ಅಪಘಾತ – ವೈದ್ಯ ವಿದ್ಯಾರ್ಥಿ ಸಾವು – ಆರ್ಯುರ್ವೇದ ವಿದ್ಯಾರ್ಥಿಗಳ ಪ್ರತಿಭಟನೆ
ಸುದ್ದಿ360 ದಾವಣಗೆರೆ (Davangere) : ನಗರದ ಪಿ.ಬಿ. ರಸ್ತೆಯ ಬಾತಿ ಕೆರೆ ಬಳಿ ಇರುವ ಆಯುರ್ವೇದ ಕಾಲೇಜು (ayurvedic college) ಸಮೀಪ ರಸ್ತೆ ದಾಟುತ್ತಿದ್ದ ಆಯುರ್ವೇದ ವಿದ್ಯಾರ್ಥಿಗೆ ಹಾಲಿನ ಡೇರಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಆಯುರ್ವೇದ ವಿದ್ಯಾರ್ಥಿ (ayurvedic student) ಆಸ್ಪತ್ರೆಗೆ (hospital) ಸಾಗಿಸುತ್ತಿದ್ದ ಮಾರ್ಗಮಧ್ಯೆ ಮೃತ ಪಟ್ಟಿರುವ (passed away) ಘಟನೆ ಬುಧವಾರ ಸಂಜೆ ನಡೆದಿದೆ. ಮೃತ ವಿದ್ಯಾರ್ಥಿ ಡಾ. ಮನೋಜ್ ಕುಮಾರ್(20) ದಾವಣಗೆರೆಯ ಎಚ್‌ಕೆಆರ್ ನಗರ ನಿವಾಸಿ ಶಿವಕುಮಾರಸ್ವಾಮಿಯವರ ಪುತ್ರ. … Read more