ಸಾಬೂನು ನಿಗಮದ ಅಧಿಕಾರಿ ಆತ್ಮಹತ್ಯೆ… ಕೈಯಲ್ಲಿ ಡೆತ್ ನೋಟ್ !?
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ #KarnatakaSoapandDetergentCorporation ಅಧಿಕಾರಿಯೊಬ್ಬರು ಡೆತ್ ನೋಟ್ ಕೈಯಲ್ಲಿ ಹಿಡಿದುಕೊಂಡು ಆತ್ಮಹತ್ಯೆಗೆ #Sucide ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ಅಧಿಕಾರಿ ಅಮೃತ್ ಸಿರಿಯೂರ್ ಎಂದು ಗುರುತಿಸಲಾಗಿದೆ. ಕೈಯಲ್ಲಿ ಡೆತ್ ನೋಟ್ ಹಿಡಿದುಕೊಂಡು ಅಮೃತ್ ಸಿರಿಯೂರ್ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಅಮೃತ್ ಅವರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದು ಇಂದು ಪ್ರಕರಣ ಬೆಳಕಿಗೆ ಬಂದಿದೆ. ಕೆಎಸ್ಡಿಎಲ್ ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಮೃತ್ ಸಿರಿಯೂರ್ ಡೆತ್ ನೋಟ್’ನಲ್ಲಿ ಹಿರಿಯ … Read more