ಜು.20ರಿಂದ 5 ದಿನಗಳ ಯೋಗ ಜೀವನ ದರ್ಶನ-2022
ಸುದ್ದಿ360, ಬೆಂಗಳೂರು, ಜು.18: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಕರ್ನಾಟಕ ಪತಂಜಲಿ ಯೋಗ ಫೌಂಡೇಶನ್ ವತಿಯಿಂದ ಜುಲೈ, 20 ರಿಂದ 24 ರವರೆಗೆ ನಗರದ 8 ಕಡೆಗಳಲ್ಲಿ ಯೋಗ ಜೀವನ ದರ್ಶನ-2022 ಹಮ್ಮಿಕೊಳ್ಳಲಾಗಿದೆ ಎಂದು ಯೋಗ ಫೌಂಡೇಶನ್ನಿನ ಸಂಚಾಲಕ ಟಿ.ವಿ.ವಿ ಸತ್ಯನಾರಾಯಣ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಯೋಗ ವಿದ್ಯೆಯ ಮುಖಾಂತರ ಸಮಾಜವನ್ನು ಪುಷ್ಟೀಕರಿಸುವ ಕಾರ್ಯವನ್ನು ಮಾಡುತ್ತಿರುವ ಸಂಘಟನೆಯಾಗಿದೆ. ಅಂತಾರಾಷ್ಟ್ರ-ರಾಷ್ಟ್ರ-ರಾಜ್ಯ ಮಟ್ಟದ ಯೋಗ ಶಿಕ್ಷಕರ ಪ್ರಾಂತ … Read more