ಯಂತ್ರಚಾಲಿತ ದ್ವಿಚಕ್ರವಾಹನ ವಿತರಣೆ
ಸುದ್ದಿ360, ದಾವಣಗೆರೆ, ಜು.19: ವಿಧಾನ ಪರಿಷತ್ ಶಾಸಕರಾದ ಆರ್ ಪ್ರಸನ್ನ ಕುಮಾರ್ ರವರ 2020-21ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ ಆಯ್ಕೆಯಾದ 03 ಜನ ದೈಹಿಕ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರವಾಹನ (ರೆಟ್ರೋಫಿಟ್‍ಮೆಂಟ್ ಸಹಿತ)ಗಳನ್ನು ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಮಾಜಿ…
