ಸಿದ್ದರಾಮಯ್ಯ ಹರಕೆಯ ಕುರಿಯಾಗಲಿದ್ದಾರೆ: ಎಚ್.ಡಿ.ಕೆ
ಸುದ್ದಿ360 ಕಲಬುರಗಿ ಜ.13: ಸಿದ್ಧರಾಮಯ್ಯನವರನ್ನು ಕೋಲಾರದಲ್ಲಿ ಕಣಕ್ಕಿಳಿಸುವ ಮೂಲಕ ಅವರ ಪಕ್ಷದವರೇ ಅವರನ್ನು ಹರಕೆಯ ಕುರಿಯನ್ನಾಗಿ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶುಕ್ರವಾರ ಅವರು ಜಿಲ್ಲೆಯ ಕಡಣಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ಧರಾಮಯ್ಯರಿಗೆ ಕೋಲಾರ ಕ್ಷೇತ್ರ ಸೇಫ್ ಅಲ್ಲ. ಅವರಿಗೆ ಅಲ್ಲಿ ನಿಲ್ಲುವಂತೆ ಯಾರು ಒತ್ತಡ ಹಾಕಿದ್ದಾರೆ ಎಂಬುದು ಗೊತ್ತಿಲ್ಲ. ನಾನು ಸ್ವತಃ ಕೋಲಾರದಲ್ಲಿ ಸುತ್ತಾಡಿ, ಅಲ್ಲಿಯ ಜನರ ಭಾವನೆ ಅರಿತುಕೊಂಡಿದ್ದೇನೆ. ಕೋಲಾರದಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಲಿ ಅಥವಾ ನಾಯಕರಿಗಾಗಲಿ ಮತ ಪಡೆಯುವ ಶಕ್ತಿ … Read more