Category: ದಾವಣಗೆರೆ

ದಾವಣಗೆರೆಯಲ್ಲಿ ಹರ್-ಘರ್-ತಿರಂಗಾ ಅಭಿಯಾನಕ್ಕೆ ಚಾಲನೆ

ಸುದ್ದಿ360 ದಾವಣಗೆರೆ ಆ.05: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘ ಇವರ ವತಿಯಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ‘ಹರ್-ಘರ್-ತಿರಂಗಾ’ ಮನೆ ಮನೆಯಲ್ಲೂ ರಾಷ್ಟ್ರೀಯ ತ್ರಿವರ್ಣ ಧ್ವಜ ಅಭಿಯಾನಕ್ಕೆ…

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ರಾಷ್ಟ್ರಧ್ವಜ ವಿತರಣೆ

ಸುದ್ದಿ360 ದಾವಣಗೆರೆ, ಆ.05: 75 ನೇ ಸ್ವಾತಂತ್ರ್ಯೋತ್ಸದ ಅಮೃತ ಮಹೋತ್ಸವದ ಅಂಗವಾಗಿ ಇಂದು ನಗರದಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ರಾಷ್ಟ್ರಧ್ವಜವನ್ನು ವಿತರಣೆ ಮಾಡಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಕೆ ಶೆಟ್ಟಿ, ಕೆ ಜಿ ಶಿವಕುಮಾರ್, ಅಯೂಬ್ ಪೈಲ್ವಾನ್, ಮಹಾನಗರ…

ಆ.6, 7ರಂದು ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ರಾಜ್ಯ ಮಟ್ಟದ ಫೆಲೋಶಿಪ್ ಪ್ರದಾನ ಸಮಾರಂಭ

ಸುದ್ದಿ360 ದಾವಣಗೆರೆ, ಆ.05: ಕರ್ನಾಟಕ ಲಲಿತಕಲಾ ಅಕಾಡೆಮಿ ವತಿಯಿಂದ 2021-22 ನೇ ಸಾಲಿನ ರಾಜ್ಯ ಮಟ್ಟದ ಫೆಲೋಶಿಪ್ ಪ್ರದಾನ ಸಮಾರಂಭ ಹಾಗೂ ವಿದ್ಯಾರ್ಥಿ ಕಲಾ ವಿಚಾರ ಸಂಕಿರಣವನ್ನು ನಾಳೆ ಆ.6 ರ  ಶನಿವಾರ ಹಾಗೂ ಆ.7 ರ ಭಾನುವಾರದಂದು ದಾವಣಗೆರೆ ಸರ್ಕಾರಿ…

ರಾಜಸ್ಥಾನ ಮೂಲದ ಸೈಬರ್ ವಂಚಕನನ್ನು ಬಂಧಿಸಿದ ದಾವಣಗೆರೆ ಪೊಲೀಸರು

ಸುದ್ದಿ360 ದಾವಣಗೆರೆ, ಆ.05:  ಫ್ಲಿಪ್  ಕಾರ್ಟ್ ಪೇ ಲೇಟರ್ ಖಾತೆಯಿಂದ ಸಾರ್ವಜನಿಕರನ್ನು ವಂಚಿಸುತ್ತಿದ್ದ ರಾಜಸ್ಥಾನ ಮೂಲದ ಆರೋಪಿ ಅಮನ್ ತಿವಾರಿಯನ್ನು ದಾವಣಗೆರೆ ಸಿಇಎನ್, ಅಪರಾಧ ಠಾಣೆ ಪೊಲೀಸರು ರಾಜಸ್ಥಾನದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.…

ಮೂವರು ಸಾಧಕರಿಗೆ ಎಚ್.ಡಿ. ದೇವೇಗೌಡ ಪ್ರತಿಷ್ಠಾನ ಪ್ರಶಸ್ತಿ ಪ್ರದಾನ (ಆ.7ಕ್ಕೆ)

ಸುದ್ದಿ360 ದಾವಣಗೆರೆ, ಆ.4: ನಗರದ ಕುವೆಂಪು ಕನ್ನಡ ಭವನದಲ್ಲಿ ಆ.7ರ ಮಧ್ಯಾಹ್ನ 12 ಗಂಟೆಗೆ 2022ನೇ ಸಾಲಿನ ಎಚ್.ಡಿ. ದೇವೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹುಟ್ಟುಹಬ್ಬದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ…

ಸಂತ ಪೌಲರ ವಿದ್ಯಾಸಂಸ್ಥೆ ಅಮೃತ ಮಹೋತ್ಸವ – ಪರಿಸರ ನಡಿಗೆ ಜಾಗೃತಿ ಜಾಥಾ (ಆ.6)

ಸುದ್ದಿ360 ದಾವಣಗೆರೆ, ಆ.4: ನಗರದ ಚರ್ಚ್ ರಸ್ತೆಯಲ್ಲಿರುವ ಸಂತ ಪೌಲರ ವಿದ್ಯಾಸಂಸ್ಥೆಯ ಅಮೃತ ಮಹೋತ್ಸವದ ಅಂಗವಾಗಿ ಪರಿಸರ ಸ್ವಚ್ಛತೆ ಹಾಗೂ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆ.6ರಂದು ಬೆಳಗ್ಗೆ 7.30ಕ್ಕೆ ಶಾಲೆ ಆವರಣದಿಂದ ಪರಿಸರ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಈ…

ಎಷ್ಟೇ ಹಣ ನೀಡಿದರೂ ಭೂಮಿ ಬಿಡೆವು – ಭೂಸ್ವಾಧೀನ ವಿರೋಧಿಸಿ ರಸ್ತೆತಡೆದು ರೈತರ ಪ್ರತಿಭಟನೆ

ಸುದ್ದಿ360 ದಾವಣಗೆರೆ, ಆ.4: ಈಗಿರುವ ತುಂಡು ಭೂಮಿಯೇ ನಮ್ಮ ಜೀವನಾಧಾರ. ಸರಕಾರ ನಮಗೆ ಎಷ್ಟೇ ಹಣ ನೀಡಿದರೂ ಭೂಮಿ ಬಿಟ್ಟುಕೊಡಲು ನಾವು ಸಿದ್ಧರಿಲ್ಲ ಎಂಬುದಾಗಿ ತಾಲೂಕಿನ ಮೆಳ್ಳೇಕಟ್ಟೆ, ಅಣಜಿ ಮತ್ತು ಲಿಂಗಾಪುರ ಗ್ರಾಮಗಳ ರೈತರು ಇಂದು 45 ನಿಮಿಷಗಳ ಕಾಲ ಜಿಲ್ಲಾಡಳಿತ…

ಆ.6: ಕಲಾಕುಂಚ ಕೇರಳ ಶಾಖೆಯಿಂದ ‘ವನಸುಮ’ , ‘ಕಾವ್ಯ ಮೃಷ್ಟಾನ್ನ’ ಕವನ ಸಂಕಲನ ಲೋಕಾರ್ಪಣೆ

ಸುದ್ದಿ360 ದಾವಣಗೆರೆ, ಆ.4: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಕೇರಳ ಶಾಖೆಯ ಆಶ್ರಯದಲ್ಲಿ ಆಗಸ್ಟ್ 6 ರಂದು ಸಂಜೆ 5 ಗಂಟೆಗೆ ಕೇರಳ ಜಿಲ್ಲೆಯ, ಕಾಸರಗೋಡು ಜಿಲ್ಲೆಯ ಉಪ್ಪಳದ ಶ್ರೀಕ್ಷೇತ್ರ ಕೊಂಡವೂಡಿನಲ್ಲಿ ಕವಯತ್ರಿ ಲಕ್ಷ್ಮೀದೇವಿ ವಿ.ಭಟ್‌ ವಿರಚಿತ “ವನಸುಮ” ಹಾಗೂ “ಕಾವ್ಯ…

ಮುಂದಿನ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ ಅಮೃತ ಮಹೋತ್ಸವ

ಸುದ್ದಿ360 ದಾವಣಗೆರೆ, ಆ. 3: ಜನ ಸಾಗರದ ಮೂಲಕ ದಾವಣಗೆರೆಯ ಎಸ್.ಎಸ್. ಮೈದಾನ ಇತಿಹಾಸ ಪುಟ ಸೇರಿದೆ. ಇಲ್ಲಿ ನಡೆದ ಸಿದ್ಧರಾಮಯ್ಯ ಅಮೃತ ಮಹೋತ್ಸವ ರಾಜ್ಯಕ್ಕೆ, ವಿಶೇಷವಾಗಿ ಬಿಜೆಪಿ ಮತ್ತು ಜೆಡಿಎಸ್ ಗೆ ರಾಜಕೀಯವಾಗಿ ಮಹತ್ತರ  ಸಂದೇಶವನ್ನು ರವಾನಿಸಿದೆ. ವಾಣಿಜ್ಯ ನಗರಿ…

ಕೈ ಬಲಗೊಳಿಸಲು ಇದು ವಿಶೇಷ ಅವಕಾಶ – ಯಾರು ಏನೇ ಹೇಳಲಿ, ಡಿಕೆಶಿ ಬರೋದು ಗ್ಯಾರಂಟಿ

ಸುದ್ದಿ360 ದಾವಣಗೆರೆ, ಆ.2: ನಗರದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮ ಸಿದ್ದರಾಮಯ್ಯ ಅವರಿಗಾಗಿ ಮಾಡುತ್ತಿರುವ ಕಾರ್ಯಕ್ರಮವಲ್ಲ. ಕಾಂಗ್ರೆಸ್ ಪಕ್ಷದಿಂದ ಈ ಹಿಂದೆ ಹಲವು ಬೃಹತ್ ಸಮಾವೇಶಗಳು ನಡೆದಿವೆ. ಇದು ಪಕ್ಷದ ಸಂಘಟನೆಗೆ ಸಾಂದರ್ಭಿಕವಾಗಿ ಒದಗಿಬಂದಿರುವ ಒಂದು ವಿಶೇಷ ಅವಕಾಶ ಎಂದು ಎಚ್.ಎಂ. ರೇವಣ್ಣ ಹೇಳಿದರು.…

error: Content is protected !!