Category: ದಾವಣಗೆರೆ

ಚರ್ಮ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಸುದ್ದಿ360, ದಾವಣಗೆರೆ ಜು.27: ಲಿಡ್‍ಕರ್ ನಿಗಮದಿಂದ ಚರ್ಮವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ನಗರದ ಎ.ವಿ.ಕೆ ಕಾಲೇಜ್ ರಸ್ತೆಯಲ್ಲಿರುವ ರಂಗಮಹಲ್ ಹಾಲ್‍ನಲ್ಲಿ ಏರ್ಪಡಿಸಲಾಗಿದೆ. ಮಾರಾಟ ಮೇಳದಲ್ಲಿ ಅಪ್ಪಟ ಚರ್ಮದ ಪಾದರಕ್ಷೆ, ಶೂ, ಬೆಲ್ಟ್, ಪರ್ಸ್, ಮಹಿಳೆಯರ ಪರ್ಸ್, ವ್ಯಾನಟಿ ಬ್ಯಾಗ್‍ಗಳು ಹೊಸ…

ಕರಾಟೆ ತರಬೇತಿದಾರರನ್ನು ಒದಗಿಸಲು ಅರ್ಜಿ ಆಹ್ವಾನ

ಸುದ್ದಿ360, ದಾವಣಗೆರೆ ಜು.28: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಮತ್ತು ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯಗಳ ತರಬೇತಿ ನೀಡುವ “ಓಬವ್ವ ಆತ್ಮ ರಕ್ಷಣಾ ಕಲೆ” ಯೋಜನೆಯನ್ನು ಅನುಷ್ಟಾನಗೊಳಿಸುವ ಸಲುವಾಗಿ ಮಾನ್ಯತೆ ಪಡೆದಿರುವ…

ಸಂತ ಪೌಲರ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಪ್ರತಿಭಾ ಪುರಸ್ಕಾರ

ಸುದ್ದಿ360, ದಾವಣಗೆರೆ ಜು.28: ನಗರದ ಪಿ.ಜೆ. ಬಡಾವಣೆಯ ಸಂತ ಪೌಲರ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಸ್ವಾಗತ ಸಮಾರಂಭ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಾಣಿಜ್ಯ ವಿಭಾಗದ ಸೌಮ್ಯ…

ಪ್ರವೀಣ್ ನೆಟ್ಟಾರು ಹತ್ಯೆ- ಸಾಮೂಹಿಕ ರಾಜೀನಾಮೆಗೆ ಮುಂದಾದ ದಾವಣಗೆರೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು

ಸುದ್ದಿ360 ದಾವಣಗೆರೆ ಜು.27: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು‌‌ ಕೊಲೆ ಖಂಡಿಸಿ, ದಾವಣಗೆರೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ. ಹಾಗೂ ಹತ್ಯೆ ಕಾರಣರಾದವರನ್ನು ಕೂಡಲೇ ಬಂಧಿಸಿ…

ದಾವಣಗೆರೆ ಜಿಲ್ಲಾ ಕಾಂಗ್ರೆಸ್‍ನಿಂದ ಕಾರ್ಗಿಲ್ ವಿಜಯ ದಿವಸ್ – ಕೇಂದ್ರ ಸರ್ಕಾರ ಸೈನಿಕರನ್ನು ಗೌರವದಿಂದ ಕಾಣಲಿ: ದಿನೇಶ್ ಕೆ.ಶೆಟ್ಟಿ

ಸುದ್ದಿ360, ದಾವಣಗೆರೆ ಜು.26: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಕಾರ್ಗಿಲ್ ವಿಜಯ ದಿವಸ್‍ನ್ನು ದಾವಣಗೆರೆ ನಗರದ ಹರಳೆಣ್ಣೆ ಕೊಟ್ರಬಸಪ್ಪ (ರಾಂ ಅಂಡ್ ಕೋ) ವೃತ್ತದಲ್ಲಿ ಮಂಗಳವಾರ ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ…

‘ದಿವ್ಯಪಥ ಲೋಕಹಿತ’ ಶ್ರಾವಣಮಾಸ ಪ್ರವಚನ

ಸುದ್ದಿ360, ದಾವಣಗೆರೆ ಜು.26: ಬಸವಕೇಂದ್ರ, ಶ್ರೀ ಮುರುಘರಾಜೇಂದ್ರ ವಿರಕ್ತಮಠ ಹಾಗೂ ಶಿವಯೋಗಾಶ್ರಮ ವತಿಯಿಂದ ಇದೇ ಜುಲೈ 29 ರ  ಶುಕ್ರವಾರದಿಂದ ಆಗಸ್ಟ್ 28 ರವರೆಗೆ ಅಥಣಿ ಶಿವಯೋಗಿಗಳ ಜೀವನ ದರ್ಶನ ಕುರಿತಾದ ಡಾ. ಮುರುಘಾ ಶರಣರು ರಚಿಸಿರುವ ‘ದಿವ್ಯಪಥ ಲೋಕಹಿತ’ 112…

ರಾಹುಲ್ ಬಂಧನಕ್ಕೆ ಯುವ ಕಾಂಗ್ರೆಸ್ ಖಂಡನೆ

ಸುದ್ದಿ360 ದಾವಣಗೆರೆ, ಜು.26: ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಪೊಲೀಸರು ಬಂಧಿಸಿರುವ ಕ್ರಮದ ವಿರುದ್ಧ ನಗರದ ಜಯದೇವ ವೃತ್ತದಲ್ಲಿ ಮಂಗಳವಾರ ಸಂಜೆ ಯುವ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿದ ಯುವ ಕಾಂಗ್ರೆಸ್ ರಾಷ್ಟ್ರೀಯ…

ಕಾರ್ಗಿಲ್ ವಿಜಯ ದಿವಸ್ ರಾಯಲ್ ಎನ್ಫೀಲ್ಡ್ ನಲ್ಲಿ ಸಾಗಿದ ತಿರಂಗ ರ್ಯಾಲಿ – ಯೋಧರಿಗೆ ಗೌರವ ನಮನ

ಸುದ್ದಿ360 ದಾವಣಗೆರೆ, ಜು.26: ಕಾರ್ಗಿಲ್ ವಿಜಯ ದಿವಸ್ ಸಂಭ್ರಮ ನಗರದೆಲ್ಲೆಡೆ ಕಳೆಗಟ್ಟಿತ್ತು. ಸಂಭ್ರಮಾಚರಣೆ ಹಾಗೂ ವಿಜಯೋತ್ಸವಕ್ಕೆ ಕಾರಣರಾದ ಯೋಧರಿಗೆ ಗೌರವ ನಮನ ಅರ್ಪಿಸುವ ನಿಟ್ಟಿನಲ್ಲಿ ಪ್ರೇರಣಾ ಸಂಸ್ಥೆಯಿಂದ ಮಂಗಳವಾರ ಬೈಕ್ ರ್ಯಾಲಿ ಜರುಗಿತು. ನಗರದ ಹೈಸ್ಜೂಲ್ ಮೈದಾನದಲ್ಲಿ ಹೊರಡಲು ಸಿದ್ಧವಾಗಿದ್ದ ಬೈಕ್…

ರಂಗಭೂಮಿ ಡಿಪ್ಲೊಮಾಗೆ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ ಜು.25: ಮೈಸೂರಿನ ನಟನ ರಂಗಶಾಲೆಯು ಒಂದು ವರ್ಷದ ಅಭಿನಯ ಮತ್ತು ರಂಗ ತರಬೇತಿ ‘ರಂಗಭೂಮಿ ಡಿಪ್ಲೊಮಾ’ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಆ.7ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಮೈಸೂರಿನ ರಾಮಕೃಷ್ಣ ನಗರದ ಕೆ ಬ್ಲಾಕ್‌ನಲ್ಲಿರುವ ನಟನ ರಂಗಶಾಲೆಯಲ್ಲಿ…

ಇತಿಹಾಸದಿಂದ ದೇಶದ ಉಳಿವು: ಶಾಸಕ ಎಸ್.ಎ. ರವೀಂದ್ರನಾಥ್ ಅಭಿಮತ

ಸುದ್ದಿ360, ದಾವಣಗೆರೆ ಜು.25: ನಮ್ಮ ದೇಶದ ಸಂಸ್ಕೃತಿ, ಸಂಸ್ಕಾರ ಇತಿಹಾಸದಲ್ಲಿ ಅಡಕವಾಗಿದೆ. ಹೀಗಾಗಿ ದೇಶದ ಇತಿಹಾಸವನ್ನು ತಿಳಿದುಕೊಳ್ಳುವುದು ಅತಿ ಮುಖ್ಯವಾಗಿದ್ದು, ದೇಶದ ಭದ್ರ ಬುನಾದಿ ಇತಿಹಾದಲ್ಲಿ ಅಡಕವಾಗಿದೆ ಎಂದು ಶಾಸಕ ಎಸ್.ಎ. ರವೀಂದ್ರನಾಥ್ ಅಭಿಪ್ರಾಯಪಟ್ಟರು. ಇಲ್ಲಿನ ವಿದ್ಯಾನಗರ ಮುಖ್ಯ ರಸ್ತೆಯ ಕುವೆಂಪು…

error: Content is protected !!