Category: ಬೆಂಗಳೂರು

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅನುಭವ ಇಡೀ ದೇಶಕ್ಕೆ ಲಾಭ ತಂದುಕೊಡಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು.08: ಡಾ. ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಕನ್ನಡ ನಾಡಿನ ಸಮಗ್ರ ಜನತೆಗೆ ಬಹಳ ಸಂತಸವುಂಟಾಗಿದ್ದು, ಅವರ ಅಗಾಧವಾದ ಅನುಭವ ಇಡೀ ದೇಶಕ್ಕೆ ಲಾಭವನ್ನು ತಂದುಕೊಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಗುರುವಾರ ಬೆಂಗಳೂರಿನಲ್ಲಿ…

ಭಾರಿ ಮಳೆ – ರಕ್ಷಣಾ, ಪರಿಹಾರ ಕಾರ್ಯಕ್ಕೆ ಸೂಚನೆ: ಬಸವರಾಜ ಬೊಮ್ಮಾಯಿ

ಸುದ್ದಿ360,ಬೆಂಗಳೂರು, ಜುಲೈ 06 : ಭಾರಿ ಮಳೆಯಿಂದ  ಹಾನಿಗೊಳಗಾದ ಪ್ರದೇಶಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ರಕ್ಷಣಾ ಹಾಗೂ ಪರಿಹಾರ  ಕಾರ್ಯಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರ…

ಜು.8 ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸುವರ್ಣ ಮಹೋತ್ಸವ

ಸುದ್ದಿ360 ದಾವಣಗೆರೆ.ಜು.06: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮ ಜು.8ರಂದು ಜರುಗಲಿದೆ ಎಂದು ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲೆಯ ನಿಕಟಪೂರ್ವ ಅಧ್ಯಕ್ಷ  ಎಸ್ ಗುರುಮೂರ್ತಿ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಮಾರ್ಚ್…

ಡಾ. ಬಾಬು ಜಗಜೀವನ್‍ರಾಂ 36ನೇ ಪುಣ್ಯ ಸ್ಮರಣೆ – ಮುಖ್ಯಮಂತ್ರಿಯಿಂದ ಪುಷ್ಪ ನಮನ

ಸುದ್ದಿ360 ಬೆಂಗಳೂರು.ಜು.05: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧದ ಪಶ್ಚಿಮದ್ವಾರದ ಬಳಿ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ದಿವಂಗತ ಡಾ. ಬಾಬು ಜಗಜೀವನ್‍ರಾಂ ಅವರ 36ನೇ ಪುಣ್ಯ…

ಸಿದ್ದರಾಮಯ್ಯರ ಅವಧಿಯಲ್ಲಿ ಪೊಲೀಸ್ ನೇಮಕಾತಿ ಹಗರಣಗಳಾದಾಗ ನೀವು ರಾಜಿನಾಮೆ ನೀಡಿದ್ರಾ ?

ವಿರೋಧ ಪಕ್ಷದ ನಾಯಕರಿಗೆ  ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನೆ ಸುದ್ದಿ360,ಬೆಂಗಳೂರು, ಜುಲೈ 06 : ವಿರೋಧಪಕ್ಷದ ನಾಯಕರಾದ ಸಿದ್ಧರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ನೇಮಕಾತಿ ಹಗರಣಗಳು ನಡೆದಿವೆ. ಅಂತಹ ಸಂದರ್ಭದಲ್ಲಿ ಅವರು ರಾಜಿನಾಮೆಯನ್ನು ನೀಡಿದ್ದರೆ? ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.…

ನಿಷ್ಪಕ್ಷಪಾತ ತನಿಖೆಯಿಂದ ವ್ಯವಸ್ಥೆ ಸ್ವಚ್ಛಗೊಳಿಸಲು ಬದ್ಧ: ಸಿಎಂ ಬೊಮ್ಮಾಯಿ

ಹಿಂದಿನ ಸರ್ಕಾರಗಳ ಅವಧಿಯಲ್ಲಿ ಹಗರಣದ ಕೂಗು ಕೇಳಿಬಂದಿದ್ದರೂ, ಯಾವುದೇ ತನಿಖೆ ನಡೆಯಲಿಲ್ಲ ಸುದ್ದಿ360 ಬೆಂಗಳೂರು ಜು.4: ನಿಷ್ಪಕ್ಷಪಾತವಾದ  ಹಾಗೂ ನಿರ್ದಾಕ್ಷಿಣ್ಯವಾದ ತನಿಖೆಯನ್ನ ಮಾಡುವ ಮೂಲಕ ಇಡೀ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು…

ಪಿಎಸ್ಐ ಅಕ್ರಮ ಪ್ರಕರಣ: ಎಡಿಜಿಪಿ ಅಮೃತ್ ಪೌಲ್ ಸಿಐಡಿ ಕಸ್ಟಡಿಗೆ

ಸುದ್ದಿ360 ಬೆಂಗಳೂರು ಜು.4: ಪಿಎಸ್ಐ ಅಕ್ರಮ ಪ್ರಕರಣದಲ್ಲಿ ಓ ಎಂಆರ್ ಶೀಟ್ ಗಳನ್ನು ತಿದ್ದಿರುವ ಆರೋಪ  ಎದುರಿಸುತ್ತಿರುವ ಎಡಿಜಿಪಿ ಅಮೃತ್ ಪೌಲ್ ರನ್ನು 10 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ, 1ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಪಿಎಸ್ಐ ಅಕ್ರಮ…

ಜು. 17 ಬಂಜಾರ ವಧುವರರ ಅನ್ವೇಷಣೆ – ಬಂಜಾರ ಸಾಂಸ್ಕೃತಿಕ ಉತ್ಸವ

ಸುದ್ದಿ360 ದಾವಣಗೆರೆ.ಜು.01: ಬೆಂಗಳೂರಿನ ವಸಂತನಗರದಲ್ಲಿರುವ ಬಂಜಾರ ಭವನದಲ್ಲಿ ಜು.17ರಂದು ರಾಜ್ಯ ಮಟ್ಟದ ಬಂಜಾರ ವಧುವರರ ಅನ್ವೇಷಣೆ ಮತ್ತು ಬಂಜಾರ ಸಾಂಸ್ಕೃತಿಕ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಬಂಜಾರ ಲಂಬಾಣಿ ಜನಸೇವಾ ಸಂಘದ ರಾಜ್ಯಾಧ್ಯಕ್ಷ ಎ.ಆರ್. ಹನುಮಂತ ನಾಯ್ಕ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ…

ಜಿಎಸ್ ಟಿ ಪರಿಹಾರ: ಆಗಸ್ಟ್ ತಿಂಗಳಲ್ಲಿ  ಅಂತಿಮ ನಿರ್ಣಯ – ಸಿಎಂ

ಸುದ್ದಿ360 ಬೆಂಗಳೂರು, ಜೂನ್ 30: ಜಿಎಸ್ ಟಿ ಮಂಡಳಿ ಸಭೆಯಲ್ಲಿ ರಾಜ್ಯಗಳಿಗೆ ಜಿಎಸ್ ಟಿ ಪರಿಹಾರವನ್ನು ವಿಸ್ತರಿಸುವ ಬಗ್ಗೆ ಚರ್ಚೆಯಾಗಿದೆ. ಆಗಸ್ಟ್ ತಿಂಗಳಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು…

ಉದಯಪುರ ಘಟನೆಯ ಹಿಂದೆ ಭಯೋತ್ಪಾದಕ ಸಂಸ್ಥೆಗಳಿವೆ ಸಿಎಂ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜೂನ್ 30: ಉದಯಪುರದಲ್ಲಿ ಆಗಿರುವುದು  ಅಮಾನವೀಯ ಹಾಗೂ ಅತ್ಯಂತ ಹೇಯ ಕೃತ್ಯ. ಇದರ ಹಿಂದೆ ವ್ಯಕ್ತಿ ಗಳಷ್ಟೇ ಅಲ್ಲ ಭಯೋತ್ಪಾದಕ ಸಂಸ್ಥೆ ಗಳಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ…

error: Content is protected !!