

“ಸ್ವಾತಂತ್ರ್ಯ ಉದ್ಯಾನವನ”ದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.‌ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದಗೌಡ , ಮಾಜಿ ಸಚಿವರಾದ ಆರ್ ಅಶೋಕ್, ಗೋಪಾಲಯ್ಯ, ಮುನಿರತ್ನ, ಬೈರತಿ ಬಸವರಾಜ, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಮಾಜಿ ಸಚಿವರು ಶಾಸಕರು ಪಾಲ್ಗೊಂಡಿದ್ದಾರೆ.

admin

admin

Leave a Reply

Your email address will not be published. Required fields are marked *

error: Content is protected !!