Category: ದಾವಣಗೆರೆ

ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ಸುದ್ದಿ360 ದಾವಣಗೆರೆ, ಆ.22: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ನವರು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲಾಗುತ್ತದೆ.…

ಭಾರತವನ್ನು ಇಸ್ಲಾಂ ರಾಷ್ಟ್ರವಾಗಿಸುವ ಹುನ್ನಾರ: ಹಿಂದೂ ರಾಷ್ಟ್ರಸೇನೆ ಆರೋಪ – ಬಿಜೆಪಿ ವಿರುದ್ಧ ಹೋರಟಕ್ಕೂ ಸಿದ್ದ!

ಸುದ್ದಿ360 ದಾವಣಗೆರೆ, ಆ.22: ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳು ಕರ್ನಾಟಕ ಸೇರಿ ದೇಶಾದ್ಯಂತ ತಮ್ಮ ಚಟುವಟಿಕೆ ವಿಸ್ತರಿಸಿದ್ದು, ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಹುನ್ನಾರ ನಡೆಸಿವೆ ಎಂದು ಹಿಂದೂ ರಾಷ್ಟ್ರಸೇನೆ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ಧನಂಜಯ ಜಯರಾಮ ದೇಸಾಯಿ ಆರೋಪಿಸಿದರು. ನಗರದಲ್ಲಿ ಇಂದು…

ಇದೀಗ ಪ್ರತಿ ಕನ್ನಡಿಗರಿಗೂ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ  ಸದಸ್ಯರಾಗುವ ಅವಕಾಶ

ಸುದ್ದಿ360 ದಾವಣಗೆರೆ, ಆ.22: ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ಆಜೀವ ಸದಸ್ಯತ್ವ ಪಡೆಯಲು, ರೂಪಾಯಿ 250-00 ಆನ್ಲೈನ್ ಮೂಲಕವೇ  ಪಾವತಿಸಿ ಸದಸ್ಯತ್ವ ಪಡೆಯುವ ಸದಾವಕಾಶವನ್ನು 18 ವರ್ಷ ತುಂಬಿದ ಪ್ರತಿಯೊಬ್ಬ ಕನ್ನಡಿಗರಿಗೂ ಕಲ್ಪಿಸಿ ಕೊಟ್ಟಿದೆ ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ…

ದಾವಣಗೆರೆ ಎಂಸಿಸಿ ಬಿ ಬ್ಲಾಕ್ ನಲ್ಲಿ ವೋಟರ್ ಐಡಿ – ಆಧಾರ್ ಕಾರ್ಡ್ ಸಂಖ್ಯೆಗಳ ಜೋಡಣೆ ಶಿಬಿರ ಇಂದು

ಸುದ್ದಿ360 ದಾವಣಗೆರೆ ಆ. 22: ನಗರದ ಎಂಸಿಸಿ ಬಿ ಬ್ಲಾಕ್‌ನ ನಾಗರಿಕರ ಅನುಕೂಲಕ್ಕಾಗಿ ಆ. 22ರಂದು ವೋಟರ್ ಐಡಿ ಹಾಗೂ ಆಧಾರ್ ಕಾರ್ಡ್ ಸಂಖ್ಯೆಗಳ ಜೋಡಣಾ ಶಿಬಿರ ಆಯೋಜಿಸಲಾಗಿದೆ. ಬೆಳಿಗ್ಗೆ10 ಗಂಟೆಯಿಂದ ಇಲ್ಲಿನ ಐಎಂಎ ಹಾಲ್ ನಲ್ಲಿ ಶಿಬಿರ ನಡೆಯಲಿದೆ. ಸಾರ್ವಜನಿಕರು…

ಕೊಡಗು ಘಟನೆಗೆ  ಮಹಬೂಬ್ ಭಾಷಾ ತೀವ್ರ ಖಂಡನೆ

ಸುದ್ದಿ360 ದಾವಣಗೆರೆ, ಆ.22: ಕೊಡಗಿಗೆ ಜನರ ಸಮಸ್ಯೆ ಆಲಿಸಲು ಹೋಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ತೀವ್ರವಾಗಿ ಖಂಡಿಸಿದ್ದಾರೆ. ಸಿದ್ದರಾಮಯ್ಯ…

ಮುಖ್ಯಮಂತ್ರಿಗಳು ನಾಳೆ ದಾವಣಗೆರೆಗೆ ಬರುತ್ತಿಲ್ಲ. .

ಶಿಗ್ಗಾವಿ, ಸವಣೂರಿನಲ್ಲಿ ವಕೀಲರ ಸಂಘಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ ಸುದ್ದಿ360 ಬೆಂಗಳೂರು, ಆ. 20: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಭಾನುವಾರ) ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಶಿಕ್ಷಣ ಸೇವೆಯಲ್ಲಿ…

ಆ.20, 21 ಸಂತ ಪೌಲರ ಶಾಲೆ ಅಮೃತ ಮಹೋತ್ಸವ

ಸುದ್ದಿ360 ದಾವಣಗೆರೆ, ಆ.19: ಸ್ವಾತಂತ್ರ್ಯ ಪೂರ್ವದಿಂದಲೂ ಶಿಕ್ಷಣ ಸೇವೆ ಸಲ್ಲಿಸುತ್ತಾ ಬಂದಿರುವ ಖ್ಯಾತಿಯನ್ನು ಹೊಂದಿರುವ ಸಂತ ಪೌಲರ ಶಾಲೆಯ ಅಮೃತ ಮಹೋತ್ಸವ ಸಮಾರಂಭ ಆ.20, 21ರಂದು ನಡೆಯಲಿರುವುದಾಗಿ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ತಿಳಿಸಿದರು. ನಗರದಲ್ಲಿ ಶುಕ್ರವಾರ…

ದಾವಣಗೆರೆ ಪಿಬಿವಿ ವಿದ್ಯಾಲಯದಲ್ಲಿ ಕೃಷ್ಣಜನ್ಮಾಷ್ಟಮಿ – ಚಿಣ್ಣರ ಕಲರವ

ಸುದ್ದಿ360 ದಾವಣಗೆರೆ, ಆ.19: ನಗರದ ದೇವರಾಜ ಅರಸು ಬಡಾವಣೆ ‘ಸಿ’ ಬ್ಲಾಕ್ ನಲ್ಲಿರುವ ದೈವಜ್ಞ ವಿದ್ಯಾಸಂಸ್ಥೆ, ಪಿಬಿವಿ ವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು. ರಾಘವೇಂದ್ರಸ್ವಾಮಿ ಮಠದ ಪ್ರಧಾನ ಅರ್ಚಕರು ಹಾಗೂ ಸಂಸ್ಕೃತ ಉಪನ್ಯಾಸಕರಾದ ಕೃಷ್ಣರಾಜಾ ಆಚಾರ್ಯ ಅವರು…

ಗುರು ಅನ್ನದಾನ ಮಹಾಶಿವಯೋಗಿಗಳ ಮತ್ತು ಡಾ. ಅಭಿನವ ಅನ್ನದಾನ ಶ್ರೀಗಳ ಪುಣ್ಯಾರಾಧನೆ – 249ನೇ ಶಿವಾನುಭವ ಸಂಪದ

ಸುದ್ದಿ360 ದಾವಣಗೆರೆ, ಆ.18: ಗುರು ಅನ್ನದಾನ ಮಹಾಶಿವಯೋಗಿಗಳವರ 45ನೇ ಪುಣ್ಯಾರಾಧನೆ ಮತ್ತು ಕಾಯಕಯೋಗಿ ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ. ಅಭಿನವ ಅನ್ನದಾನ ಮಹಾಸ್ವಾಮಿಗಳ ಪ್ರಥಮ ವರ್ಷದ ಪುಣ್ಯಾರಾಧನೆಯನ್ನು ಇದೇ ಆಗಸ್ಟ್ 20 ಮತ್ತು 21ರಂದು ದಾವಣಗೆರೆಯಲ್ಲಿ ಆಯೋಜಿಸಲಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ…

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಗ್ರಾಂಡ್ ಫಿನಾಲೆಗೆ ಜಿಎಂಐಟಿ ಕಾಲೇಜಿನ ಎರಡು ತಂಡಗಳು

ಸುದ್ದಿ360 ದಾವಣಗೆರೆ ಆ.17: ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಗ್ರಾಂಡ್ ಫಿನಾಲೆಗೆ ನಗರದ ಜಿಎಂಐಟಿ ಕಾಲೇಜಿನ ಎರಡು ತಂಡಗಳು ಆಯ್ಕೆಯಾಗಿವೆ. ಇದೆ ಆಗಸ್ಟ್ 25 ಮತ್ತು 26 ರಂದು ಮಹಾರಾಷ್ಟ್ರದಲ್ಲಿ ನಡೆಯುವ ಗ್ರಾಂಡ್ ಫಿನಾಲೆಯಲ್ಲಿ ತಂಡಗಳು ಭಾಗವಹಿಸಲಿರುವುದಾಗಿ ಕಾಲೇಜಿನ ಪ್ರಾಂಶುಪಾಲರಾದ ಡಾ ವೈ…

error: Content is protected !!