ದಾವಣಗೆರೆ - suddi360 https://suddi360.com Latest News and Current Affairs Mon, 06 Oct 2025 08:18:27 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png ದಾವಣಗೆರೆ - suddi360 https://suddi360.com 32 32 ಮಾನಸಿಕ ಖಿನ್ನತೆಗಳ ಮನಸ್ಸುಗಳನ್ನು ಪುಳಕಿತಗೊಳಿಸುವ ಶಕ್ತಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿದೆ- ಡಾ. ಸತೀಶ್‌ಕುಮಾರ್ ಪಿ.ವಲ್ಲೇಪುರೆ https://suddi360.com/cultural-activities-uplift-the-minds-of-those-suffering-from-mental-depression-dr-satish-kumar/ https://suddi360.com/cultural-activities-uplift-the-minds-of-those-suffering-from-mental-depression-dr-satish-kumar/#respond Mon, 06 Oct 2025 08:13:49 +0000 https://suddi360.com/?p=4150 ದಾವಣಗೆರೆ: ಮಾನವನು ಕೇವಲ ಹೊಟ್ಟೆಪಾಡಿಗೆ ಸೀಮಿತವಾಗದೇ ಸಾಂಸ್ಕೃತಿಕ, ಸಮಾಜ ಸೇವೆಗಳಿಗೆ ತೊಡಗಿಕೊಂಡರೆ ನಮ್ಮ ನಿಮ್ಮೆಲ್ಲರ ಜೀವನಕ್ಕೆ ಸಾರ್ಥಕತೆ ಬರುತ್ತದೆ. ಮಾನಸಿಕ ಖಿನ್ನತೆಗಳ ಮನಸ್ಸುಗಳನ್ನು ಪುಳಕಿತಗೊಳಿಸುವ ಶಕ್ತಿ ಸಾಂಸ್ಕೃತಿಕ ಚಟುವಟಿಕೆಗಳಿಲ್ಲಿದೆ. ವಾಣಿಜ್ಯ ನಗರಿಯನ್ನು ಸಾಂಸ್ಕೃತಿಕ ನಗರವನ್ನಾಗಿ ಪರಿವರ್ತಿಸಿದ ಸಾಧನೆ  ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಕಳೆದ ಮೂರುವರೆ ದಶಕಗಳಿಂದ ನಿರಂತರವಾಗಿ ಕಠಿಣ ಪರಿಶ್ರಮದಿಂದ ಸಾಧನೆ ಮಾಡಿದ ಸಾಲಿಗ್ರಾಮ ಗಣೇಶ್ ಶೆಣೈ ಯವರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದು ದಾವಣಗೆರೆಯ ವಿಶ್ವವಿದ್ಯಾಲಯದ ದೃಶ್ಯಕಲಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸತೀಶ್‌ಕುಮಾರ್ ಪಿ.ವಲ್ಲೇಪುರೆ ತಮ್ಮ ಅಂತರಾಳದ […]

The post ಮಾನಸಿಕ ಖಿನ್ನತೆಗಳ ಮನಸ್ಸುಗಳನ್ನು ಪುಳಕಿತಗೊಳಿಸುವ ಶಕ್ತಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿದೆ- ಡಾ. ಸತೀಶ್‌ಕುಮಾರ್ ಪಿ.ವಲ್ಲೇಪುರೆ first appeared on suddi360.

]]>
https://suddi360.com/cultural-activities-uplift-the-minds-of-those-suffering-from-mental-depression-dr-satish-kumar/feed/ 0
ದಸರಾ ಮಹೋತ್ಸವ- ನಗರದೇವತೆ ಶ್ರೀ ದುರ್ಗಾಂಭಿಕಾ ಸನ್ನಿದಿಯಲ್ಲಿ ಸಾಮೂಹಿಕ ವಿವಾಹ https://suddi360.com/dasara_mahotsav_samoohika_vivaha_davangere/ https://suddi360.com/dasara_mahotsav_samoohika_vivaha_davangere/#respond Fri, 03 Oct 2025 16:18:11 +0000 https://suddi360.com/?p=4147 ದಾವಣಗೆರೆ: ದಸರಾ ಮಹೋತ್ಸವದ ಪ್ರಯುಕ್ತ ನಗರದೇವತೆ ಶ್ರೀ ದುರ್ಗಾಂಭಿಕಾ ದೇವಸ್ಥಾನದಲ್ಲಿ ಸಾಮೂಹಿಕ ವಿವಾಹವನ್ನು ಹಮ್ಮಿಕೊಳ್ಳಲಾಗಿತ್ತು.ಪ್ರತಿವರ್ಷವೂ ನವರಾತ್ರಿ ಹಬ್ಬದ ಅಂಗವಾಗಿ ಸಾಮೂಹಿಕ ವಿವಾಹ ಏರ್ಪಡಿಸುತ್ತಾ ಬಂದಿದ್ದು, ಈ ಬಾರಿಯೂ ಸಹ ಸಾಮೂಹಿಕ ವಿವಾಹದಲ್ಲಿ 21 ಜೋಡಿ ನೂತನ ದಾಂಪತ್ಯಕ್ಕೆ ಅಡಿಯಿಟ್ಟರು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಆಶೀರ್ವಾದದಿಂದ ನವಜೋಡಿಯ ದಾಂಪತ್ಯ ಜೀವನವು ಸುಖ, ಶಾಂತಿ ಮತ್ತು ಸಮೃದ್ಧಿಯಿಂದ ಕೂಡಿರಲಿ ಎಂದು ಹಾರೈಸಿದರು.ಈ ಸಂದರ್ಭದಲ್ಲಿ ಆವರಗೊಳ್ಳ ಓಂಕಾರ ಶಿವಾಚಾರ್ಯ ಮಹಾಸ್ವಾಮಿಗಳು, […]

The post ದಸರಾ ಮಹೋತ್ಸವ- ನಗರದೇವತೆ ಶ್ರೀ ದುರ್ಗಾಂಭಿಕಾ ಸನ್ನಿದಿಯಲ್ಲಿ ಸಾಮೂಹಿಕ ವಿವಾಹ first appeared on suddi360.

]]>
https://suddi360.com/dasara_mahotsav_samoohika_vivaha_davangere/feed/ 0
ಪಿ ಎಂ ಶ್ರೀ ಕೇಂದ್ರೀಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ https://suddi360.com/p_m_sri_kendriya_vidyalaya_application_for_admission/ https://suddi360.com/p_m_sri_kendriya_vidyalaya_application_for_admission/#respond Sun, 09 Mar 2025 09:15:17 +0000 https://suddi360.com/?p=4124 ದಾವಣಗೆರೆ: ಪಿ ಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ 1 ನೇ ತರಗತಿ ಮತ್ತು ಬಾಲ್ವಾಟಿಕ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಪೋಶಕರು ಜಾಲತಾಣದಲ್ಲಿ ಕೊಟ್ಟಿರುವ ಸೂಚನೆಗಳನ್ನು ಅನುಸರಿಸುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶವಿರುತ್ತದೆ.1ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಬಳಸಿರಿ. https://kvsonlineadmission.kvs.gov.in/index.html ದಾವಣಗೆರೆಯಲ್ಲಿ 2023-24 ರಿಂದ ಬಾಲ್ವಾಟಿಕ -3 (ಯುಕೆಜಿ) ಪ್ರಾರಂಭಿಸಲಾಗಿದೆ. ಬಾಲ್ವಾಟಿಕ-3 ಪ್ರವೇಶಾತಿಗೆ ಈ ಕೆಳಗಿನ‌ ಲಿಂಕ್ ಬಳಸಬಹುದಾಗಿದೆ. […]

The post ಪಿ ಎಂ ಶ್ರೀ ಕೇಂದ್ರೀಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ first appeared on suddi360.

]]>
https://suddi360.com/p_m_sri_kendriya_vidyalaya_application_for_admission/feed/ 0
ಜಿಲ್ಲಾ ಉಸ್ತುವಾರಿ ಸಚಿವರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ https://suddi360.com/various_works_initiated_ssm_davangere/ https://suddi360.com/various_works_initiated_ssm_davangere/#respond Wed, 19 Feb 2025 14:10:16 +0000 https://suddi360.com/?p=4119 ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ನಗರದ ವಿವಿಧ ಭಾಗಗಳಲ್ಲಿ ಅಂದಾಜು ರೂ. 6.ಕೋಟಿ ವೆಚ್ಚದಲ್ಲಿ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದರು. ನಗರದ ವಾರ್ಡ್ ನಂ.44 ರಲ್ಲಿ ಬರುವ ಮಹಾಲಕ್ಷ್ಮೀ ಬಡಾವಣೆ ಮುಖ್ಯ ರಸ್ತೆಯಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿ, ವಾರ್ಡ್ ನಂ.19 ದಾವಣಗೆರೆ ಮಹಾನಗರ ಪಾಲಿಕೆಯ ಚಾಮರಾಜಪೇಟೆ ಸರ್ಕಲ್ ಹತ್ತಿರ ಇರುವ ಕೆ.ಆರ್. ಮಾರುಕಟ್ಟೆ ಕಟ್ಟಡಕ್ಕೆ ರ್ಯಾಂಪ್ ನಿರ್ಮಾಣ ಕಾಮಗಾರಿ, […]

The post ಜಿಲ್ಲಾ ಉಸ್ತುವಾರಿ ಸಚಿವರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ first appeared on suddi360.

]]>
https://suddi360.com/various_works_initiated_ssm_davangere/feed/ 0
ಜವಹರ್ ನವೋದಯ ವಿದ್ಯಾರ್ಥಿಗಳಿಗೂ “ಸಕ್ಷಮ” ವಿಸ್ತರಿಸಲು ಪೋಷಕರ‌ ಮನವಿ https://suddi360.com/jnv-sakshama-request-mp-davangere/ https://suddi360.com/jnv-sakshama-request-mp-davangere/#respond Wed, 19 Feb 2025 11:31:01 +0000 https://suddi360.com/?p=4116 ದಾವಣಗೆರೆ.ಫೆ.19; ಜಿಲ್ಲೆಯ ದ್ವಿತೀಯ ‌ಪಿಯುಸಿ ವಿಜ್ಞಾನ ವಿಷಯದ ವಿದ್ಯಾರ್ಥಿಗಳಿಗಾಗಿ ಸಕ್ಷಮ ಯೋಜನೆಯಡಿ ನೀಡಲಾಗುತ್ತಿರುವ  ನೀಟ್ ಹಾಗೂ ಜೆಇಇ‌ ತರಬೇತಿಯನ್ನು ಜವಹರ್ ನವೋದಯ ಶಾಲೆಯ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕೆಂದು ಪೋಷಕರು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮನವಿ ಮಾಡಿದ್ದಾರೆ.ನಗರದ  ಜಿಲ್ಲಾಡಳಿತ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಭೇಟಿ ಮಾಡಿದ ನವೋದಯ ಶಾಲೆಯ ವಿದ್ಯಾರ್ಥಿಗಳ ಪೋಷಕರು ತಮ್ಮ ಮನವಿಯನ್ನು ಸಲ್ಲಿಸಿದ್ದಾರೆ. ದಾವಣಗೆರೆಯ ಜಿಲ್ಲೆಯ ದ್ವಿತೀಯ ‌ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಕ್ಷಮ‌ ಕಾರ್ಯಕ್ರಮದಡಿ‌ ವಿಶೇಷ ತರಬೇತಿ ‌ನೀಡುತ್ತಿರುವುದರಿಂದ […]

The post ಜವಹರ್ ನವೋದಯ ವಿದ್ಯಾರ್ಥಿಗಳಿಗೂ “ಸಕ್ಷಮ” ವಿಸ್ತರಿಸಲು ಪೋಷಕರ‌ ಮನವಿ first appeared on suddi360.

]]>
https://suddi360.com/jnv-sakshama-request-mp-davangere/feed/ 0
ವಿಶ್ವವಿದ್ಯಾಲಯಗಳು ಪದವೀಧರರ ಉತ್ಪಾದಿಸುವುದರೊಂದಿಗೆ ಸ್ಥಳೀಯ ಬೇಡಿಕೆಗಳ ಆಧಾರದಲ್ಲಿ ಯೋಗ್ಯ ಮಾನವ ಸಂಪನ್ಮೂಲ ಸೃಜೀಸುವ ಶಕ್ತಿ ಕೇಂದ್ರಗಳಾಗಬೇಕು : ಕುಲಪತಿಗಳಾದ ಡಾ. ಎಸ್.ಆರ್. ಶಂಕಪಾಲ್ https://suddi360.com/universities-should-become-powerhouses-for-producing-quality-human-resources-chancellor-dr-s-r-shankapal/ https://suddi360.com/universities-should-become-powerhouses-for-producing-quality-human-resources-chancellor-dr-s-r-shankapal/#respond Mon, 03 Feb 2025 13:36:27 +0000 https://suddi360.com/?p=4081 ದಾವಣಗೆರೆ : ನಗರದ ಪ್ರತಿಷ್ಠಿತ ಜಿಎಂ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ವೊಕ್ಕೇಜ್ನಲ್ ಟ್ರೈನಿಂಗ್ ಸ್ಕಿಲ್ ಡೆವಲಪ್ಮೆಂಟ್ ವಿಭಾಗದ ವತಿಯಿಂದ 2024 – 25ನೇ ಸಾಲಿನ ಶೈಕ್ಷಣಿಕ ವರ್ಷದ ಬಿ. ವೋಖ್ ಡಿಗ್ರಿ ಪ್ರೋಗ್ರಾಮ್ಸ್ ಅಂಡ್ ವೊಕ್ಕೇಜ್ನಲ್ ಟ್ರೈನಿಂಗ್ ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಉದ್ಘಾಟನೆಗೊಂಡಿತು. ಅಲ್ಲದೇ ಜಿಎಂ ವಿಶ್ವವಿದ್ಯಾಲಯದ ಜ್ಞಾನ ಸರಣಿ (GM university knowledge series) ಎಂಬ ಶೀರ್ಷಿಕೆಯಡಿ ಜನೋಪಯುಕ್ತವಾಗುವ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಒಟ್ಟು 9 ಪುಸ್ತಕಗಳನ್ನು ಫೆಬ್ರವರಿ 3ರ ಸೋಮವಾರ ಜಿ.ಎಂ. ವಿಶ್ವವಿದ್ಯಾಲಯದ ಎ.ವಿ. ಕೊಠಡಿಯಲ್ಲಿ […]

The post ವಿಶ್ವವಿದ್ಯಾಲಯಗಳು ಪದವೀಧರರ ಉತ್ಪಾದಿಸುವುದರೊಂದಿಗೆ ಸ್ಥಳೀಯ ಬೇಡಿಕೆಗಳ ಆಧಾರದಲ್ಲಿ ಯೋಗ್ಯ ಮಾನವ ಸಂಪನ್ಮೂಲ ಸೃಜೀಸುವ ಶಕ್ತಿ ಕೇಂದ್ರಗಳಾಗಬೇಕು : ಕುಲಪತಿಗಳಾದ ಡಾ. ಎಸ್.ಆರ್. ಶಂಕಪಾಲ್ first appeared on suddi360.

]]>
https://suddi360.com/universities-should-become-powerhouses-for-producing-quality-human-resources-chancellor-dr-s-r-shankapal/feed/ 0
ದಸರಾ ಸಿಎಂ ಕಪ್ ಬಾಕ್ಸಿಂಗ್ ನಲ್ಲಿ ಮೀನಾಕ್ಷಿಗೆ ಪದಕ https://suddi360.com/dasara_cmcup_meenakshi_amature_boxing/ https://suddi360.com/dasara_cmcup_meenakshi_amature_boxing/#respond Sat, 05 Oct 2024 15:08:43 +0000 https://suddi360.com/?p=4060 ಮೈಸೂರು: ನಾಡಹಬ್ಬ ದಸರಾ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಮೈಸೂರಿನ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಅಕ್ಟೋಬರ್ 3ರಿಂದ 5 ರವರೆಗೆ ಆಯೋಜಿಸಿದಸಿಎಂ ಕಪ್ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿಯಲ್ಲಿಬೆಂಗಳೂರು ಗ್ರಾಮಾಂತರ ವಿಭಾಗದಿಂದ ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಶಿವಮೊಗ್ಗದ ಹೆಮ್ಮೆಯ ಮಹಿಳಾ ಬಾಕ್ಸರ್ ಮತ್ತು ಶಿವಮೊಗ್ಗ ದ ಮೊದಲ ಮಹಿಳಾ ಎನ್ಐಎಸ್ ಕೋಚ್ ಆದ ಮೀನಾಕ್ಷಿ 60-63 ಕೆಜಿ ತೂಕದ ವಿಭಾಗದಲ್ಲಿ ಭಾಗವಹಿಸಿತೃತೀಯ ಸ್ಥಾನ ಪಡೆದುಜಿಲ್ಲೆಗೆ ಕೀರ್ತಿ ತಂದಿದ್ದುವಿಜೇತ ಕ್ರೀಡಾಪಟು ಕಳೆದ ಬಾರಿಯ […]

The post ದಸರಾ ಸಿಎಂ ಕಪ್ ಬಾಕ್ಸಿಂಗ್ ನಲ್ಲಿ ಮೀನಾಕ್ಷಿಗೆ ಪದಕ first appeared on suddi360.

]]>
https://suddi360.com/dasara_cmcup_meenakshi_amature_boxing/feed/ 0
AKSKA ರಾಜ್ಯ ಉಪಾಧ್ಯಕ್ಷರಾಗಿ ಶಿವಮೊಗ್ಗ ವಿನೋದ್ ನೇಮಕ https://suddi360.com/shimoga-vinod-appointed-as-akska-state-vice-president/ https://suddi360.com/shimoga-vinod-appointed-as-akska-state-vice-president/#respond Sat, 28 Sep 2024 11:04:14 +0000 https://suddi360.com/?p=4054 ಶಿವಮೊಗ್ಗ :- ವರ್ಲ್ಡ್ ಕರಾಟೆ ಫೆಡರೇಷನ್‌ನಿಂದ ಮಾನ್ಯತೆ ಪಡೆದಿರುವ ಕರಾಟೆ ಇಂಡಿಯಾ ಆರ್ಗನೇಸೇಷನ್ ನ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇ ಷನ್ ರಾಜ್ಯ ಉಪಾಧ್ಯಕ್ಷರಾಗಿ ಶಿವಮೊಗ್ಗ ವಿನೋದ್ ನೇಮಕರಾಗಿದ್ದಾರೆ. ದಶಕಗಳ ಕಾಲ ಜಿಲ್ಲೆ ಹಾಗೂ ರಾಜ್ಯದಲ್ಲಿ ನಿರಂತರವಾಗಿ ಕರಾಟೆ ಕ್ರೀಡೆ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಹಿನ್ನಲೆ ಅವರನ್ನು ಬೆಂಗಳೂರಿ ನಲ್ಲಿ ನಡೆದ ಕರಾಟೆ ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ರಾಜ್ಯಾಧ್ಯಕ್ಷ  ಸಿ.ಎಸ್. ಅರುಣ್ ಮಾಚಯ್ಯ, ಮತ್ತು ಪ್ರಧಾನ ಕಾರ್ಯದರ್ಶಿ ಭಾರ್ಗವ್ ರೆಡ್ಡಿ ಅವರು […]

The post AKSKA ರಾಜ್ಯ ಉಪಾಧ್ಯಕ್ಷರಾಗಿ ಶಿವಮೊಗ್ಗ ವಿನೋದ್ ನೇಮಕ first appeared on suddi360.

]]>
https://suddi360.com/shimoga-vinod-appointed-as-akska-state-vice-president/feed/ 0
ಕ್ರಾಂತಿದೀಪ ಪತ್ರಿಕೆ ಸಂಪಾದಕರಾದ ಎನ್‍. ಮಂಜುನಾಥ್‍ ಸೇರಿ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ https://suddi360.com/kranti-deepa-n-manjunath-and-five-others-were-awarded-mohare-hanamantraya-award/ https://suddi360.com/kranti-deepa-n-manjunath-and-five-others-were-awarded-mohare-hanamantraya-award/#respond Sat, 21 Sep 2024 16:20:58 +0000 https://suddi360.com/?p=4046 ಬೆಂಗಳೂರು, ಸೆಪ್ಟೆಂಬರ್ 21: ಶಿವಮೊಗ್ಗದ ಕ್ರಾಂತಿದೀಪ ಕನ್ನಡ ದಿನಪತ್ರಿಕೆಯನ್ನು 1985 ಆಗಸ್ಟ್ 15ರಿಂದ ಮುನ್ನಡೆಸಿಕೊಂಡು ಬರುತ್ತಿರುವ ಎನ್‍.ಮಂಜುನಾಥ್‍ (N.MANJUNATH) ಸೇರಿದಂತೆ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ (MOHARE HANAMANTARAYA AWARD) ಯನ್ನು ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು (Department of Information and Public Relations) ಪ್ರಕಟಿಸಿದೆ. ಅಚ್ಚುಮೊಳೆಯ ಮುದ್ರಣದಲ್ಲಿ ಪತ್ರಿಕೆಯನ್ನು ಪ್ರಾರಂಭಿಸಿದ ಪುರಸ್ಕೃತರು ಕಾಲಕ್ಕನುಗುಣವಾಗಿ ಹೊಸಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಮಲೆನಾಡು-ಬಯಲುಸೀಮೆ ಜಿಲ್ಲೆಗಳಲ್ಲಿ ಪತ್ರಿಕೆಯನ್ನು ಜನಪ್ರಿಯಗೊಳಿಸಿದ್ದಾರೆ. ಹೊಸ ಪತ್ರಕರ್ತರಿಗೆ ಇವರ ದಿನಪತ್ರಿಕೆಯುತರಬೇತಿ ಶಾಲೆಯಂತೆ […]

The post ಕ್ರಾಂತಿದೀಪ ಪತ್ರಿಕೆ ಸಂಪಾದಕರಾದ ಎನ್‍. ಮಂಜುನಾಥ್‍ ಸೇರಿ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ first appeared on suddi360.

]]>
https://suddi360.com/kranti-deepa-n-manjunath-and-five-others-were-awarded-mohare-hanamantraya-award/feed/ 0
ಎಸ್ ಎಸ್ ಎಂ ಜನ್ಮದಿನ; ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಚಾಲನೆ https://suddi360.com/ssm-birthday-dr-prabha-mallikarju-drive-to-the-basketball-tournament/ https://suddi360.com/ssm-birthday-dr-prabha-mallikarju-drive-to-the-basketball-tournament/#respond Sat, 21 Sep 2024 15:41:32 +0000 https://suddi360.com/?p=4036 ದಾವಣಗೆರೆ (DAVANAGERE); ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ  ಒಂದು ದಿನದ ರಾಜ್ಯಮಟ್ಟದ 3×3 ಆಹ್ವಾನಿತ ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸ್ವತಃ ಬಾಸ್ಕೆಟ್ ಬಾಲ್ ಆಡುವುದರ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಸದೃಢತೆ ಹೆಚ್ಚಾಗುತ್ತದೆ.ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡುತ್ತದೆ.ಈ ರೀತಿಯ ಪಂದ್ಯಾವಳಿಗಳು‌ ಹೆಚ್ಚಾಗಿ ನಡೆಯಲಿ‌ ಎಂದರು. ಪಂದ್ಯಾವಳಿಯಲ್ಲಿ ಪುರುಷರ ವಿಭಾಗದಲ್ಲಿ ರಾಜ್ಯದ ವಿವಿಧ ತಂಡಗಳು ಭಾಗವಹಿಸಿದ್ದವು. ಇದರ ಜೊತೆಗೆ […]

The post ಎಸ್ ಎಸ್ ಎಂ ಜನ್ಮದಿನ; ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಚಾಲನೆ first appeared on suddi360.

]]>
https://suddi360.com/ssm-birthday-dr-prabha-mallikarju-drive-to-the-basketball-tournament/feed/ 0