Category: ಕ್ರೈಮ್

ಕಳವು ಪ್ರಕರಣ: 24 ಗಂಟೆಯೊಳಗೆ ಆರೋಪಿತರ ಬಂಧನ – 86,030 ರೂ ನಗದು ಜಫ್ತಿ

ಸುದ್ದಿ360 ದಾವಣಗೆರೆ: ಕಳೆದ ರಾತ್ರಿ (11-07-2023) 12-45 ಗಂಟೆ ಸುಮಾರಿಗೆ ನಗರದ ಮಂಡಕ್ಕಿ ಭಟ್ಟಿ 01 ನೇ ಕ್ರಾಸ್ ಬಾಲಾಜಿ ಟಾಕೀಸ್ ಹತ್ತಿರದ ಅನ್ವರ್ ಸಾಬ್ ರವರ ಅವಲಕ್ಕಿ ಮಿಲ್‌ನ ಬೀಗವನ್ನು ಹೊಡೆದು ಮೀಲ್‌ನಲ್ಲಿದ್ದ 86,030/- ರೂ ನಗದು ಹಣವನ್ನು ಕಳ್ಳತನ…

ದಾವಣಗೆರೆ: ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ಪೊಲೀಸ್‍ ದಾಳಿ

ಸುದ್ದಿ360, ದಾವಣಗೆರೆ: ಹಣದ ಆಮಿಷ ಒಡ್ಡಿ ಹೆಣ್ಣುಮಕ್ಕಳನ್ನು ಕರೆಯಿಸಿಕೊಂಡು ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಪಿಜೆ ಬಡಾವಣೆಯ 3ನೇ ಮೇನ್‍ ನಲ್ಲಿರುವ 2ನೇ ಮಹಡಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದರ ಖಚಿತ ಮಾಹಿತಿ ಮೇರೆಗೆ ಜು.10ರ…

ಮನೆ ಕಳ್ಳತನ: 6 ಜನ ಆರೋಪಿತರ ಬಂಧನ – 25,75,200/-ರೂ ಮೌಲ್ಯದ  ಮಾಲು ವಶ

ಸುದ್ದಿ360 ದಾವಣಗೆರೆ: ಮನೆಯವರು ಊರಿನಲ್ಲಿಲ್ಲದ ವೇಳೆ ಮನೆಯ ಬಾಗಿಲನ್ನು ಒಡೆದು ಕಳ್ಳತಾನ ಮಾಡಿದ್ದ ಆರು ಜನ ಆರೋಪಿತರನ್ನು ಪೊಲೀಸರು ಬಂಧಿಸಿ, ಒಟ್ಟು 25,75,200/-ರೂ ಮೌಲ್ಯದ  ಮಾಲನ್ನು ವಶಪಡಿಸಿಕೊಂಡಿದ್ದಾರೆ. ನಗರದ ಶಾಮನೂರು ಡಾಲರ್ಸ್‍ ಕಾಲೋನಿಯ ತಿಪ್ಪೇಸ್ವಾಮಿಯವರ ಮನೆಯಲ್ಲಿ ಕಳೆದ ತಿಂಗಳು ಜೂ. 3ರಂದು…

ಉಚಿತ ಪ್ರಯಾಣ – ನೂಕುನುಗ್ಗಲು – ಮಾಂಗಲ್ಯ ಸರ ಮಂಗಮಾಯ

ಸುದ್ದಿ360 ದಾವಣಗೆರೆ: ಸರ್ಕಾರಿ ಬಸ್ಗಳಲ್ಲಿ ಮಹಿಳೆಯರ ಪ್ರಯಾಣ ಹೆಚ್ಚಾಗಿದ್ದು, ಅಂತೆಯೇ ಕಳ್ಳರ ಕೈಚಳಕಕ್ಕೂ ದಾರಿಯಾಗಿದೆ. ಬಸ್ ಹತ್ತಲು ಬಂದಿದ್ದ ಮಹಿಳೆಯೊಬ್ಬರ 1.80 ಲಕ್ಷ ಮೌಲ್ಯದ ಮಾಂಗಲ್ಯ ಸರವನ್ನು ಕಳ್ಳರು ಎಗರಿಸಿದ ಘಟನೆ ಜಿಲ್ಲೆಯ ಹರಿಹರ ಬಸ್ ನಿಲ್ದಾಣದಲ್ಲಿ ನಡೆದಿದೆ. ಸರ್ಕಾರಿ ಬಸ್ಗಳಲ್ಲಿ…

ದಾವಣಗೆರೆ ಪಾಲಿಕೆ ಆಯುಕ್ತರ ಮೊಬೈಲ್ಗೆ ಬಂದ ಲಂಚಾವತಾರದ ವೀಡಿಯೋ – ಕರ ವಸೂಲಿಕಾರ ಅಮಾನತು

ದಾವಣಗೆರೆ: ಲಂಚ ಸ್ವೀಕರಿಸುತ್ತಿರುವ ವೀಡಿಯೋ ಅಧರಿಸಿ, ಮಹಾನಗರ ಪಾಲಿಕೆ ವಲಯ ಕಚೇರಿ 3ರ ಕಂದಾಯಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕರ ವಸೂಲಿಕಾರನನ್ನು ಅಮಾನತುಗೊಳಿಸಿ ಮಹಾನಗರ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಎನ್. ಶಿವಣ್ಣ ಅಮಾನತುಗೊಂಡ ಕರ ವಸೂಲಿಕಾರನಾಗಿದ್ದು, ಆಸ್ತಿ ಒಂದರ ಖಾತೆ ವರ್ಗಾವಣೆಗೆ ಸಂಬಂಧಿಸಿದಂತೆ…

ಅವಳಿ ಮಕ್ಕಳ ಉಸಿರುಗಟ್ಟಿಸಿ ಕೊಂದ ನಿಷ್ಕರುಣಿ ತಂದೆ – ಆರೋಪಿ ಹೇಳಿದ್ದೇನು…?

ಸುದ್ದಿ360 ದಾವಣೆಗೆರೆ ಜೂ. 01: ಪ್ರಪಂಚವನ್ನು ಪರಿಚಯಿಸಬೇಕಿದ್ದ ಅಪ್ಪ ಪ್ರಪಂಚದ ಅರಿವೇ ಇರದ ತನ್ನ ಇಬ್ಬರು ಅವಳಿ ಮಕ್ಕಳನ್ನು  ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯ ಚಳಗೇರಿ ಟೋಲ್‍ಗೇಟ್‍ ಬಳಿ ನಡೆದಿದೆ. ಹರಿಹರದ ಕಾರ್ಗೀಲ್ ಪ್ಯಾಕ್ಟರಿಯಲ್ಲಿ ಕೆಮಿಕಲ್ ಇಂಜಿನಿಯರಿಂಗ್  ಕೆಲಸ…

ಮಹಿಳೆ ನಾಪತ್ತೆ ಪ್ರಕರಣ – ಫೋನ್ ಪೇ ಮೂಲಕ 50 ಸಾವಿರ ಲಂಚ – ಪಿಎಸ್ಐ, ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ

ಸುದ್ದಿ360 ದಾವಣಗೆರೆ, ಏ.22: ಮಹಿಳೆ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯ ಮಾಡಲು ಪೋನ್ ಪೇ ಮೂಲಕ ಲಂಚದ ಹಣ ಸ್ವೀಕರಿಸಿದ್ದ ದಾವಣಗೆರೆ ಗ್ರಾಮಾಂತರ ಠಾಣೆ ಪಿಎಸ್ಐ ಶಿವನಗೌಡ ಹಾಗೂ ಕಾನ್ಸ್ಟೇಬಲ್ ಶನಿವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇವರಿಬ್ಬರು  ನಾಪತ್ತೆ ಪ್ರಕರಣದಲ್ಲಿ ಕಾಣೆಯಾದ…

ಲ್ಯಾಪ್‍ಟಾಪ್‍ ಬೇಡಿಕೆ ಇಟ್ಟಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಸುದ್ದಿ360 ದಾವಣಗೆರೆ, ಏ.19: ಶಾಲೆಯೊಂದಕ್ಕೆ ಅಗ್ನಿಶಾಮಕ ಎನ್ಓಸಿ ನೀಡಲು ಲ್ಯಾಪ್ ಟಾಪ್ ರೂಪದಲ್ಲಿ ಲಂಚದ ಬೇಡಿಕೆ ಇಟ್ಟಿದ್ದ ದಾವಣಗೆರೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹಾಗೂ ಫೈರ್‍ಮ್ಯಾನ್‍ ರನ್ನು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹರಿಹರದ ವಿಧ್ಯಾದಾಹಿನಿ ಶಾಲೆಯ ಛೇರ್ಮನ್  ಡಿ.ಜಿ. ರಘುನಾಥ್…

ಕಾರದ ಪುಡಿ ಎರಚಿ ದರೋಡೆ ಮಾಡಿದ್ದ ಆರೋಪಿತರ ಬಂಧನ 24 ಲಕ್ಷದ ಮಾಲು ವಶ

ಸುದ್ದಿ360 ದಾವಣಗೆರೆ, ಏ.14:  ಆಟೋ ಗ್ಲಾಸ್ ಹೊಡೆದು ಕಣ್ಣಿಗೆ ಕಾರದ ಪುಡಿ ಎರಚಿ 20 ಲಕ್ಷ ನಗದು ಹಣ ಇದ್ದ ಬ್ಯಾಗನ್ನು ದೋಚಿಕೊಂಡು ಹೋಗಿದ್ದ ಆರೋಪಿತರನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದು, ಆರೋಪಿತರಿಂದ ನಗದು ಸೇರಿದಂತೆ 24 ಲಕ್ಷದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ…

ದಾವಣಗೆರೆ: ಬರ್ಬರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು – ಪತ್ನಿ ಪ್ರಿಯಕರ ಅಂದರ್

ದಾವಣಗೆರೆ ಮಾ:28: ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತನ ಪತ್ನಿ ಮತ್ತು ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆಯ ವಿದ್ಯಾನಗರ ಠಾಣಾ ವ್ಯಾಪ್ತಿಯಲ್ಲಿ ಮಾ23ರಂದು ದಾಖಲಾಗಿದ್ದ ಈ ಪ್ರಕರಣವನ್ನು ಬೇಧಿಸಲು ದಾವಣಗೆರೆ ನಗರ ಉಪ ವಿಭಾಗದ…

error: Content is protected !!