ಅಯೊಧ್ಯೆಗೆ ಸೀತೆಯ ದೊಡ್ಡ ನಮಸ್ಕಾರ !?
ಹೆಣ್ಣಿನ ಕ್ರಿಯಾಶೀಲತೆ ಸಹಿಸದ ಗಂಡಿನಿಂದ ದೌರ್ಜನ್ಯ: ಬಂಡಾಯ ಸಾಹಿತಿ ಡಾ. ಕಾಳೇಗೌಡ ಅಭಿಮತ
ಹೆಣ್ಣಿನ ಕ್ರಿಯಾಶೀಲತೆ ಸಹಿಸದ ಗಂಡಿನಿಂದ ದೌರ್ಜನ್ಯ: ಬಂಡಾಯ ಸಾಹಿತಿ ಡಾ. ಕಾಳೇಗೌಡ ಅಭಿಮತ
ಕಣ್ಮನ ಸೆಳೆದ ಫಲಪುಷ್ಪ ಪ್ರದರ್ಶನ ಸುದ್ದಿ360 ದಾವಣಗೆರೆ ನ.12: ಏಷ್ಯಾದಲ್ಲಿಯೇ ದೊಡ್ಡ ಗಾಜಿನಮನೆ ಎಂಬ ಖ್ಯಾತಿ ಹೊಂದಿರುವ ಬೆಣ್ಣೆನಗರಿಯ ಗಾಜಿನ ಮನೆಯಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಕರ ಕಣ್ಮನ ಸೆಳೆಯುತ್ತಿದೆ. ನಗರದ ಹೊರ ವಲಯ ಗಾಜಿನಮನೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ತೋಟಗಾರಿಕೆ ಸಂಘದ ಸಂಯುಕ್ತಾಶ್ರಯದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆಗೊಂಡಿದ್ದು, ಇದೇ ನವೆಂಬರ್ 10 ರಿಂದ 4 ದಿನಗಳ ಕಾಲ ನಡೆಯುತ್ತಿದೆ. ವಿಶೇಷವಾಗಿ ಇಲ್ಲಿ ಅಪ್ಪುವಿನ ತೀಮ್ ನೋಡುಗರನ್ನು ಪುನೀತನನ್ನಾಗಿ ಮಾಡಿದೆ. … Read more
ಸುದ್ದಿ360 ದಾವಣಗೆರೆ ಅ.27: ಸ್ಪೈರ್ ಕ್ಲಿನಿಕ್, ಆಲ್‌ವೇಸ್ ಬೆಸ್ಟ್ ಕೇರ್ ಹಾಸ್ಪಿಟಲ್, ಸಿಟಿ ಸೆಂಟ್ರಲ್ ಆಸ್ಪತ್ರೆ ಇವರ ಸಂಯುಕ್ತಶ್ರಾಯದಲ್ಲಿ ಅ.28ರಂದು ಹದಡಿ ರಸ್ತೆಯಲ್ಲಿರುವ ಆಲ್‌ವೇಸ್ ಬೆಸ್ಟ್ ಕೇರ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಿದ್ದು, ಉಸಿರಾಟದ ತೊಂದರೆ, ಹೃದಯ, ಮೂಳೆ, ಕೀಲು ರೋಗದ ತಪಾಸಣೆ ಮಾಡಲಾಗುವುದು ಹಾಗೂ ಉಚಿತವಾಗಿ ಔಷಧಿ, ಇಸಿಜಿ, ಇಕೋ ಮತ್ತು ಮೂಳೆ ಸಾಂಧ್ರತೆಯ ಪರೀಕ್ಷೆ ಮಾಡಲಾಗುವುದು. ಸಾರ್ವಜನಿಕರು ಹೆಸರು ನೋಂದಾಯಿಸಲು ಸಂಜೀವ ರೆಡ್ಡಿ: 9900906390, … Read more
ಶೌರ್ಯ ಮತ್ತು ಸಾಹಸಕ್ಕೆ ಮತ್ತೊಂದು ಹೆಸರೇ ವೀರಾಗ್ರಣಿ ಕಿತ್ತೂರಿನ ರಾಣಿ ಚೆನ್ನಮ್ಮಜಿ.-ಬಿ ವಾಮದೇವಪ್ಪ, ಅಧ್ಯಕ್ಷರು, ಜಿಲ್ಲಾ ಕಸಾಪ, ದಾವಣಗೆರೆ ಕರ್ನಾಟಕದ ಕನ್ನಡತಿ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿ ಅವರ ವಿರುದ್ಧ ಹೋರಾಟ ಮಾಡಿ ಜಯಗಳಿಸಿದ ಕಿತ್ತೂರಿನ ರಾಣಿ ವೀರಾಗ್ರಣಿ ಎಂದೇ ಪ್ರಸಿದ್ಧರಾದ ಕಿತ್ತೂರಿನ ರಾಣಿ ಚನ್ನಮ್ಮಜಿಯವರ ವಿಜಯೋತ್ಸವದ ಸಂದರ್ಭವನ್ನು ಪ್ರತಿಯೊಬ್ಬರೂ ಸ್ಮರಿಸಲೇಬೇಕು ಎಂದು ಅವರ ಜಯಂತೋತ್ಸವದ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಬಿ. ವಾಮದೇವಪ್ಪ ಅವರು ಅತ್ಯಂತ ಗೌರವ ಭಾವನೆಯಿಂದ ಚನ್ನಮ್ಮಾಜಿ ಅವರ ಗುಣಗಾನ … Read more
ಸುದ್ದಿ360 ದಾವಣಗೆರೆ ಅ.23 : ಮಾಜಿ ಸಿಎಂ ಸಿದ್ದರಾಮಯ್ಯರ ಆಪ್ತರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಪಿ. ರಾಜಕುಮಾರ್ ಅವರ ನಿಧನಕ್ಕೆ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಬಿ. ಮಂಜಪ್ಪ, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ ಸೇರಿದಂತೆ ಪಾಲಿಕೆ ಸದಸ್ಯರು ಸಂತಾಪ ಸೂಚಿಸಿದ್ದಾರೆ. ಕುರುಬರ ಸಂಘದ ನಿರ್ದೇಶಕರಾಗಿದ್ದ ಪಿ. ರಾಜಕುಮಾರ್ ಅವರು ತಡರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ … Read more
ಸುದ್ದಿ360 ದಾವಣಗೆರೆ, ಅ.23: ಕಾಂಗ್ರೆಸ್ ಮುಖಂಡರು, ಮಾವು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು ಕುರುಬ ಸಮಾಜದ ಮುಖಂಡರು ಪ್ರದೇಶ ಕುರುಬ ಸಂಘದ ನಿರ್ದೇಶಕರು ಹಾಗೂ ಕನಕ ಬ್ಯಾಂಕಿನ ಮಾಜಿ ಅಧ್ಯಕ್ಷರು. ನಿರ್ದೇಶಕರಾದ ಪಿ ರಾಜ್ ಕುಮಾರ್ (63) ಅವರು ಶನಿವಾರ ತಡರಾತ್ರಿ ವಿಧಿವಶರಾಗಿದ್ದಾರೆ. ತಡರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಸ್ಪತ್ರೆಗೆ ಹೋಗುವಷ್ಟರಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರ ಪಾರ್ಥಿವ ಶರೀರವನ್ನು ಶಾಮನೂರಿನ ಜರಿಕಟ್ಟೆ ರಸ್ತೆ .ಜೆ.ಹೆಚ್. ಪಟೇಲ್ ಬಡಾವಣೆಯ ಅವರ ಸ್ವಂತ ಮನೆಯಲ್ಲಿ ಮಧ್ಯಾಹ್ನ ಎರಡು ಗಂಟೆಯ … Read more
ಬೇಡುವ ಜಂಗಮರೆಂದು ಎಸ್ಸಿ ಪ್ರಮಾಣಪತ್ರಕ್ಕೆ ಅರ್ಜಿಗಳ ರಾಶಿ ಸುದ್ದಿ360 ದಾವಣಗೆರೆ, ಸೆ. 21: ಮಕ್ಕಳನ್ನು ಶಾಲೆಗೆ ಸೇರಿಸುವಾಗ ಪೋಷಕರು ಹೇಳುವ ಜಾತಿಯನ್ನೇ ನಮೂದಿಸಿಕೊಳ್ಳುತ್ತಾರೆ. ಪೋಷಕರ ಜಾತಿಯನ್ನು ಪ್ರಶ್ನಿಸುವ ಅಧಿಕಾರ ಶಾಲೆಗಳಿಗೆ ಇರುವುದಿಲ್ಲ. ಅಲ್ಲದೆ, ಜಾತಿ ಪ್ರಮಾಣಪತ್ರ ನೀಡುವಾಗ ಶಾಲಾ ದಾಖಲೆಗಳನ್ನು ಪ್ರಮುಖ ಎಂದು ಪರಿಗಣಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸಮಿತಿ ಸದಸ್ಯ ಕುಂದವಾಡ ಮಂಜುನಾಥ್, … Read more
ಸುದ್ದಿ360 ದಾವಣಗೆರೆ, ಸೆ. 21: ಚಿತ್ರಕಲಾವಿದ ಸತೀಶ ಮುಳ್ಥಳ್ಳಿಯವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವು ಸೆ.22ರಿಂದ 25ರ ವರೆಗೆ ನಗರದ ದೃಶ್ಯಕಲಾ ಮಹಾವಿದ್ಯಾಲಯದ ದೃಶ್ಯ ವಿಶ್ವ ಆರ್ಟ್ ಗ್ಯಾಲರಿಯಲ್ಲಿ ಏರ್ಪಡಿಸಲಾಗಿದೆ. ಈ ಕುರಿತು ಚಿತ್ರಕಲಾವಿದ ಸತೀಶ ಮುಳ್ಳಳ್ಳಿ ಸುದ್ದಿಗೋಷ್ಠಿಯಲ್ಲಿ ಇಂದು ಮಾಹಿತಿ ನೀಡಿದರು. ದೃಶ್ಯ ಛಂದೋಲಹರಿ ಆಶ್ರಯದಲ್ಲಿ ಆಯೋಜಿಸಿರುವ ಚಿತ್ರಕಲಾ ಪ್ರದರ್ಶನವನ್ನು ಸೆ.22ರ ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ವಿಶ್ವವಿದ್ಯಾಲಯದ ಕಲಪತಿ ಪ್ರೊ. ಬಿ.ಟಿ. ಕುಂಬಾರ ಉದ್ಘಾಟಿಸುವರು. ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, … Read more
ಸುದ್ದಿ360 ದಾವಣಗೆರೆ, ಸೆ. 21: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯಾದ್ಯಂತ ಸೆ.23ರಂದು ನಡೆಯಲಿರುವ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ, ಕಾರ್ಯಕ್ರಮ ಬಹಿಷ್ಕರಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿರ ಮಹಾ ಸಂಘ ಸರಕಾರವನ್ನು ಎಚ್ಚರಿಸಿದೆ. ಜಿಲ್ಲಾ ವರದಿಗಾರರ ಕೂಟದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯ ಹಿರಿಯ ಉಪಾಧ್ಯಕ್ಷ ಎಲ್. ಎಂ. ಹನುಮಂತಪ್ಪ ಮಾತನಾಡಿ, … Read more
ಸುದ್ದಿ360 ದಾವಣಗೆರೆ, ಸೆ.17: ವೀರಶೈವ-ಲಿಂಗಾಯತ ಜಂಗಮರಿಗೆ ಎಸ್ಸಿ ಜಾತಿ ಪ್ರಮಾಣಪತ್ರ ನೀಡುತ್ತಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ(ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು ಹರಿಹರದಲ್ಲಿ ತುಂಗಭದ್ರ ನದಿ ನೀರಿಗೆ ಇಳಿದು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಹರಿಹರದಲ್ಲಿ ಶುಕ್ರವಾರ ತುಂಗಭದ್ರಾ ನದಿ ಸಮೀಪ ಸೇರಿದ ಪ್ರತಿಭಟನಾಕಾರರು ಪರಿಶಿಷ್ಟರ ಸೌಲಭ್ಯವನ್ನು ಕಬಳಿಸುತ್ತಿರುವುದರ ಬಗ್ಗೆ ಕಿಡಿಕಾರಿದರು. ಈ ವೇಳೆ ದಸಂಸ ತಾಲೂಕು ಸಂಚಾಲಕ ಪಿ.ಜೆ. ಮಹಾಂತೇಶ್ ಮಾತನಾಡಿ, ಶತಮಾನಗಳಿಂದ ಶೋಷಣೆಗೆ ಒಳಗಾಗಿರುವ ಜನರ ಏಳಿಗೆಗಾಗಿ ಸಂವಿಧಾನದಲ್ಲಿ ಎಸ್ಸಿ-ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸಲಾಗಿದೆ. ಈ ಸೌಲಭ್ಯವನ್ನು … Read more