ಗಾಂಧಿ ಕನಸು ಅನುಷ್ಠಾನ ಮಾಡುವುದು ನಮ್ಮೆಲ್ಲರ ಜವಾಬ್ದಾರಿ: ಶಾಸಕ ಕೆ.ಎಸ್. ಬಸವಂತಪ್ಪ
ಸುದ್ದಿ360 ದಾವಣಗೆರೆ, ಅ.2: ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರು ದೇಶಕ್ಕೆ ತಮ್ಮ ಬದುಕನ್ನೆ ಮುಡುಪಾಗಿಟ್ಟವರು. ಸರ್ವಧರ್ಮ ಸಮಾನತೆ ಸಂದೇಶವನ್ನು ದೇಶಕ್ಕೆ ನೀಡಿದ್ದಾರೆ. ಗಾಂಧಿ ಕೇವಲ ಭಾರತಕ್ಕಲ್ಲಾ ವಿಶ್ವ ಕಂಡ ಶಾಂತಿ ಧೂತರು. ಅವರ ಸತ್ಯ, ಶಾಂತಿ, ಅಹಿಂಸಾ ಮಾರ್ಗ…
