Category: ದಾವಣಗೆರೆ

ವಿದೇಶದಲ್ಲಿ ಉದ್ಯೋಗವೇ ?ಇಲ್ಲೊಂದು ಕಿವಿಮಾತಿದೆ ನೋಡಿ. . .!

ದವನ್‍ ಕಾಲೇಜು ವಿದ್ಯಾರ್ಥಿಗಳ ಬೀದಿನಾಟಕ ದಾವಣಗೆರೆ: ನೋಡಿದ್ದು ಸುಳ್ಳಾಗಬಹುದು ಕೇಳಿದ್ದು ಸುಳ್ಳಾಗಬಹುದು ವಿಚಾರಿಸಿ ಯೋಚಿಸಿದಾಗ ವಿಷಯ ತಿಳಿವುದು. . .  ಹೀಗೆ ಬೋರ್ಗರೆದ ದನಿ ಇಂದು ನಗರದ ರಾಮ್‍ ಅಂಡ್‍ ಕೋ ಸರ್ಕಲ್‍ ನಲ್ಲಿ ನೆರೆದಿದ್ದವರ ಮನಕ್ಕೆ ನಾಟಿತು ಎಂದರೆ ತಪ್ಪಾಗಲಾರದು.…

ಕಲ್ಲಡ್ಕ ಭಟ್ಟರ ಹೇಳಿಕೆ ಅವರ ಸಂಸ್ಕೃತಿಯನ್ನು ಸೂಚಿಸುತ್ತದೆ -ಸೈಯದ್ ಖಾಲಿದ್ ಅಹ್ಮದ್

ಸುದ್ದಿ360 ದಾವಣಗೆರೆ: ಯತ್ರ ನಾರ್ಯಸ್ತು ಪೂಜ್ಯಂತೆ ತತ್ರ ರಮಂತೇ ದೇವತಾಃ ಎಲ್ಲಿ ಸ್ತ್ರೀಯರು ಗೌರವಿಸಲ್ಪಡುತ್ತಾರೋ ಅಲ್ಲಿ ದೇವತೆಗಳು ಸಂತುಷ್ಟರಾಗಿರುತ್ತಾರೆ. ಸ್ತ್ರೀಯರನ್ನೆಲ್ಲಿ ಅವಮಾನಗೊಳಿಸಲಾಗುತ್ತದೋ ಅಲ್ಲಿ ಮಾಡಿದ ಕಾರ್ಯಗಳೆಲ್ಲವೂ ವ್ಯರ್ಥ ಎಂದು. ಈ ಮಾತು ಭಾರತೀಯ ಪರಂಪರೆಯಲ್ಲಿ ಹೆಣ್ಣೊಬ್ಬಳ ಸ್ಥಾನಮಾನವನ್ನು ಸೂಚಿಸುತ್ತದೆ. ಇಂಥ ಭವ್ಯವಾದ…

ತರಬೇತುದಾರ ಹೆಚ್.ದಾದಾಪೀರ್‌ಗೆ ‘ಅತ್ಯುತ್ತಮ ಶಿಸ್ತು ತೀರ್ಪುಗಾರ’ ಪ್ರಶಸ್ತಿ: ಅಭಿನಂದನೆ

ಸುದ್ದಿ360 ದಾವಣಗೆರೆ: ದಾವಣಗೆರೆಯ ಹಿರಿಯ ಕ್ರೀಡಾಪಟು ಅಂತರಾಷ್ಟ್ರೀಯ ತೀರ್ಪುಗಾರರಾದ ಏಕಲವ್ಯ ಪ್ರಶಸ್ತಿ ವಿಜೇತ ಹೆಚ್.ದಾದಾಪೀರ್‌ (H Dadapir) ಇವರು ನವದೆಹಲಿಯಲ್ಲಿಇತ್ತೀಚೆಗೆ ನಡೆದಕೇಲೋ ಇಂಡಿಯಾ ಪ್ಯಾರಾ ಪವರ್ ಲಿಫ್ಟಿಂಗ್‌ಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಭಾಗವಹಿಸಿ ‘ಅತ್ಯುತ್ತಮ ಶಿಸ್ತು ತೀರ್ಪುಗಾರ’ ಪ್ರಶಸ್ತಿಗೆ (best disciplined referee award)…

ದಸರಾ ರಜೆ: ಏನಾದ್ರೂ ಕಲೀಬೇಕಲ್ಲಾ ಅನ್ನೋ ಮಕ್ಕಳಿಗೆ – ಚೆಸ್‍ ತರಬೇತಿ ಶಿಬಿರ

ಸುದ್ದಿ360 ದಾವಣಗೆರೆ (Davangere): ದಸರಾ ರಜೆ (Dussehra Holidays) ಶುರುವಾಯಿತು. ಮನೆಯಲ್ಲೇ ಉಳಿಯುವ ಮಕ್ಕಳನ್ನು ಒಂದಿಷ್ಟು ಯ್ಯಾಕ್ಟಿವ್‍ ಮಾಡೋಣ ಎಂದೆಣಿಸುವ ಪೋಷಕರಿಗೆ ಇಲ್ಲೊಂದು ಅವಕಾಶ ಇದೆ ನೋಡಿ. ಏನು ಅಂತೀರ ಮಕ್ಕಳ ಮನಸನ್ನು ಹಿಡಿದಿಡುವ, ಹೊಸ ಹೊಸ ಟಾಸ್ಕ್ ಗಳನ್ನು ಮಕ್ಕಳ…

ಅ.12: ಕನಕ‌ಜಯಂತಿ ಆಚರಣೆ ಪೂರ್ವಬಾವಿ ಸಭೆ

ಸುದ್ದಿ360, ದಾವಣಗೆರೆ ಅ.11: ನವೆಂಬರ್‌ ನಲ್ಲಿ ನಡೆಯಲಿರುವ ದಾಸ ಶ್ರೇಷ್ಠ ಕನಕದಾಸರ ಜಯಂತೋತ್ಸವದ ಅಂಗವಾಗಿ ಗುರುವಾರ ಅಕ್ಟೋಬರ್ 12 ರಂದು ಪಿ.ಬಿ.ರಸ್ತೆಯ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ  ಸಂಜೆ 5 ಗಂಟೆಗೆ ಸರಿಯಾಗಿ ಮಾಜಿ‌ ಕನಕ ಬ್ಯಾಂಕ್ ಅಧ್ಯಕ್ಷರು, ಕುರುಬಸಮಾಜದ ಹಿರಿಯ…

ಸಾಮಾಜಿಕ ಜಾಲತಾಣದಲ್ಲಿ ಹೈವೋಲ್ಟೇಜ್‍ ಕ್ರಿಕೆಟ್‍ ಸಾಂಗ್‍ ‘ಗೆದ್ದು ಬಾ ಓ ಇಂಡಿಯಾ’

ಸುದ್ದಿ360 ದಾವಣಗೆರೆ, ಅ. 11: ವರ್ಲ್ಡ್‍ ಕಪ್‍ ಕ್ರಿಕೆಟ್‍ ಕಾವೇರುತ್ತಿರುವ ಈ ಹೊತ್ತಿನಲ್ಲಿ ದಾವಣಗೆರೆಯ ಸೃಜನಶೀಲ ತಂಡ “ಬ್ಲ್ಯಾಕ್‍ ಕ್ಯಾಟ್‍ ಕ್ರಿಯೇಟಿವ್ ಲ್ಯಾಬ್‍” ರಚಿಸಿರುವ  “ವರ್ಲ್ಡ್ ಕಪ್ ಕ್ರಿಕೆಟ್ ಯ್ಯಾಂಥಮ್ 2023’ ‘ಗೆದ್ದು ಬಾ ಓ ಇಂಡಿಯಾ’ ಕ್ರಿಕೆಟ್ ಗೀತೆ ಸಮಾಜಿಕ…

ಎಚ್ ಡಿಕೆ ಹೇಳಿಕೆಗೆ  ಮಹಬೂಬ್ ಭಾಷಾ ತೀವ್ರ ಖಂಡನೆ

ಸುದ್ದಿ360 ದಾವಣಗೆರೆ, ಅ.11: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಹಾರ್ ಜೈಲ್ಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿರುವುದನ್ನು ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ, ತೀವ್ರವಾಗಿ ಖಂಡಿಸಿದ್ದಾರೆ. ಡಿಕೆ…

‘ಗೆದ್ದು ಬಾ ಓ ಇಂಡಿಯಾ-2023’ ಗೀತೆ ಲೋಕಾರ್ಪಣೆ

ಸುದ್ದಿ360 ದಾವಣಗೆರೆ (Davangere), ಅ.10: ದಾವಣಗೆರೆಯ ಬ್ಲಾಕ್ ಕ್ಯಾಟ್ಸ್ ಕ್ರಿಯೇಟಿವ್ ಲ್ಯಾಬ್ (Black Cats Creative Lab) ನಿಂದ ‘ವರ್ಲ್ಡ್ ಕಪ್ ಕ್ರಿಕೆಟ್ ಯ್ಯಾಂಥಮ್ 2023’ ‘ಗೆದ್ದು ಬಾ ಓ ಇಂಡಿಯಾ’ (geddu ba o india) ಕ್ರಿಕೆಟ್ ಗೀತೆ ರೂಪಿಸಲಾಗಿದ್ದು,…

ಚದುರಂಗ: ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆ

ಸುದ್ದಿ360 ದಾವಣಗೆರೆ (davangere), ಅ.09: ನಗರದ ಗುರುಭವನದಲ್ಲಿ ಇಂದು  ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಚದುರಂಗ (chess) ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಸ್ಪರ್ಧಿಗಳ ಆಯ್ಕೆ ನಡೆಯಿತು. ಸ್ಪರ್ಧೆಯಲ್ಲಿ 14/17 ವರ್ಷದ ಒಳಗಿನ ಬಾಲಕ ಮತ್ತು ಬಾಲಕಿಯರ ಎರಡು ವಿಭಾಗದಲ್ಲಿ…

ಕರಾಟೆ ಸ್ಪರ್ಧೆಯಲ್ಲಿ ಪೃಥ್ವಿ ಆರ್ ಪ್ರಥಮ

ಸುದ್ದಿ360 ದಾವಣಗೆರೆ, ಅ.06: ಗೋಲ್ಡನ್ ಕರಾಟೆ ಸ್ಪೋರ್ಟ್ಸ್ ಅಸೋಸಿಯೇಷನ್ ದಾರವಾಡ ಇವರ ಆಶ್ರಯದಲ್ಲಿ ಗದಗ ನಗರದಲ್ಲಿ ನಡೆದ ವಿಭಾಗ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ (ಕಟಾ ಮತ್ತು ಕುಮಿತೆ ವಿಭಾಗ) ದಾವಣಗೆರೆ ಹಳೇಪೇಟೆಯ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೆಯ ತರಗತಿಯ…

error: Content is protected !!