ಆ.30: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ರವರಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ
ಸುದ್ದಿ360, ದಾವಣಗೆರೆ: ಕಾಂಗ್ರೆಸ್ ಪಕ್ಷದ ಮಹತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿ ಯೋಜನೆಗೆ ಆ.30ರ ಬುಧವಾರ ಬೆಳಗ್ಗೆ 11 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವರು ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ರವರು ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಡಾ. ಶಾಮನೂರು ಶಿವಶಂಕರಪ್ಪನವರು, ಡಿ.ಜಿ ಶಾಂತನಗೌಡ್ರು, ಶಿವಗಂಗಾ ಬಸವರಾಜ್, ಬಿ.ದೇವೇಂದ್ರಪ್ಪ, ಕೆ.ಎಸ್ ಬಸವಂತಪ್ಪ, ಲತಾ ಮಲ್ಲಿಕಾರ್ಜುನ್, … Read more