ಎರಡು ಹೆಚ್ಚುವರಿ ಎಸ್.ಡಿ.ಆರ್.ಎಫ್. ತಂಡ ರಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

ಸುದ್ದಿ360 ಬೆಂಗಳೂರು, ಆ. 06: ರಾಜ್ಯದಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ವ್ಯವಸ್ಥೆಯನ್ನು ಬಲಪಡಿಸಲು ಇನ್ನೂ ಎರಡು ಎಸ್ ಡಿ ಆರ್ ಎಫ್ ತಂಡಗಳನ್ನು ರಚಿಸಲು ಕೂಡಲೇ…

ಕೇಂದ್ರ ನೀತಿ ಆಯೋಗ ಮಾದರಿಯಲ್ಲಿ ಕರ್ನಾಟಕ ರಾಜ್ಯ ಪರಿವರ್ತನಾ  ಸಂಸ್ಥೆ ರಚನೆಗೆ ಆದೇಶ

ಸುದ್ದಿ360 ಬೆಂಗಳೂರು, ಆ. 06:  ಕೇಂದ್ರ ನೀತಿ ಆಯೋಗದ ಮಾದರಿಯಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವನ್ನು  ಕರ್ನಾಟಕ ರಾಜ್ಯ ಪರಿವರ್ತನಾ  ಸಂಸ್ಥೆ ಎಂದು ಮುಖ್ಯಮಂತ್ರಿಗಳ…

ಬಸವರಾಜ ಬೊಮ್ಮಾಯಿಯವರಿಗೆ ಕೋವಿಡ್ ದೃಢ –ದೆಹಲಿ ಪ್ರವಾಸ ರದ್ದು

ಸುದ್ದಿ360 ಬೆಂಗಳೂರು, ಆ.06: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ಕೋವಿಡ್-19 ಸೋಂಕು ದೃಢಪಟ್ಟಿರುವುದಾಗಿ ತಿಳಿಸಿದ್ದು, ಆರೋಗ್ಯವಾಗಿ ಇದ್ದೇನೆ.…

ನ.1 ರಂದು ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

ಸುದ್ದಿ360 ಬೆಂಗಳೂರು, ಆ.05: ಚಿತ್ರನಟ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ…

ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಅನುಮೋದನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಆ.4 : ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಸಚಿವಸಂಪುಟದ ಅನುಮೋದನೆ ದೊರೆತಿದ್ದು, ಗ್ಯಾರೇಜ್ ಸಂಶೋಧನೆಗಳಿಂದ ಹಿಡಿದು ಸಾಂಸ್ಥಿಕ ಸಂಶೋಧನೆಗಳವರೆಗೆ ಪ್ರೋತ್ಸಾಹ, ಸಹಕಾರವನ್ನು ನೀಡಲಾಗುವುದು…

ಆ.4: ರಾಜ್ಯಕ್ಕೆ ಅಮಿತ್ ಷಾ ಭೇಟಿ – ಕಾರ್ಯಕರ್ತರ ಮನವೊಲಿಕೆಗೆ ಮುಂದಾದ ಹೈಕಮಾಂಡ್

ಸುದ್ದಿ360 ಬೆಂಗಳೂರು ಆ.2: ಕೇಂದ್ರ ಗೃಹ ಸಚಿವ ಅಮಿತ್ ಶಾ ದಿಡೀರ್ ಎಂಬಂತೆ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದು, ಗುರುವಾರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಗಳೂರಿಗೆ ತೆರಳಿ…

ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ ಸಿಎಂ ಗೆ ಮಾಹಿತಿ

ಸುದ್ದಿ360 ಬೆಂಗಳೂರು, ಆ.2: ರಾಜ್ಯದ  ಹಲವೆಡೆ ಹಾಗೂ ಕರಾವಳಿ ಭಾಗದಲ್ಲಿ ಪುನ: ಹೆಚ್ಚು ಮಳೆಯಾಗುತ್ತಿದೆ.  ಮಳೆ ಅನಾಹುತದಿಂದ ಸಾವು ನೋವುಗಳಾಗಿದ್ದು, ಹೆಚ್ಚು ಮಳೆಯಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ…

ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜು.29: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ,…

ರಾಷ್ಟ್ರೀಯ  ತನಿಖಾ ದಳಕ್ಕೆ ಪ್ರವೀಣ್ ಹತ್ಯೆ ಪ್ರಕರಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜು. 29: ಸುಳ್ಯದ ಬಿಜೆಪಿ ಮುಖಂಡ  ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ  ತನಿಖಾ ದಳಕ್ಕೆ (NIA) ವಹಿಸಲು ತೀರ್ಮಾನಿಸಲಾಗಿದೆ  ಎಂದು…

ಸೂತಕದ ಛಾಯೆ ನಡುವೆಯೇ ರಾಜ್ಯ ಬಿಜೆಪಿ ಸರ್ಕಾರದಿಂದ ನೂತನ ಯೋಜನೆಗಳ ಲೋಕಾರ್ಪಣೆ

ಎಸ್ ಸಿ /ಎಸ್ ಟಿ ಸಮುದಾಯಗಳಿಗೆ 75 ಯೂನಿಟ್ ಉಚಿತ ವಿದ್ಯುತ್ , ಸ್ವಯಂ ಉದ್ಯೋಗ ಯೋಜನೆ , 8000 ಶಾಲಾ ಕೊಠಡಿಗಳ ನಿರ್ಮಾಣ, ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣ, ‘ಸ್ತ್ರೀ ಸಾಮರ್ಥ್ಯ’ ಯೋಜನೆ, ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ, ಪುಣ್ಯಕೋಟಿ ದತ್ತು ಯೋಜನೆ, ವಿದ್ಯಾನಿಧಿ ಯೋಜನೆ.

error: Content is protected !!