ಮಾನಸಿಕ ಖಿನ್ನತೆಗಳ ಮನಸ್ಸುಗಳನ್ನು ಪುಳಕಿತಗೊಳಿಸುವ ಶಕ್ತಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿದೆ- ಡಾ. ಸತೀಶ್‌ಕುಮಾರ್ ಪಿ.ವಲ್ಲೇಪುರೆ
ದಾವಣಗೆರೆ: ಮಾನವನು ಕೇವಲ ಹೊಟ್ಟೆಪಾಡಿಗೆ ಸೀಮಿತವಾಗದೇ ಸಾಂಸ್ಕೃತಿಕ, ಸಮಾಜ ಸೇವೆಗಳಿಗೆ ತೊಡಗಿಕೊಂಡರೆ ನಮ್ಮ ನಿಮ್ಮೆಲ್ಲರ ಜೀವನಕ್ಕೆ ಸಾರ್ಥಕತೆ ಬರುತ್ತದೆ. ಮಾನಸಿಕ ಖಿನ್ನತೆಗಳ ಮನಸ್ಸುಗಳನ್ನು ಪುಳಕಿತಗೊಳಿಸುವ ಶಕ್ತಿ ಸಾಂಸ್ಕೃತಿಕ ಚಟುವಟಿಕೆಗಳಿಲ್ಲಿದೆ. ವಾಣಿಜ್ಯ ನಗರಿಯನ್ನು ಸಾಂಸ್ಕೃತಿಕ ನಗರವನ್ನಾಗಿ ಪರಿವರ್ತಿಸಿದ ಸಾಧನೆ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ…
