Category: ಕ್ರೈಮ್

ಆಕ್ಟಿವಾ ಗಾಡಿಯ ಸೀಟಿನ ಡಿಕ್ಕಿಯಲ್ಲಿದ್ದ 8 ಲಕ್ಷ ಕಳವು – ಪೊಲೀಸ್ ಠಾಣೆಯ ಎದುರೇ ಕದ್ದ ಖದೀಮರು

ಸುದ್ದಿ360 ಮಳವಳ್ಳಿ (ಮಂಡ್ಯ) ಆ.27: ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್(ಕೊಳ್ಳೇಗಾಲ) ರಸ್ತೆಯ ಉಪನೋಂದಣಾಧಿಕಾರಿ ಕಚೇರಿ ಬಳಿ ನಿಲ್ಲಿಸಿದ್ದ ಬೈಕ್ ಸೀಟಿನ ಡಿಕ್ಕಿಯಲ್ಲಿ ಇಟ್ಟಿದ್ದ 8 ಲಕ್ಷ ರೂ.ಗಳನ್ನು ದುಷ್ಕರ್ಮಿಗಳು ದೋಚಿ ಪರಾರಿಯಾಗಿದ್ದಾರೆ. ಮಳವಳ್ಳಿ ತಾಲ್ಲೂಕಿನ ಬಾಚನಹಳ್ಳಿ ಗ್ರಾಮದ ನರಸಿಂಹಸ್ವಾಮಿ ಹಣ ಕಳೆದುಕೊಂಡವರಾಗಿದ್ದಾರೆ. ಗುರುವಾರ ಜಮೀನೊಂದರ…

ವಿದ್ಯಾರ್ಥಿ ಆತ್ಮಹತ್ಯೆ ಸುತ್ತ ಅನುಮಾನದ ಹುತ್ತ – ತನಿಖೆಗೆ ಆಗ್ರಹಿಸಿ ಎಸ್ ಎಫ್ ಐ, ದಸಂಸ ಪ್ರತಿಭಟನೆ

ಸುದ್ದಿ360 ದಾವಣಗೆರೆ ಆ. 27: ಜಿಲ್ಲೆಯ ಜಗಳೂರು ತಾಲೂಕಿನ ಮೇದನಕೆರೆ ಮುರಾರ್ಜಿ ವಸತಿ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಸುನೀಲ್ ವಸತಿ ನಿಲಯದ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಸಾವನಪ್ಪಿರುವ ಘಟನೆ ಹಲವು ಅನುಮಾನಗಳಿಗೆ ಎಡೆ ಮಾಡಿದೆ, ಈ ಘಟನೆಯ ಕುರಿತು ಸೂಕ್ತ…

ಚಲಿಸುತ್ತಿದ್ದ ಬೈಕ್ ಸವಾರನ ಮೇಲೆ ಮಾರಕಾಸ್ತ್ರ ಬೀಸಿ ಕೊಲೆ

ಸುದ್ದಿ360 ಬೆಳಗಾವಿ, ಆ.26: ಬೈಕ್ ಮೇಲೆ ಹೋಗುತ್ತಿದ್ದವನ ಕತ್ತು ಕತ್ತರಿಸಿ ಕೊಲೆ ಮಾಡಿರುವ ಭೀಕರ ಘಟನೆ ಶುಕ್ರವಾರ ವರದಿಯಾಗಿದೆ. ಸವದತ್ತಿ ತಾಲ್ಲೂಕಿನ ಮುನ್ನವಳ್ಳಿ ಗ್ರಾಮದ ಗದಗಯ್ಯ ಹಿರೇಮಠ (40) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಗದಗಯ್ಯ ತಮ್ಮ ಬೈಕ್ ಮೇಲೆ ಹಲಗಾ ಮಾರ್ಗವಾಗಿ ಹೊರಟಿದ್ದ…

ನಕಲಿ ಬಂಗಾರದ ಬಿಲ್ಲೆ ನೀಡಿ 22 ಲಕ್ಷ ವಂಚನೆ: ಆರೋಪಿಯ ಬಂಧನ

ಸುದ್ದಿ360 ದಾವಣಗೆರೆ, ಆ.23: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕಲಿ ಬಂಗಾರದ ಬಿಲ್ಲೆ ಜಾಲ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ 22 ಲಕ್ಷ ವಂಚನೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ…

ದಾವಣಗೆರೆ: ಖೋಟಾ ನೋಟು ಜಾಲ ಪತ್ತೆ – ಇಬ್ಬರ ಬಂಧನ

ಸುದ್ದಿ360 ದಾವಣಗೆರೆ, ಆ. 10: ನಗರದಲ್ಲಿ ಖೋಟಾ ನೋಟು ಮುದ್ರಣ ಮತ್ತು ಚಲಾವಣೆ ಮಾಡುತ್ತಿದ್ದ ಇಬ್ಬರನ್ನು ದಾವಣಗೆರೆ ಜಿಲ್ಲಾ ಡಿಸಿಆರ್ ಬಿ ಪೊಲೀಸರು ಪೊಲೀಸರು ಬಂಧಿಸಿ, ಆರೋಪಿಗಳಿಂದ 1,20,700 ಮುಖಬೆಲೆಯ ಖೋಟಾ ನೋಟುಗಳನ್ನು ವಶ ಪಡಿಸಿಕೊಂಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ…

ದಾವಣಗೆರೆ: ಇಸ್ಫೀಟ್ ಜೂಜಾಟದ ಮೇಲೆ ಪೊಲೀಸ್ ದಾಳಿ 14 ಜನರ ಬಂಧನ

ಸುದ್ದಿ360 ದಾವಣಗೆರೆ, ಆ.08: ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗದ ಸಾರ್ವಜನಿಕ ಸ್ಥಳದಲ್ಲಿ ಭಾನುವಾರ (ಆ.7) ಕಾನೂನು ಬಾಹಿರವಾಗಿ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ಮೇಲೆ ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಸಹಾಯಕ…

ಬೈಕಿಗೆ ಗುದ್ದಿ ಮನೆಗೆ ನುಗ್ಗಿದ ರಿಟ್ಜ್ ಕಾರು –ಬೈಕ್ ಸವಾರನಿಗೆ ಗಂಭೀರ ಗಾಯ

ಸುದ್ದಿ360 ಚಿಕ್ಕಮಗಳೂರು, ಆ.5 : ಜಿಲ್ಲೆಯ ಕೊಪ್ಪ ತಾಲೂಕಿನ  ಶಾಂತಿಪುರ ಬಳಿಯ ರಾಜ್ಯ ಹೆದ್ದಾರಿ 27ರಲ್ಲಿ ರಿಟ್ಜ್ ಕಾರೊಂದು ಬೈಕ್ ಗೆ ಗುದ್ದಿರುವುದಲ್ಲದೆ ಮುಂದುವರೆದು ಮನೆಗೆ ನುಗ್ಗಿದ ಪರಿಣಾಮ ಮನೆಯ ಮುಂಭಾಗದ ಗೋಡೆ ಕುಸಿದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಪಲ್ಸರ್…

ಶಿವಮೊಗ್ಗ ನಗರದಲ್ಲಿ ಮತ್ತೊಂದು ಭೀಕರ ಕೊಲೆ

ಸುದ್ದಿ360 ಶಿವಮೊಗ್ಗ, ಆ.03: ರೌಡಿ ಶೀಟರ್ ಹಂದಿ ಅಣ್ಣಿ ಕೊಲೆ ಆಗಿ19 ದಿನಗಳು ಕಳೆದಿದ್ದು, ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಕೊಲೆ ಶಿವಮೊಗ್ಗ ಜನರನ್ನ‌ಬೆಚ್ಚಿ ಬೀಳಿಸಿದೆ. ನಗರದ ಸಾಗರ ರಸ್ತೆಯ ಬಾರೊಂದರ ಬಳಿ ಓರ್ವ ಯುವಕನನ್ನು ಬಿಯರ್ ಬಾಟಲಿಯಿಂದ ಇರಿದು,…

ಸುರತ್ಕಲ್: ಯುವಕನ ಬರ್ಬರ ಹತ್ಯೆ – ಬಿಗಿ ಬಂದೋಬಸ್ತ್

ಸುದ್ದಿ360 ಮಂಗಳೂರು ಜು.28 : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ ಮುಡಾ ಮಾರ್ಕೆಟ್ ಬಳಿ ಕಾರಿನಲ್ಲಿ ಬಂದ ಅಪರಿಚಿತರ ತಂಡವೊಂದು ಮಾರಕಾಸ್ತ್ರಗಳಿಂದ ಯುವಕೊಬ್ಬನ ಮೇಲೆರಗಿ ಕೊಲೆ ಮಾಡಿ ಪರಾರಿಯಾಗಿದೆ. ದಾಳಿಯಿಂದ  ಗಂಭೀರ ಗಾಯಗೊಂಡ ಯುವಕನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ…

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆ – ಮೃತದೇಹ ಮೆರವಣಿಗೆ

ಸುದ್ದಿ360 ದಕ್ಷಿಣ ಕನ್ನಡ, ಜು.27: ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಎಂಬುವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮಂಗಳವಾರ ರಾತ್ರಿ 9 ಗಂಟೆಗೆ ಈ ಘಟನೆ ನಡೆದಿದ್ದು,  ತಲವಾರಿನೊಂದಿಗೆ  ಬೈಕ್ ನಲ್ಲಿ ಬಂದ ತಂಡ ಪ್ರವೀಣ್ ತಲೆಗೆ…

error: Content is protected !!