Category: ಮೈಸೂರು

ದಸರಾ ಸಿಎಂ ಕಪ್ ಬಾಕ್ಸಿಂಗ್ ನಲ್ಲಿ ಮೀನಾಕ್ಷಿಗೆ ಪದಕ

ಮೈಸೂರು: ನಾಡಹಬ್ಬ ದಸರಾ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಮೈಸೂರಿನ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಅಕ್ಟೋಬರ್ 3ರಿಂದ 5 ರವರೆಗೆ ಆಯೋಜಿಸಿದಸಿಎಂ ಕಪ್ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿಯಲ್ಲಿಬೆಂಗಳೂರು ಗ್ರಾಮಾಂತರ ವಿಭಾಗದಿಂದ ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ…

ದಸರಾ: ಸರೋದ್‍ ದಿಗ್ಗಜರ ಬಳಿ ಅಧಿಕಾರಿ ಕೇಳಿದ್ದ ಕಮಿಷನ್ ಎಷ್ಟು. . .!?

ಸುದ್ದಿ360 ಅ.15: ವಿಶ್ವ ವಿಖ್ಯಾತ ದಸರಾ (Dussehra) ಮಹೋತ್ಸವದಲ್ಲಿ ಖ್ಯಾತ ಸರೋದ್ (sarodh) ವಾದಕ ಪಂ. ರಾಜೀವ್ ತಾರಾನಾಥ್ (Pt. Rajeev Taranath) ಅವರಿಗೆ ಕಾರ್ಯಕ್ರಮ ನೀಡಲು ದಸರಾ ಅಧಿಕಾರಿಗಳು ಕಮಿಷನ್ (commission) ಕೇಳಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಅಂತಾರಾಷ್ಟ್ರೀಯ ಖ್ಯಾತಿಯ…

ಬಿಸಿಯೂಟ ತಯಾರಕರ ವೇತನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಯಾಗುವವರೆಗೆ ಸುಮ್ಮನೇ ಕೂರುವ ಮಾತೇ ಇಲ್ಲ: ಕಾಂ. ದೇವದಾಸ್

ಸುದ್ದಿ360, ಮೈಸೂರು: ಗ್ಯಾರಂಟಿ ಭರವಸೆ ನೀಡಿದರೂ ಸುಮ್ಮನೆ ಕೂರುವ ಹಾಗಿಲ್ಲ  ಹೋರಾಟ ಅನಿವಾರ್ಯ ಎಂಬುದಾಗಿ ಮೈಸೂರು ಎಐಟಿಯುಸಿ ಜಿಲ್ಲಾಧ್ಯಕ್ಷರಾದ ಕಾಂ. ದೇವದಾಸ್ ಹೇಳಿದರು. ಶನಿವಾರ ಮೈಸೂರಿನ ಎಐಟಿಯುಸಿ ಕಚೇರಿಯಲ್ಲಿ ನಡೆದ ಬಿಸಿಊಟ ತಯಾರಕರ ರಾಜ್ಯ ಸಮಿತಿ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ…

ಬೆಂಗಳೂರು- ಮೈಸೂರು ಟೋಲ್ – ಡಿ.ಕೆ.ಶಿ ರಾಜಕಾರಣ: ಸಿಎಂ ಬೊಮ್ಮಾಯಿ

ಜನಸಾಮಾನ್ಯರ ತಕರಾರಿಲ್ಲ – ಬಹಳಷ್ಟು ಸೇವೆ ಸರ್ವಿಸ್ ರಸ್ತೆಯಲ್ಲೇ ಲಭ್ಯ – ಅಲ್ಲೆಲ್ಲೂ ಟೋಲ್ ಇಲ್ಲ ಬೆಂಗಳೂರು, ಮಾರ್ಚ್ 16 : ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಕರಾರು ಜನಸಾಮಾನ್ಯರದ್ದಲ್ಲ, ಕೆಪಿಸಿಸಿ  ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು…

ದಶಪಥ ಹೆದ್ದಾರಿ ತರಾತುರಿ ಉದ್ಘಾಟನೆ: ಟೋಲ್ ಸಂಗ್ರಹ ಸಲ್ಲ –  ಸಿದ್ಧು

ಸುದ್ದಿ360 ದಾವಣಗೆರೆ ಮಾ.14: ಬೆಂಗಳೂರು ಮೈಸೂರು ದಶಪಥ ಹೆದ್ದಾರಿ ಕಾಮಗಾರಿ ಅರೆ ಬರೆಯಾಗಿದೆ. ಸರ್ವಿಸ್ ರಸ್ತೆಗಳೇ ಪೂರ್ಣಗೊಂಡಿಲ್ಲ. ಹೀಗಿರುವಾಗ ಟೋಲ್ ಸಂಗ್ರಹ ಮಾಡುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ದಾವಣಗೆರೆಗೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರ…

ರಂಗಭೂಮಿ ಡಿಪ್ಲೊಮಾಗೆ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ ಜು.25: ಮೈಸೂರಿನ ನಟನ ರಂಗಶಾಲೆಯು ಒಂದು ವರ್ಷದ ಅಭಿನಯ ಮತ್ತು ರಂಗ ತರಬೇತಿ ‘ರಂಗಭೂಮಿ ಡಿಪ್ಲೊಮಾ’ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಆ.7ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಮೈಸೂರಿನ ರಾಮಕೃಷ್ಣ ನಗರದ ಕೆ ಬ್ಲಾಕ್‌ನಲ್ಲಿರುವ ನಟನ ರಂಗಶಾಲೆಯಲ್ಲಿ…

‘ಸಿಎಂ ಆಗುವುದು ಡಿಕೆಶಿಯವರ ಬಹಳ ದಿನದ ಕನಸು – ಕೆಪಿಸಿಸಿ ಅಧ್ಯಕ್ಷರಾಗಿಯೇ ಸರಿಯಾಗಿ ಕೆಲಸ ಮಾಡಲು ಕಾಂಗ್ರೆಸ್ ಬಿಡುತ್ತಿಲ್ಲ’

ಸುದ್ದಿ360,ಮೈಸೂರು, ಜುಲೈ 20: ಡಿ.ಕೆ.ಶಿವಕುಮಾರ್ ಅವರಿಗೆ ತಾವು ಮುಖ್ಯಮಂತ್ರಿಯಾಗಬೇಕೆಂಬದು  ಬಹಳ ವರ್ಷಗಳ ಕನಸು. ಕೆಪಿಸಿಸಿ ಅಧ್ಯಕ್ಷರಾಗಿಯೇ ಸರಿಯಾಗಿ ಕೆಲಸ ಮಾಡಲು ಕಾಂಗ್ರೆಸ್ ಬಿಡುತ್ತಿಲ್ಲ. ಏನು ನಡೆಯುತ್ತಿದೆ ಎಂದು ನಾವು ಪ್ರತಿದಿನ ನೋಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮೈಸೂರಿನಲ್ಲಿ ಇಂದು…

ಇದೆ ವರ್ಷ ಕಬಿನಿ ಜಲಾಶಯ ಉದ್ಯಾನವನ ಕಾಮಗಾರಿ ಪ್ರಾರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360,ಮೈಸೂರು, ಜುಲೈ 20: ಇದೇ ವರ್ಷ ಕಬಿನಿ ಜಲಾಶಯದ ಉದ್ಯಾನವನ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆಮಾಡಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಕಬಿನಿ ಜಲಾಶಯದ  ಉದ್ಯಾನವನವನ್ನು ಸರ್ಕಾರ ಮಾಡಬೇಕೋ…

ಕಬಿನಿ ಜಲಾಶಯ ಕ್ಕೆ ಮುಖ್ಯಮಂತ್ರಿ ಬಾಗಿನ

ಸುದ್ದಿ360 ಮೈಸೂರು,ಜುಲೈ 20: ಇಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಕಬಿನಿ ಜಲಾಶಯದ ಬಳಿ ಆಯೋಜಿಸಿರುವ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿಯವರ ಪತ್ನಿ ಚೆನ್ನಮ್ಮ, ಜಲ…

ಸುರಿವ ಮಳೆಯಲ್ಲಿಯೂ ಚಾಮುಂಡೇಶ್ವರಿ ಅಮ್ಮನ ದರ್ಶನಕ್ಕೆ ಹರಿದು ಬರುತ್ತಿರುವ ಭಕ್ತ ಸಮೂಹ

ಸುದ್ದಿ360, ಮೈಸೂರು ಜು.15: ನಾಡದೇವತೆ ಮಹಿಷಾಸುರ ಮರ್ದಿನಿ ಚಾಮುಂಡೇಶ್ವರಿ ಅಮ್ಮನವರಿಗೆ ಆಷಾಡ ಮಾಸದ ಮೂರನೇ ಶುಕ್ರವಾರವಾದ ನಿಮಿತ್ತ  ವಿಶೇಷ ಅಲಂಕಾರ ಮಾಡಲಾಗಿದ್ದು, ಬಿಡುವು ನೀಡದೆ ಸುರಿಯುತ್ತಿರುವ ಮಳೆಯಲ್ಲಿಯೂ ಭಕ್ತರು ಬಂದು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ವೀಡಿಯೋ ಸಹಿತವರದಿ:  ಮಹೇಶ್ ಕುಮಾರ್…

error: Content is protected !!