ಇ-ಬೈಕ್ – ಶೋರೂಮ್ ಉದ್ಘಾಟನೆ (ಜೂ.24) – ವಾಹನ ಬುಕಿಂಗ್ ಆರಂಭ
ಸೇಲ್ಸ್, ಸರ್ವಿಸ್, ಸ್ಪೇರ್ಸ್ ಮತ್ತು ಸೇಫ್ಟಿ (4 ಎಸ್) ಮಳಿಗೆ ಸುದ್ದಿ360 ದಾವಣಗೆರೆ, ಜೂ.23: ಆ್ಯಂಪೈರ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಅನುಶರಣ್ ಆ್ಯಂಪೈರ್ ಶೋರೂಮ್ ಜೂ.24ರಂದು ನಗರದ ಪಿಬಿ ರಸ್ತೆಯ ಪೂಜಾ ಹೋಟೆಲ್ ಸಮೀಪ ಉದ್ಘಾಟನೆಗೊಳ್ಳಲಿದೆ ಎಂದು ಬ್ರಾಂಚ್ ಮುಖ್ಯಸ್ಥ ಅಣ್ಣಾರಾವ್ ಕುಲಕರ್ಣಿ ಮಾಹಿತಿ ನೀಡಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೂ.24ರಂದು ಸಂಜೆ ೫ ಗಂಟೆಗೆ ಆ್ಯಂಪೈರ್ ಸಂಸ್ಥೆಯ ಸೇಲ್ಸ್ ಹೆಡ್ ಎಸ್. ಪ್ರಣೇಶ್ ನೂತನ ಶೋರೂಮ್ ಉದ್ಘಾಟಿಸುವರು. ರಾಜ್ಯದ ಸೇಲ್ಸ್ ಹೆಡ್ ಎ.ಎನ್. ಪ್ರೀತಮ್ … Read more