ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ರಕ್ಷಾಬಂಧನ ಕಾರ್ಯಕ್ರಮ
ಸುದ್ದಿ360 ದಾವಣಗೆರೆ ಆ.17: ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ರಕ್ಷಾಬಂಧನ, ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆ.18ರ ಬೆಳಿಗ್ಗೆ 10.30ಕ್ಕೆ ನಗರದ ಶ್ರೀಡಿ.ದೇವರಾಜ ಅರಸು ಬಡಾವಣೆಯ ಸಿ ಬ್ಲಾಕಿನಲ್ಲಿ ಇರುವ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಶಿವಧ್ಯಾನ ಮಂದಿರದಲ್ಲಿ…
