ಯಡಿಯೂರಪ್ಪನವರು ಕರ್ನಾಟಕದ ಸರ್ವೊಚ್ಚ ನಾಯಕರು – ಜೆಪಿ ನಡ್ಡಾ
ಸುದ್ದಿ360 ತುಮಕೂರು (ಶಿರಾ) ಜ.6: 80 ಕೋಟಿ ಜನರಿಗೆ ಉಚಿತ ರೇಷನ್ ಕೊಟ್ಟಿರುವ ಬಿಜೆಪಿ ಸರ್ಕಾರ, ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಧ್ಯೇಯದೊಂದಿಗೆ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು. ಶಿರಾ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರು ಕರ್ನಾಟಕದ ಸರ್ವೊಚ್ಚ ನಾಯಕರು. ಎನ್ ಡಿ ಎ ಸರ್ಕಾರ ಬಂದಾಗ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಸೇರಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ನದ್ದು ಜಾತಿ ಜಾತಿ ಎಂದು ಒಡೆದು … Read more