ಮಾಯಕೊಂಡ: ಬಿಜೆಪಿ ಬಂಡಾಯ ಶಮನಕ್ಕೆ ಯತ್ನ- ವೀರೇಶ್ ಹನಗವಾಡಿ
ಸುದ್ದಿ360 ದಾವಣಗೆರೆ, ಏ. 22: ಮಾಯಕೊಂಡ ಕ್ಷೇತ್ರದಲ್ಲಿ ಆಕಾಂಕ್ಷಿಗಳು ಒಟ್ಟಾಗಿ ಬಂಡಾಯ ಅಭ್ಯರ್ಥಿಯಾಗಿ ಶಿವಪ್ರಕಾಶ್ ರನ್ನು ಕಣಕ್ಕಿಳಿಸಿದ್ದಾರೆ. ಅಲ್ಲಿನ ಬಂಡಾಯವನ್ನು ಶಮನಗೊಳಿಸುವ ಪ್ರಯತ್ನ ನಡೆಯುತ್ತಿದೆ. ನಾಮ ಪತ್ರ ಹಿಂಪಡೆಯಲು ಇನ್ನೂ ಒಂದು ದಿನ ಕಾಲಾವಕಾಶ ಇದ್ದು ಬಂಡಾಯ ಶಮನವಾಗುವ ವಿಶ್ವಾಸವಿದೆ ಎಂದು…
