ಶಾಮನೂರು ಶಿವಶಂಕರಪ್ಪ ಹೇಳಿಕೆ ಗಂಭೀರವಾಗಿದೆ: ಬಸವರಾಜ ಬೊಮ್ಮಾಯಿ
ಸುದ್ದಿ360 ಹಾವೇರಿ ಅ.1: ರಾಜ್ಯ ಸರ್ಕಾರದಲ್ಲಿ ಯಾವುದೂ ಸರಿಯಿಲ್ಲ. ಸಚಿವರ ನಡುವೆ ಹೊಂದಾಣಿಕೆಯಿಲ್ಲ. ಸರ್ಕಾರ ಗೊಂದಲದ ಗೂಡಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾವಿ ಕ್ಷೇತ್ರದ ಸವಣೂರು ತಾಲೂಕಿನ ಹುರುಳಿಕುಪ್ಪಿ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ನಂತರ…