ಹೆಂಡತಿ, ಇಬ್ಬರು ಮಕ್ಕಳ ಹತ್ಯೆಗೈದ ತಂದೆ

ಸುದ್ದಿ360, ಚಾಮರಾಜನಗರ ಸೆ.15: ಪತಿಯೇ ತನ್ನ ಪತ್ನಿ ಹಾಗೂ ಇಬ್ಬರು ಪುಟಾಣಿ ಮಕ್ಕಳನ್ನು ಹತ್ಯೆ ಮಾಡಿರುವ ಅಮಾನವೀಯ ಘಟನೆ ಗುಂಡ್ಲುಪೇಟೆ ತಾಲೂಕಿನ  ಬೊಮ್ಮನಹಳ್ಳಿ ಗ್ರಾಮದ   ಜಮೀನಿನ ಮನೆಯಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಈ ಬಗ್ಗೆ ಮೃತಳ ತಂದೆ ದೂರು ನೀಡಿದ್ದು, ಧನಂಜಯ ಎಂಬಾತ ತನ್ನ  ಹೆಂಡತಿ ಮೇಘ ಮತ್ತು ಇಬ್ಬರೂ ಹೆಣ್ಣು ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದಿದ್ದಾನೆ ಎಂದು ಮೃತ ಮೇಘಳ ತಂದೆ ಆರೋಪಿಸಿದ್ದಾರೆ.  ಧನಂಜಯ ಮತ್ತು ಮೇಘ ಅವರ ಮದುವೆಯಾಗಿ ಎಂಟು ವರ್ಷಗಳಾಗಿವೆ.  ಪ್ರಾರಂಭದ ದಿನಗಳಿಂದಲೂ … Read more

error: Content is protected !!