Category: ಕ್ರೈಮ್

ಯಲ್ಲಮ್ಮ ದೇವಿ ದರ್ಶನಕ್ಕೆ ಹೊರಟಿದ್ದ ಆರು ಮಂದಿ ಭೀಕರ ಅಪಘಾತದಲ್ಲಿ ಸಾವು

ಸುದ್ದಿ360 ಬೆಳಗಾವಿ, ಜ.5: ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರ ಎಂಬಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಆರು ಮಂದಿ ಮೃತಪಟ್ಟಿರುವುದಾಗಿ ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಲ್ಲಮ್ಮ ದೇವಿ ದರ್ಶನಕ್ಕೆಂದು ಪ್ರಯಾಣಿಸುತ್ತಿದ್ದ ಜೀಪ್ ಆಲದ ಮರಕ್ಕೆ ಡಿಕ್ಕಿ ಹೊಡೆದ…

ದಾವಣಗೆರೆ: ಪೊಲೀಸ್ ಹೆಡ್ ಕಾನ್ಸ್ಟೇಬಲ್ ಓರ್ವರ ವಿರುದ್ಧ ಇಲಾಖಾ ಶಿಸ್ತುಕ್ರಮ

ಸುದ್ದಿ360 ದಾವಣಗೆರೆ ಡಿ.27:  ಚೆಕ್ ಬೌನ್ಸ್ ಪ್ರಕರಣದಲ್ಲಿ  ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ದಾವಣಗೆರೆ ಜಿಲ್ಲೆ ಹೊನ್ನಾಳಿ ಪೊಲೀಸ್ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್  ಭರತ್ ಹಾಗೂ ಲಂಚದ ಹಣವನ್ನು ಪಡೆಯಲು ಸಹಕರಿಸಿದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ರವರ ಸಂಬಂಧಿ  ಸುರೇಶ…

ನರಬಲಿಗಾಗಿ 2 ತಿಂಗಳ  ಮಗು ಅಪಹರಣ : ಪೊಲೀಸರ ಕಾರ್ಯಾಚರಣೆಯಿಂದ ಮಗು ರಕ್ಷಣೆ

ಸುದ್ದಿ360 ಹೊಸದಿಲ್ಲಿ ನ.13: ಮೃತಪಟ್ಟಿದ್ದ ವ್ಯಕ್ತಿಯನ್ನು ಬದುಕಿಸಲು ಎರಡು ತಿಂಗಳ ಮಗುವೊಂದನ್ನು ನರಬಲಿ ಕೊಡುವ ಪ್ರಯತ್ನ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ನಡೆದಿರುವುದು ಬೆಳಕಿಗೆ ಬ೦ದಿದೆ. ಮೂಢನಂಬಿಕೆಗೆ ಗಂಟುಬಿದ್ದ ಆರೋಪಿ ಮಹಿಳೆ ಇತ್ತೀಚಿಗೆ ಮೃತಪಟ್ಟಿದ್ದ ಅಪ್ಪನನ್ನು ಬದುಕಿಸಲು ನರಬಲಿ ಕೊಡಲು ಮುಂದಾಗಿದ್ದಳು ಎಂದು…

ನೇಣಿಗೆ ಶರಣಾದ ಯುವಕ

ಸುದ್ದಿ360 ಶಿವಮೊಗ್ಗ, ಸೆ,16: ಶಿಕಾರಿಪುರ ತಾಲ್ಲೂಕಿನ ಯುವಕನೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೋಕ್ಸೊ ಕಾಯ್ದೆಯಡಿ ಬಂಧನಕ್ಕೆ ಒಳಗಾಗಿ, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಈತ, ತಾನು ಬಂಧನಕ್ಕೊಳಗಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ ಮಾಡಿಕೊಳ್ಳಲು ದೂರುದಾರ ಬಾಲಕಿಯ ತಂದೆ, ತಾಯಿ ಹಾಗೂ…

ಸರಣಿ ಅಪಘಾತದಲ್ಲಿ ಇಬ್ಬರ ದುರ್ಮರಣ – ಪತಿಯ ಜೀವ ಉಳಿಸಲು ಮದುರೈನಿಂದ ಬಂದ ಪತ್ನಿಯ ದುರಂತ ಅಂತ್ಯ

ಸುದ್ದಿ360 ದಾವಣಗೆರೆ, ಸೆ.16: ಪತಿಯ ಜೀವ ಉಳಿಸಲು ಕಾಳಜಿ ವಹಿಸಿ ಆಂಬ್ಯುಲೆನ್ಸ್ ನಲ್ಲಿ ಕೂತಿದ್ದ ಪತ್ನಿಯೇ ದುರಂತ ಅಂತ್ಯ ಕಂಡಿರುವ ದಾರುಣ ಘಟನೆ ದಾವಣಗೆರೆ ಸಮೀಪದ ಕಲ್ಪನಹಳ್ಳಿ ರಾಷ್ಟ್ರೀಯ ಹೆದ್ದಾರಿ 6 ರಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

ನಾಪತ್ತೆಯಾದ ಯುವಕ ಶವವಾಗಿ ಪತ್ತೆ

ಸುದ್ದಿ360 ರಾಮನಗರ, ಸೆ.15: ಹಾಸನ ಜಿಲ್ಲೆಯ ಹಿರಿಸಾವೆ ಹೋಬಳಿಯ ಪುರ್ ಗ್ರಾಮದ ಯುವಕ ಸೆ.14ರ ಬೆಳಿಗ್ಗೆಯಿಂದ ಕಾಣೆಯಾಗಿದ್ದು, ಇದೀಗ ಮಾಗಡಿಯ ಜಡೆದೇವರ ಮಠದ ಪಕ್ಕದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೃತ ಯುವಕ ದರ್ಶನ್ (19) ಮಾಗಡಿಯ ಜಡೆದೇವರ ಮಠದ ವಿದ್ಯಾರ್ಥಿಯಾಗಿದ್ದು, ಯುವಕನ…

ದಾವಣಗೆರೆ ಪೊಲೀಸರಿಂದ ನಾಲ್ಕು ಅಂತರ್ ಜಿಲ್ಲಾ ಕಳ್ಳರ ಬಂಧನ

ಸುದ್ದಿ360 ದಾವಣಗೆರೆ, ಸೆ.14: ಕನ್ನಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ಕು ಜನ ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಜಿಲ್ಲಾ ಪೊಲೀಸರು ಆರೋಪಿಗಳಿಂದ 4,87,350 ರೂ. ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ. ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯ 6ನೇ ಕಲ್ಲು ಮತ್ತು ತುರ್ಚಗಟ್ಟ ಗ್ರಾಮದಲ್ಲಿ ರಾತ್ರಿ…

ದಾವಣಗೆರೆ: ಗಾಂಜಾ ಮಾರಾಟ ಮಾಡುತ್ತಿದ್ದಾತನ ಬಂಧನ

ಸುದ್ದಿ360 ದಾವಣಗೆರೆ, ಸೆ.11: ಜಿಲ್ಲೆಯ ಹರಿಹರ ನಗರದ ಮನೆಯೊಂದರಲ್ಲಿ ಅಕ್ರಮ ಗಾಂಜಾ ಸೊಪ್ಪು ಮಾರಾಟ ಮಾಡುತ್ತಿದ್ದ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿರುವ ಪೊಲೀಸರು ಆತನಿಂದ 14 ಸಾವಿರ ಮೌಲ್ಯದ 280 ಗ್ರಾಂ ಗಾಂಜಾ ಸೊಪ್ಪು, ಒಂದು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಹರಿಹರ ನಗರದ…

ಹೊರ ರಾಜ್ಯಕ್ಕೆ ಟ್ರ್ಯಾಕ್ಟರ್ ಬಿಡಿ ಭಾಗಗಳ ಅಕ್ರಮ ಮಾರಾಟ – ತಡೆದ ದಾವಣಗೆರೆ ಪೊಲೀಸರು

ಸುದ್ದಿ360 ದಾವಣಗೆರೆ, ಸೆ.07: ಯಾವುದೇ ದಾಖಲೆ ಹೊಂದಿರದೇ ಆರ್‌ಟಿಒ ದಿಂದ ಪರವಾನಿಗೆ ಪಡೆಯದೇ ದಾವಣಗೆರೆಯಿಂದ ಪಂಜಾಬ್‌ಗೆ ಅಕ್ರಮವಾಗಿ ಟ್ರಾಕ್ಟರ್ ಬಿಡಿ ಭಾಗಗಳನ್ನು ಮಾರಾಟವಾಗುತ್ತಿದ್ದುದನ್ನು ಜಿಲ್ಲಾ ಪೊಲೀಸರು ಪತ್ತೆಹಚ್ಚಿ ವಿಚಾರಣೆ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ಕಛೇರಿಯ ಡಿಸಿಆರ್‌ಬಿ ಘಟಕದ…

ಪತ್ನಿಯ ಕತ್ತು ಕುಯ್ದು ಆತ್ಮಹತ್ಯೆಗೆ ಯತ್ನಿಸಿದ ಪತಿ

ಸುದ್ದಿ360 ಶಿವಮೊಗ್ಗ, ಸೆ.07: ಗಂಡ ಹೆಂಡತಿಯ ನಡುವಿನ ಜಗಳದಿಂದಾಗಿ ಹೆಂಡತಿ ರಕ್ತದಮಡುವಿನಲ್ಲಿ ಕೊನೆಯುಸಿರೆಳೆದರೆ, ಪತಿ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದಿರುವ ಘಟನೆ ಶಿವಮೊಗ್ಗ ನಗರದಲ್ಲಿ ವರದಿಯಾಗಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಗರದ ಪ್ರಿಯಾಂಕ ಲೇ ಔಟ್ ನಲ್ಲಿನ…

error: Content is protected !!