ಸಿದ್ದರಾಮಯ್ಯ ಹರಕೆಯ ಕುರಿಯಾಗಲಿದ್ದಾರೆ: ಎಚ್.ಡಿ.ಕೆ
ಸುದ್ದಿ360 ಕಲಬುರಗಿ ಜ.13: ಸಿದ್ಧರಾಮಯ್ಯನವರನ್ನು ಕೋಲಾರದಲ್ಲಿ ಕಣಕ್ಕಿಳಿಸುವ ಮೂಲಕ ಅವರ ಪಕ್ಷದವರೇ ಅವರನ್ನು ಹರಕೆಯ ಕುರಿಯನ್ನಾಗಿ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶುಕ್ರವಾರ ಅವರು ಜಿಲ್ಲೆಯ ಕಡಣಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ಧರಾಮಯ್ಯರಿಗೆ ಕೋಲಾರ ಕ್ಷೇತ್ರ ಸೇಫ್…