ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಂಡೀಗಢ ಪ್ರವಾಸ
ಜಿಎಸ್ ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಲು ಚಂದೀಗಢಗೆ ಪ್ರವಾಸ ಸುದ್ದಿ 360 ಬೆಂಗಳೂರು, ಜೂ. 27: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ (ಜೂನ್ 27) ಸಂಜೆ ಚಂಡೀಗಢ ಕ್ಕೆ ತೆರಳಿದರು. ಅವರು ಜೂನ್ 28 ಹಾಗೂ 29 ರಂದು ನಡೆಯಲಿರುವ…
Latest News and Current Affairs
ಜಿಎಸ್ ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಲು ಚಂದೀಗಢಗೆ ಪ್ರವಾಸ ಸುದ್ದಿ 360 ಬೆಂಗಳೂರು, ಜೂ. 27: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ (ಜೂನ್ 27) ಸಂಜೆ ಚಂಡೀಗಢ ಕ್ಕೆ ತೆರಳಿದರು. ಅವರು ಜೂನ್ 28 ಹಾಗೂ 29 ರಂದು ನಡೆಯಲಿರುವ…
ಸುದ್ದಿ360 ಬೆಂಗಳೂರು, ಜೂನ್ 26: ತುರ್ತು ಪರಿಸ್ಥಿತಿಯಲ್ಲಿಯೂ ಇಡೀ ದೇಶದ ರಾಜಕಾರಣ ಹಾಗೂ ಪ್ರಜಾಪ್ರಭುತ್ವವನ್ನು ದೊಡ್ಡ ಪ್ರಮಾಣದಲ್ಲಿ ಬದಲಾಯಿಸಿದ್ದು ಜನಶಕ್ತಿ ಎಂದು ಮುಖ್ಯಮಂತ್ರಿ ಬಸವರಜ ಬೊಮ್ಮಾಯಿ ತಿಳಿಸಿದರು. ಅವರು ಶನಿವಾರ ತುರ್ತು ಪರಿಸ್ಥಿತಿ ಕರಾಳ ದಿನಾಚರಣೆಯ ಪ್ರಯುಕ್ತ ಫ್ರೀಡಂ ಪಾರ್ಕ್ ಗೆ…
ಸುದ್ದಿ360, ಬೆಂಗಳೂರು, ಜೂ. 24: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೀಘ್ರದಲ್ಲಿಯೇಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಮಾಡಲು ಉದ್ದೇಶಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಯಿಂದ ಇಂದು ಹಿಂದಿರುಗಿದ ಸಂದರ್ಭದಲ್ಲಿ ಬೆಂಗಳೂರು ವಿಮಾನನಿಲ್ದಾಣದಲ್ಲಿರುವ ಕೆಂಪೇಗೌಡರ ಬೃಹತ್ ಮೂರ್ತಿಯ ನಿರ್ಮಾಣದ ಸ್ಥಳಕ್ಕೆ…
ತಜ್ಞರು ತಿಳಿಸಿರುವ ಕೆಲವು ದೋಷಗಳನ್ನು ಸರಿಪಡಿಸಿ ಶಾಲೆಗಳಿಗೆ ಪುಸ್ತಕ ವಿತರಿಸಲು ಸರ್ಕಾರದ ನಿರ್ಧಾರ ಸುದ್ದಿ 360 ಬೆಂಗಳೂರು, ಜೂ.24: ಇತ್ತೀಚೆಗೆ ಅತ್ಯಂತ ವಿವಾದಕ್ಕೆ ಗುರಿಯಾಗಿರುವ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ರೂಪಿಸಿರುವ ಪಠ್ಯವನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ…
ಸುದ್ದಿ 360 ನವದೆಹಲಿ, ಜೂನ್ 23: ನಾನು ಪ್ರತಿ ಬಾರಿ ದೆಹಲಿಗೆ ಭೇಟಿ ನೀಡುವ ಸಂದರ್ಭದಲ್ಲಿ ಸಚಿವ ಸಂಪುಟ ಕುರಿತಾದ ಸುದ್ಧಿಗಳು ಮಾಧ್ಯಮಗಳಲ್ಲಿ ಬಂದಿರುತ್ತದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾನಾಗಿ ಅಧಿಕೃತವಾಗಿ ಹೇಳುವವರೆಗೆ ಏನೂ ಇರುವುದಿಲ್ಲ. ಪಕ್ಷದ ವರಿಷ್ಠರನ್ನು ಭೇಟಿಯಾಗಿಲ್ಲ…
ಬೆಂಗಳೂರಿನಲ್ಲಿ ಐಕಿಯಾ ಪೀಠೋಪಕರಣ ಮಳಿಗೆಗೆ ಮುಖ್ಯಮಂತ್ರಿ ಚಾಲನೆ ಸುದ್ದಿ360 ಬೆಂಗಳೂರು, ಜೂನ್ 22: ಐಕಿಯಾ ಪೀಠೋಪಕರಣ ಮಳಿಗೆಯಿಂದಾಗಿ ಸ್ಥಳೀಯರಿಗೆ ಅತಿ ಹೆಚ್ಚು ಉದ್ಯೋಗಾವಕಾಶ ದೊರೆಯಲಿದೆ. ಶೇ 75 ರಷ್ಟು ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆಯನ್ನು ಸಂಸ್ಥೆಯ ಮುಖ್ಯಸ್ಥರು ನೀಡಿದ್ದಾರೆ ಎಂದು ಮುಖ್ಯಮಂತ್ರಿ…
ಸುದ್ದಿ360 ಬೆಂಗಳೂರು, ಜೂ.20: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಕೊಮ್ಮಘಟ್ಟದಲ್ಲಿ ಕೊಂಕಣ ರೈಲು ಮಾರ್ಗದ 100% ವಿದ್ಯುದೀಕರಣ, ಸರ್.ಎಂ ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್, ಅರಸೀಕೆರೆ- ತುಮಕೂರು ಜೋಡಿ ರೈಲು ಮಾರ್ಗ ಹಾಗೂ ಹೊಸ ರೈಲು ಸೇವೆ, ಯಲಹಂಕ – ಪೆನುಕೊಂಡ ಜೋಡಿ…
ಸುದ್ದಿ360 ಬೆಂಗಳೂರು, ಜೂ.19: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿರುವ ಸಾರ್ವಜನಿಕ ಸಮಾರಂಭ ಸ್ಥಳ ಕೊಮ್ಮಘಟ್ಟ ಕ್ಕೆ ಭೇಟಿ ನೀಡಿ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್ ಟಿ ಸೋಮಶೇಖರ್, ಮುನಿರತ್ನ…
ಸುದ್ದಿ360 ಬೆಂಗಳೂರು, ಜೂ.19: ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20 ಮತ್ತು 21ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20, ನಾಳೆ ಮಧ್ಯಾಹ್ನ 12.30 ಕ್ಕೆ…
ಸುದ್ದಿ360 ಬೆಂಗಳೂರು, ಜೂ.19: ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾತನಾಡಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಸ್ವಾಮೀಜಿ ಗಳು ನೀಡಿರುವ ಮನವಿಯನ್ನು ತರಿಸಿಕೊಂಡು ಏನೆಲ್ಲಾ ಬದಲಾವಣೆ ಮಾಡಬೇಕೋ ಅದನ್ನು ಮುಕ್ತ ಮನಸ್ಸಿನಿಂದ ಕೈಗೊಳ್ಳಲಾಗುವುದು. ಇದನ್ನು ಪ್ರತಿಷ್ಠೆ ಎಂದು ಪರಿಗಣಿಸಿಲ್ಲ. ಪಠ್ಯದ ಕುರಿತು ಆಕ್ಷೇಪವಿದ್ದರೆ,…