‘ರಾಜ್ಯ ಸರ್ಕಾರಕ್ಕೆ ಕೇಂದ್ರದ ಸ್ಟ್ರೋಕ್’ – ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೀಗೆ ಹೇಳಿದ್ದೇಕೆ..?
ಸುದ್ದಿ360 ಹುಬ್ಬಳ್ಳಿ(hubli) ಅ.10: ಎಲ್ಲದಕ್ಕೂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದ ಸ್ಟ್ರೋಕ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಟಿ ಬೀಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳಿಗೆ ಮಾತನಾಡಿದ ಅವರು, ಬರ ಪರಿಹಾರಕ್ಕೆ ರಾಜ್ಯ…