Category: ದಾವಣಗೆರೆ

ವಿಭಿನ್ನ ಸಾಮರ್ಥ್ಯದ ಬಾಲಕಿ ಮೊಗದಲ್ಲಿ ಮಂದಹಾಸಕ್ಕೆ ಕಾರಣರಾದ  ಐಜಿಪಿ

ಸುದ್ದಿ360, ದಾವಣಗೆರೆ, ಜು.14: ಪೊಲೀಸ್ ಇಲಾಖೆ ಬಗ್ಗೆ ಅತೀವ ಆಸಕ್ತಿ ಹೊಂದಿದ್ದ ವಿಭಿನ್ನ ಸಾಮರ್ಥ್ಯವುಳ್ಳ ಬಾಲಕಿ ಕು. ಸಾಧನ ಎಂ.ಪಾಟೀಲ್  ಆಸೆ ಇಂದು ಈಡೇರಿದೆ. ಅವಳ ಮೊಗದಲ್ಲಿ ಮಂದಹಾಸ ಮೂಡಿದೆ. ವಿಭಿನ್ನ ಸಾಮರ್ಥ್ಯವುಳ್ಳ ಬಾಲಕಿ ಕು. ಸಾಧನ ಆಸೆ/ಕೋರಿಕೆಯ ಮೇರೆಗೆ ಖಾಕಿ…

ನೆರೆ ಸಂತ್ರಸ್ತರ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸಚಿವರ ಸೂಚನೆ

ಸುದ್ದಿ360 ದಾವಣಗೆರೆ, ಜು.13:ಮುಂಬರುವ ದಿನಗಳಲ್ಲಿ ಸಾಕಷ್ಟು ಮಳೆಯಾಗುವ ಸಾಧ್ಯತೆ ಇರುವುದರಿಂದ, ಅಧಿಕಾರಿಗಳು ಎಂತಹ ಕಠಿಣ ಪರಿಸ್ಥಿತಿ ನಿರ್ಮಾಣವಾದರೂ ಎದುರಿಸಲು ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಎ ಬಸವರಾಜ್ ಹೇಳಿದರು. ಬುಧವಾರ ಹೊನ್ನಾಳಿ ತಾಲ್ಲೂಕು…

ಶಿವಶರಣ ಹಡಪದ ಅಪ್ಪಣ್ಣ ಜಯಂತಿ

ಸುದ್ದಿ360 ದಾವಣಗೆರೆ, ಜು.13: ಶಿವಶರಣ ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಆದ್ಯ ವಚನಕಾರರಾಗಿ, ಪ್ರಮುಖವಾದ ವಚನಗಳ ಮುಖಾಂತರ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆದ ಮಹನೀಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಎ.ಚನ್ನಪ್ಪ ಹೇಳಿದರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

ಕುರಿ, ಮೇಕೆ ಸಾಕಾಣಿಕೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ, ಜು.13: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ವತಿಯಿಂದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಗಳಡಿ ಕುರಿ/ಮೇಕೆ ಸಾಕಾಣಿಕೆ ಸೌಲಭ್ಯ ಪಡೆಯಲು ಫಲಾನುಭವಿ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ನೋಂದಾಯಿತ ಕುರಿ ಮತ್ತು ಉಣ್ಣೆ…

ಗುರು ಪೂರ್ಣಿಮೆ – ಸಾಯಿಬಾಬಾ ದರ್ಶನ ಪಡೆದ ಸಹಸ್ರಾರು ಭಕ್ತರು

ಶ್ರೀ ಸಾಯಿ ಟ್ರಸ್ಟ್ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆದ ಗುರು ಪೂರ್ಣಿಮೆ ಸುದ್ದಿ360 ದಾವಣಗೆರೆ, ಜು.13:  ಗುರು ಪೂರ್ಣಿಮೆ ಪ್ರಯುಕ್ತ ಇಂದು ಬುಧವಾರ ಬಾಬಾ ಮಂದಿರಗಳಲ್ಲಿ ನೆರೆದ ಭಕ್ತರು, ಸಾಯಿಬಾಬಾರ ದರ್ಶನ ಪಡೆದು, ಜೈ ಸಾಯಿರಾಂ ಘೋಷದೊಂದಿಗೆ ಭಕ್ತಿ ಸಮರ್ಪಿಸಿ ಧನ್ಯತಾಭಾವ ಮೆರೆದರು.…

ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಎಆರ್‌ಜಿ ವಿದ್ಯಾರ್ಥಿ ಉಮೇಶ್ ಗೆ ಚಿನ್ನ

ಸುದ್ದಿ360 ದಾವಣಗೆರೆ, ಜು.13: ಥಾಯ್ಲೆಂಡ್‌ನ ಸ್ಪೋರ್ಟ್ಸ್ ಯೂನಿವರ್ಸಿಟಿ ಆಫ್ ಚೌನಬುರಿ ವತಿಯಿಂದ ಜೂನ್ ತಿಂಗಳಲ್ಲಿ ಆಯೋಜಿಸಿದ್ದ ಥಾಯ್ಲೆಂಡ್ ಸೌಥ್ ಏಷಿಯನ್ ಗೇಮ್ಸ್-2022ರ ಕುಸ್ತಿ ಪಂದ್ಯದಲ್ಲಿ ನಗರದ ಎಆರ್‌ಜಿ ಕಾಲೇಜು ವಿದ್ಯಾರ್ಥಿ ಬಿ. ಉಮೇಶ ಚಿನ್ನದ ಪದಕ ಗೆದ್ದಿದ್ದಾರೆ. ಪಂದ್ಯಾವಳಿಯ 65 ಕೆ.ಜಿ…

ಜು. 15, 16 ಅಕ್ಕಿಗಿರಣಿ, ಆಹಾರ ಧಾನ್ಯಗಳ ಸಗಟು ವ್ಯಾಪರ ಬಂದ್

ಆಹಾರ ಧಾನ್ಯಗಳ ಮೇಲಿನ ಜಿ ಎಸ್ ಟಿಗೆ ವಿರೋಧ ಸುದ್ದಿ360, ದಾವಣಗೆರೆ, ಜು.13: ಸಾರ್ವಜನಿಕರ ದಿನನಿತ್ಯದ ಅತ್ಯಾವಶ್ಯಕ ಆಹಾರ ಧಾನ್ಯಗಳ ಮೇಲೆ ಜಿಎಸ್ ಟಿ ವಿಧಿಸಿರುವುದನ್ನು ಖಂಡಿಸಿ, ಅಕ್ಕಿ ಗಿರಣಿದಾರರ ಸಂಘ ಜು.15 ಮತ್ತು 16ರಂದು ಜಿಲ್ಲೆಯಾದ್ಯಂತ ಅಕ್ಕಿ ಗಿರಣಿಗಳ ಬಂದ್…

ಸ್ವರಾಜ್ಯಕ್ಕೆ ಮುಕ್ಕಾಲು ನೂರು ಸಂಭ್ರಮಕ್ಕೆ ಕನ್ನಡ ತೇರು

ಜು.14ರಿಂದ 17ರವರೆಗೆ ದಾವಣಗೆರೆ ಜಿಲ್ಲಾ ಸಂಚಾರ ಸುದ್ದಿ360, ದಾವಣಗೆರೆ, ಜು.13: ಭಾರತದ 75ನೇ ಸ್ವಾತಂತ್ರ‍್ಯೋತ್ಸವದ ಅಮೃತ ಮಹೋತ್ಸವ ನಿಮಿತ್ತ ಯುವಾ ಬ್ರಿಗೇಡ್ ವತಿಯಿಂದ ಸ್ವರಾಜ್ಯಕ್ಕೆ ಮುಕ್ಕಾಲು ನೂರು ಸಂಭ್ರಮಕ್ಕೆ ಕನ್ನಡ ತೇರು ಹೆಸರಿನ ತೇರು ದಾವಣಗೆರೆ ಜಿಲ್ಲೆಯಲ್ಲಿ ಜುಲೈ 14ರಂದು ದಾವಣಗೆರೆ…

ಕನಿಷ್ಠ ವೇತನ ನಿಗದಿಗೆ ಗ್ರಾಮ ಪಂಚಾಯಿತಿ ನೌಕರರ ಒತ್ತಾಯ

ದಾವಣಗೆರೆ ಜಿಲ್ಲಾ ಕಾರ್ಮಿಕ ಇಲಾಖೆ ಕಚೇರಿ ಎದುರು ಪ್ರತಿಭಟನೆ ಸುದ್ದಿ360, ದಾವಣಗೆರೆ, ಜು.13:  ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನಿಗದಿ ಮತ್ತು ಬಾಕಿ ವೇತನಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರ ಸಂಘ (ಸಿಐಟಿಯು ಸಂಯೋಜಿತ) ವತಿಯಿಂದ ನಗರದಲ್ಲಿ…

2023ರಲ್ಲಿ 135 ಕ್ಕೂ ಹೆಚ್ಚು ಸ್ಥಾನ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ

ದಾವಣಗೆರೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಸುದ್ದಿ360 ದಾವಣಗೆರೆ, ಜು.12:  2023ರಲ್ಲಿ ನೂರಕ್ಕೆ  ನೂರರಷ್ಟು ಕಾಂಗ್ರೆಸ್ ಸರ್ಕಾರ ಬರುತ್ತದೆ. 135 ಕ್ಕೂ ಹೆಚ್ಚು ಸ್ಥಾನಗಳನ್ನ ಕಾಂಗ್ರೆಸ್ ಗೆಲ್ಲುತ್ತದೆ. ಈಗ ಚುನಾವಣೆ ಮಾಡಿದರೂ ನಾವು ಚುನಾವಣೆಗೆ ಸಿದ್ಧರಿದ್ದೇವೆ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ…

error: Content is protected !!