ನನಗೆ ಕ್ಷೇತ್ರವಿಲ್ಲ ಎಂದ ಈಶ್ವರಪ್ಪಗೆ ಟಿಕೆಟ್ಟೇ ಸಿಕ್ಕಿಲ್ಲ: ಸಿದ್ಧರಾಮಯ್ಯ ವ್ಯಂಗ್ಯ
ಸುದ್ದಿ360 ಕಾರವಾರ : ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಕ್ಷೇತ್ರವಿಲ್ಲ ಎಂದು ಹೇಳಿದ್ದ ಕೆ.ಎಸ್. ಈಶ್ವರಪ್ಪಗೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯವರು ಟಿಕೆಟ್ ನೀಡುವುದು ಇರಲಿ ಅವರನ್ನು ಚುನಾವಣಾ ರಾಜಕೀಯದಿಂದಲೇ ದೂರ ಇಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಹಳಿಯಾಳದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ…