ದಾವಣಗೆರೆಯಲ್ಲಿ 24*7 ನೀರಿಗೆ ಜೂನ್ 2022ರ ಗಡುವು-ಸಂಸದ ಜಿ.ಎಂ.ಸಿದ್ದೇಶ್ವರ
ತಪ್ಪಿದಲ್ಲಿ ಕಂಟ್ರಾಕ್ಟರ್ ಹಾಗೂ ಅಧಿಕಾರಿಗಳೇ ಹೊಣೆ ದಾವಣಗೆರೆ: ದಾವಣಗೆರೆ ನಗರಕ್ಕೆ ಕುಡಿಯುವ ನೀರು ಪೂರೈಸುವ ಜಲಸಿರಿ ಕಾಮಗಾರಿಯನ್ನು ಜೂನ್ 2022 ಕ್ಕೆ ಪೂರ್ಣಗೊಳಿಸಿ ನಗರದ ಜನತೆಗೆ 24*7 ಕುಡಿಯುವ ನೀರನ್ನು ಸರಬರಾಜು ಮಾಡಲೇಬೇಕು, ಇಲ್ಲದಿದ್ದ ಪಕ್ಷದಲ್ಲಿ ಕಂಟ್ರಾಕ್ಟರ್ ಹಾಗೂ ಅಧಿಕಾರಿಗಳೇ ಇದರ ಹೊಣೆ ಹೊರಬೇಕಾಗುತ್ತದೆಂದು ಸಂಸದರಾದ ಜಿ.ಎಂ. ಸಿದ್ದೇಶ್ವರ ಹೇಳಿದರು. ಸ್ಮಾರ್ಟ್ ಸಿಟಿ ಕಛೇರಿಯಲ್ಲಿ ಗುರುವಾರ ನಡೆದ ಜಲಸಿರಿ, ಸ್ಮಾರ್ಟ್ ಸಿಟಿ, ಏರ್ ಪೋರ್ಟ್‍ಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತಾನಾಡಿದ ಅವರು ಸ್ಮಾರ್ಟ್ ಸಿಟಿ ಅಧಿಕಾರಿಗಳು … Read more