ಆ.30: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ರವರಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ
ಸುದ್ದಿ360, ದಾವಣಗೆರೆ: ಕಾಂಗ್ರೆಸ್ ಪಕ್ಷದ ಮಹತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿ ಯೋಜನೆಗೆ ಆ.30ರ ಬುಧವಾರ ಬೆಳಗ್ಗೆ 11 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವರು ಹಾಗೂ ದಾವಣಗೆರೆ…