ಕಾಂಗ್ರೆಸ್ನಿಂದ ಬೆಂಕಿಗೆ ತುಪ್ಪ ಹಾಕುವ ಕೆಲಸ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360 ಬೆಂಗಳೂರು, ಜೂ.19: ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸವನ್ನು ಇಡೀ ದೇಶದಲ್ಲಿ ಮಾಡುತ್ತಿದೆ ಎನ್ನುವುದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಅಗ್ನಿಪಥ್…