ಸಚಿವರ ಬರುವಿಕೆಯಲ್ಲಿ ಬಸವಳಿದವರಿಗೆ ಸಂಗೀತದೂಟ ಬಡಿಸಿದ ಅಂಧ ಮಕ್ಕಳು
ಸುದ್ದಿ360 ದಾವಣಗೆರೆ, ಜೂನ್ 28: ಜಿಲ್ಲಾ ಉಸ್ತುವಾರಿ ಸಚಿವರೆಂದರೆ ಕೇಳಬೇಕೆ..? ಅವರು ಜಿಲ್ಲೆಗೆ ಭೇಟಿ ನೀಡಿದರೆಂದರೆ ಬಂದಾಗಿನಿಂದ ಹೊರಡುವವರೆಗೂ ಸಾಕಷ್ಟು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಅನಿವಾರ್ಯತೆ. ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ (ಭೈರತಿ)ಯವರ ಜೂ.28ರ ಜಿಲ್ಲಾ ಪ್ರವಾಸದಲ್ಲಿ ಹೀಗೆಯೇ ಸಾಕಷ್ಟು ಕಾರ್ಯಕ್ರಮಗಳು ಸೇರಿದ್ದವು. ಇದೇ ವೇಳೆ ಬೆಜೆಪಿ ಪಕ್ಷದ ಹಿರಿಯ ಮುಖಂಡ ಹಾಗೂ ಯಶವಂತರಾವ್ ಜಾಧವ್ ರವರ ಹುಟ್ಟುಹಬ್ಬದ ನಿಮಿತ್ತ ನಗರದದ ದೇವರಾಜು ಅರಸು ಬಡಾವಣೆಯ ಅಂಧ ಮಕ್ಕಳ ಶಾಲೆಯಲ್ಲಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲೂ ಸಚಿವರ ಪಾಲ್ಗೊಳ್ಳುವಿಕೆ … Read more