ನಿದ್ದೆ ಮಾಡುವ ಸಿಂಹವನ್ನೇ ನಂಬಿಕೊಂಡ ಸಂಸ್ಕೃತಿಯವರು ವಿರೋಧ ಪಕ್ಷದವರು :ಸಿಎಂ
ಸುದ್ದಿ360 ಉಡುಪಿ, ಜು.13: ಪ್ರಧಾನಿ ನರೇಂದ್ರ ಮೋದಿ ಕ್ರಿಯಾಶೀಲವಾಗಿದ್ದಾರೆ. ಅದಕ್ಕೆ ತಕ್ಕ ಹಾಗೆ ನಮ್ಮ ದೇಶದ ಲಾಂಛನವಾಗಿರುವ ಸಿಂಹ ಸಶಕ್ತ ಹಾಗೂ ಘರ್ಜನಾ ರೂಪದಲ್ಲಿ ಇರಬೇಕು. ಆ ರೀತಿಯಲ್ಲಿ ಸಿಂಹ ಲಾಂಛನ ಇದೆ. ಆದರೆ ವಿರೋಧ ಪಕ್ಷದವರು ನಿದ್ದೆ ಮಾಡಿಕೊಂಡೇ ಇರುವ ಸಿಂಹವನ್ನು ನಂಬಿಕೊಂಡಿರುವ ಸಂಸ್ಕೃತಿಯವರು. ಇದು ಉಡುಪಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸಿಂಹ ಲಾಂಛನ ವಿಚಾರವಾಗಿ ನೀಡಿದ ಪ್ರತಿಕ್ರಿಯೆ. ಸಿಂಹದ ಲಾಂಛ ಉಗ್ರವಾಗಿದೆ, ವ್ಯಗ್ರವಾಗಿದೆ ಎಂಬುದು ನೋಡುವವರ ದೃಷ್ಟಿಕೋನವಾಗಿದೆ. ಕಾಂಗ್ರೆಸ್ … Read more