Category: ದಾವಣಗೆರೆ

ಪ್ರತಿಭಾ ಪುರಸ್ಕಾರ: ಗಂಗಾಮತಸ್ಥರ ಸಂಘದಿಂದ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ: ಜಿಲ್ಲಾ ಗಂಗಾಮತಸ್ಥರ (ಬೆಸ್ತರ ) ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಸಮಾಜದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕಳೆದ ಸಾಲಿನಲ್ಲಿ  ವೈದ್ಯಕೀಯ ಇಂಜಿನಿಯರಿಂಗ್ ಪ್ರವೇಶ ಪಡೆದಿರುವ,  ಪ್ರಸಕ್ತ ಸಾಲಿನ ಪಿಯುಸಿ ಮತ್ತು ಎಸ್ಎಸ್ಎಲ್ ಸಿ, ತರಗತಿಗಳಲ್ಲಿ,…

ಬಿಸಿಯೂಟ ತಯಾರಕರ ವೇತನ ಹೆಚ್ಚಳಕ್ಕೆ ಎಐಟಿಯುಸಿ ಮನವಿ

ಸುದ್ದಿ360 ದಾವಣಗೆರೆ: ಮಧ್ಯಾಹ್ನ ಉಪಹಾರ ಯೋಜನೆ ಅಡಿಯಲ್ಲಿ ರಾಜ್ಯಾದ್ಯಂತ ಇರುವ ಶಾಲೆಗಳಲ್ಲಿಅಡುಗೆ ಕೆಲಸ ನಿರ್ವಹಿಸುತ್ತಿರುವ ಬಿಸಿಯೂಟ ತಯಾರಕರ ವೇತನವನ್ನು ಆರು ಸಾವಿರ ರೂ. ಗಳಿಗೆ ಹೆಚ್ಚಿಸುವಂತೆ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ ಸಂಯೋಜಿತ) ರಾಜ್ಯ ಸಮಿತಿ ಕರೆಯ ಮೇರೆಗೆ ದಾವಣಗೆರೆ ಜಿಲ್ಲಾ…

ಎಸ್‌ಎಸ್ 93ನೇ ಜನ್ಮದಿನ: ಅಭಿಮಾನಿಗಳಿಂದ ವಿವಿಧ ಸೇವಾ ಕಾರ್ಯಕ್ರಮ

ಸುದ್ದಿ360 ದಾವಣಗೆರೆ: ದಕ್ಷಿಣ ವಿಧಾನಸಭೆ ಕ್ಷೇತ್ರದ ಹಿರಿಯ ಶಾಸಕರು, ಅಖಿಲ ಭಾರತ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷರೂ ಆದ  ಶಾಮನೂರು ಶಿವಶಂಕರಪ್ಪನವರು ಇದೇ ಜೂ.16ರಂದು 93 ವಸಂತಗಳನ್ನು ಪೂರೈಸಲಿದ್ದಾರೆ. ಈ ಪ್ರಯುಕ್ತ ಅವರ ಅಭಿಮಾನಿ ಬಳಗ ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ಜಿಲ್ಲಾ…

ದಾವಣಗೆರೆ: ಜೂ.4ರಂದು ಮಾಧ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ-ಬಿರುದು-ಸಮ್ಮಾನ

ದಾವಣಗೆರೆ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜೂನ್. 4 ರಂದು ಬೆಳಿಗ್ಗೆ 10. 45ಕ್ಕೆ ನಗರದ ದೇವರಾಜು ಅರಸು ಬಡಾವಣೆಯಲ್ಲಿನ ಶಿವಧ್ಯಾನ ಮಂದಿರದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ 2022 ನೇ ಸಾಲಿನ ಮಾಧ್ಯಮ ಕ್ಷೇತ್ರದ ಸಾಧಕರಿಗೆ…

ಅವಳಿ ಮಕ್ಕಳ ಉಸಿರುಗಟ್ಟಿಸಿ ಕೊಂದ ನಿಷ್ಕರುಣಿ ತಂದೆ – ಆರೋಪಿ ಹೇಳಿದ್ದೇನು…?

ಸುದ್ದಿ360 ದಾವಣೆಗೆರೆ ಜೂ. 01: ಪ್ರಪಂಚವನ್ನು ಪರಿಚಯಿಸಬೇಕಿದ್ದ ಅಪ್ಪ ಪ್ರಪಂಚದ ಅರಿವೇ ಇರದ ತನ್ನ ಇಬ್ಬರು ಅವಳಿ ಮಕ್ಕಳನ್ನು  ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯ ಚಳಗೇರಿ ಟೋಲ್‍ಗೇಟ್‍ ಬಳಿ ನಡೆದಿದೆ. ಹರಿಹರದ ಕಾರ್ಗೀಲ್ ಪ್ಯಾಕ್ಟರಿಯಲ್ಲಿ ಕೆಮಿಕಲ್ ಇಂಜಿನಿಯರಿಂಗ್  ಕೆಲಸ…

ದಾವಣಗೆರೆ ದಕ್ಷಿಣ ಪಕ್ಷೇತರ ಅಭ್ಯರ್ಥಿ ಎಂ. ಬಿ. ಪ್ರಕಾಶ್‍ ನಾಮಪತ್ರ ವಾಪಸ್ – ಕಾಂಗ್ರೆಸ್‍ಗೆ ಬೆಂಬಲ

ಸುದ್ದಿ360 ದಾವಣಗೆರೆ, ಏ.25: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿ ಸಲ್ಲಿಸಿದ್ದ ನಾಮಪತ್ರವನ್ನು ಹಿಂಪಡೆದಿರುವುದಾಗಿ ಎಂ.ಬಿ. ಪ್ರಕಾಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನಾಗಿ ಕೆಲಸ ನಿರ್ವಹಿಸಿರುವ ನಾನು  ಹಲವು ವರ್ಷಗಳಿಂದ ಬಿಜೆಪಿಯಲ್ಲಿ…

ದಾವಣಗೆರೆ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಡಾ. ಕೆ ಅರುಣ್ ಅಧಿಕಾರ ಸ್ವೀಕಾರ

ಸುದ್ದಿ360 ದಾವಣಗೆರೆ, ಏ. 24: ದಾವಣಗೆರೆ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಡಾ. ಕೆ ಅರುಣ್ ಐಪಿಎಸ್ ರವರು  ಇಂದು ಅಧಿಕಾರ ವಹಿಸಿಕೊಂಡರು. ನೂತನ ಅಧಿಕಾರಿ ಡಾ. ಅರುಣ್ ಅವರು  ಈ ಮೊದಲು ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಯ ರಕ್ಷಣಾಧಿಕಾರಿಯಾಗಿ ಸೇವೆ…

ರಾಜ್ಯಕ್ಕೆ ಪ್ರಧಾನಿ ಸೇರಿದಂತೆ ತಾರಾ ಪ್ರಚಾರಕರ ಆಗಮನ: ಸಿಎಂ ಬೊಮ್ಮಾಯಿ

ಸುದ್ದಿ360, ದಾವಣಗೆರೆ, ಏ. 24:  ರಾಜ್ಯಕ್ಕೆ  ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸೃತಿ ಇರಾನಿ, ಸೇರಿದಂತೆ ಹಲವು ನಾಯಕರು  ತಾರಾ ಪ್ರಚಾರಕರಾಗಿ  ಆಗಮಿಸುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದಾವಣಗೆರೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಭಾವನೆಗಳ ಜೊತೆ ಬಿಜೆಪಿ ಆಟವಾಡುತ್ತಿದೆ…

ಸವದಿ, ಶೆಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿಗೆ ಪ್ಲಸ್ – ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ, ಏ. 24: ಕಳೆದ ಬಾರಿಗಿಂತ ಈ ಬಾರಿ ನಮಗೆ ಮತಗಳು ಹೆಚ್ಚಾಗಲಿವೆ. ಸವದಿ, ಶೆಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿ ಗೆ ಪ್ಲಸ್ ಆಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜಗದೀಶ್‍ ಶೆಟ್ಟರ್, ಲಕ್ಷ್ಮಣ ಸವದಿಯವರು ಎಲ್ಲಾ…

ಮತದಾನ ಮಾಡದೆ ವ್ಯವಸ್ಥೆಯ ದೂಷಣೆ ಸರಿಯಲ್ಲ: ಸುರೇಶ್ ಹಿಟ್ನಾಳ್

ದಾವಣಗೆರೆ : ಸ್ವೀಪ್ ಸಮಿತಿಯಿಂದ ಬೋಟಿಂಗ್ ಮೂಲಕ ಮತದಾನ ಜಾಗೃತಿ ಅಭಿಯಾನ ಸುದ್ದಿ360 ದಾವಣಗೆರೆ,ಏ.23: ಮತದಾನದ ಜವಾಬ್ದಾರಿಯಿಂದ ನುಣುಚಿಕೊಂಡು ಆಶೋತ್ತರಗಳನ್ನು ಈಡೇರಿಸದವರನ್ನು ದೂಷಿಸುವುದು ತರವಲ್ಲ, ಪ್ರತಿಯೊಬ್ಬರು ತಮ್ಮ ಹಕ್ಕನ್ನು ಚಲಾಯಿಸಿ ಪ್ರಶ್ನಿಸುವ ಹಕ್ಕನ್ನು ಪಡೆಯಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ…

error: Content is protected !!