ಗ್ಯಾರಂಟಿ ಸರ್ಕಾರದ ವಾರಂಟಿಯೇ ಮುಗಿಯುತ್ತಿದೆ: ಬಸವರಾಜ ಬೊಮ್ಮಾಯಿ
ಕಾಂಗ್ರೆಸ್‌ನಿಂದ ಸೇಡಿನ ರಾಜಕಾರಣ ; ಬಸವರಾಜ ಬೊಮ್ಮಾಯಿ ಆರೋಪ ಸುದ್ದಿ360, ಬಾಗಲಕೋಟೆ : ರಾಜ್ಯದ ಜನತೆಗೆ ಸುಳ್ಳು ಗ್ಯಾರಂಟಿ (guarantee) ಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ವಾರಂಟಿಯೇ (warrantee) ಮುಗಿಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ (congress) ಸೇಡಿನ ರಾಜಕಾರಣ ಆರಂಭಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (basavaraja bommai) ಹೇಳಿದರು. ಸೋಮವಾರ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಮಾತ್ರಕ್ಕೆ ಏನೆಲ್ಲ ಮಾಡಲು ಆಗಲ್ಲ. ಅಧಿಕಾರದಲ್ಲಿ ಇರುವ … Read more