Category: ದಾವಣಗೆರೆ

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ.ಜು.01: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ (ನವೀಕರಣ)ಯೋಜನೆಗಳ ಅನುಷ್ಠಾನಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1ರ 6(ಎ) ರಿಂದ 6(ಎಕೆ) ವರೆಗಿದ ಬೆಸ್ತ,…

ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನ ಕೇಂದ್ರ ಉದ್ಘಾಟನೆ

ಶಿಷ್ಯೋಪನಯನ ಸಂಸ್ಕಾರ – ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಗೈದಿರುವ ಸಾಧಕರಿಗೆ ಸನ್ಮಾನ ಸುದ್ದಿ360 ದಾವಣಗೆರೆ. ಜೂ.30: ಸುಶ್ರುತ ಆರೋಗ್ಯ ಪ್ರತಿಷ್ಠಾನದಿಂದ ನಗರದ ಲೋಕಿಕೆರೆ ರಸ್ತೆಯ ಶ್ರೀರಾಮ ನಗರದ ಶ್ರೀದೇವಿ ರೈಸ್ ಮಿಲ್ ಹತ್ತಿರ ನೂತನವಾಗಿ ನಿರ್ಮಿಸಿರುವ ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು…

ಕನ್ನಯ್ಯಲಾಲ್ ಹತ್ಯೆ; ಹಂತಕರನ್ನು ಗುಂಡಿಕ್ಕಿ ಕೊಲ್ಲಬೇಕು: ಶ್ರೀನಿವಾಸ್ ದಾಸಕರಿಯಪ್ಪ

ಸುದ್ದಿ360 ದಾವಣಗೆರೆ, ಜೂ.30: ರಾಜಸ್ತಾನದ ಉದಯಪುರದಲ್ಲಿ ಕನ್ನಯ್ಯ ಲಾಲ್ ಹೆಸರಿನ ವ್ಯಕ್ತಿಯನ್ನು ಕೊಂದು ಹಾಕಿದ ಹಂತಕರನ್ನು ಗುಂಡಿಟ್ಟಿ ಕೊಲ್ಲಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ ಹೇಳಿದ್ದಾರೆ. ನಗರದ ಜಯದೇವ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ಕನ್ನಯ್ಯಲಾಲ್ ಹತ್ಯೆ ಖಂಡಿಸಿ…

ಕನ್ನಯ್ಯ ಲಾಲ್ ಹತ್ಯೆಗೆ ಎಸ್ ಯು ಸಿ ಐ(ಸಿ) ಖಂಡನೆ

ಸುದ್ದಿ360 ದಾವಣಗೆರೆ, ಜೂ.30:  ಉದಯಪುರದಲ್ಲಿ ಕನ್ಹಯ್ಯ ಲಾಲ್ ಹೆಸರಿನ ವ್ಯಕ್ತಿಯನ್ನು ಇಸ್ಲಾಮಿಕ್ ಕೋಮುವಾದಿಗಳು ಘೋರವಾಗಿ ಹತ್ಯೆ ಮಾಡಿದ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಎಸ್ ಯುಸಿಐ (ಸಿ) ಪಕ್ಷವು ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಎಸ್ ಯು ಸಿ ಐ (ಸಿ)…

ಬಿಸಿಯೂಟ ತಯಾರಕರಿಂದ ಪ್ರತಿಭಟನೆ

ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿಗೆ ಮನವಿ ಸುದ್ದಿ360 ದಾವಣಗೆರೆ, ಜೂ.29:  ಬಿಸಿಯೂಟ ತಯಾರಕರಿಗೆ ಇಡುಗಂಟು ಹಣ, ನಿವೃತ್ತಿ ವೇತನ  ಇತರೆ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನಗರೆದಲ್ಲಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ) ಪ್ರತಿಭಟನೆ ನಡೆಸಿತು. ಇಲ್ಲಿನ  ತಾಲ್ಲೂಕು ಕಚೇರಿ ಎದುರು…

ಸಾಮೂಹಿಕ ಸನ್ನಿಯಂತೆ ಕಾಡುತ್ತಿರುವ ಮಾದಕ ವಸ್ತು ಸೇವನೆ

ಯುವಪೀಳಿಗೆ ಜಾಗರೂಕರಾಗಲು ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ ಬಿ ರಿಷ್ಯಂತ್ ಕರೆ ಸುದ್ದಿ360 ದಾವಣಗೆರೆ. ಜೂ.29: ಸಾಮಾಜಿಕ ಜಾಲತಾಣಗಳು ಇಂದಿನ ಯುವಪೀಳಿಗೆಗೆ ದೊಡ್ಡ ಪಿಡುಗಾಗಿ ಮಾರ್ಪಟ್ಟಿದ್ದು ಯುವಪೀಳಿಗೆಯನ್ನು ಸಮಸ್ಯೆಯತ್ತ ದೂಡುತ್ತಿವೆ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಒಂದಾಗಬೇಕಿದೆ ಎಂದು ಜಿಲ್ಲಾ ಪೊಲೀಸ್…

ದೇವನಗರಿಯಲ್ಲಿ ಜು.1ಕ್ಕೆ ಶ್ರೀ ಜಗನ್ನಾಥ ರಥಯಾತ್ರೆ

ಸುದ್ದಿ360 ದಾವಣಗೆರೆ. ಜೂ.29:  ದೇವನಗರಿಯಲ್ಲಿ ಇದೇ ಮೊದಲ ಬಾರಿಗೆ ಜು. 1 ರಂದು ಶ್ರೀ ಜಗನ್ನಾಥ ರಥಯಾತ್ರೆ ಮಹಾ ಮಹೋತ್ಸವ ನಡೆಯಲಿದೆ ಎಂದು ಅಂತರಾಷ್ಟ್ರೀಯ ಕೃಷ್ಣ ಭಾವನಾಮೃತ ಸಂಘ (ಇಸ್ಕಾನ್) ಅವಧೂತ ಚಂದ್ರದಾಸ್ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ…

ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು , ಸಂಶೋಧನ ಕೇಂದ್ರ ಲೋಕಾರ್ಪಣೆ (ಜು.1)

ಸುದ್ದಿ360 ದಾವಣಗೆರೆ. ಜೂ.29:  ಸುಶ್ರುತ ಆರೋಗ್ಯ ಪ್ರತಿಷ್ಠಾನದಿಂದ ನಗರದ ಲೋಕಿಕೆರೆ ರಸ್ತೆಯ ಶ್ರೀರಾಮ ನಗರದ ಶ್ರೀದೇವಿ ರೈಸ್ ಮಿಲ್ ಹತ್ತಿರ ನೂತನವಾಗಿ ನಿರ್ಮಿಸಿರುವ ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನ ಕೇಂದ್ರದ ಉದ್ಘಾಟನೆಯು ಬರುವ ಜು.1ರಂದು ಬೆಳಗ್ಗೆ 10 ಗಂಟೆಗೆ…

ಜಿಎಂಐಟಿಯಲ್ಲಿ ಡಿಆರ್ ಡಿಓ ಸೆಮಿನಾರ್ (ಜು.1)

ಸುದ್ದಿ360 ದಾವಣಗೆರೆ. ಜೂ.29:  ಜಿಎಂಐಟಿ ಕಾಲೇಜಿನಲ್ಲಿ  ಆಜಾದಿ ಕ ಅಮೃತ್ ಮಹೋತ್ಸವ ಟ್ಯಾಗ್ ಲೈನ್ ಅಡಿ  ಜುಲೈ 1 ರಿಂದ ಜುಲೈ 3 ರ ವರೆಗೆ ಮೂರು ದಿನಗಳ ಸೆಮಿನಾರ್ ಮತ್ತು ಪ್ರಾಜೆಕ್ಟ್ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್…

ದಾವಣಗೆರೆ: ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದ ಜಿಲ್ಲಾ ಉಸ್ತುವಾರಿ ಸಚಿವರು

ಸುದ್ದಿ360 ದಾವಣಗೆರೆ, ಜೂನ್ 28: ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಬಸವರಾಜ್, ಸಚಿವರಾದ ಎಸ್ ಟಿ ಸೋಮಶೇಖರ್ ಇಂದು ದಾವಣಗೆರೆಗೆ ಆಗಮಿಸಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಸಂಸದರಾದ ಜಿಎಂ ಸಿದ್ದೇಶ್ವರ್, ಶಾಸಕರಾದ ರವೀಂದ್ರನಾಥ್,  ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ…

error: Content is protected !!