ಶೇ.40ರಲ್ಲಿ ಸಂಸದರ ಮತ್ತು ಉಸ್ತುವಾರಿ ಸಚಿವರ ಸಮಪಾಲು – ಕಾಂಗ್ರೆಸ್ ಆರೋಪ
ವರ್ಷವಾದರೂ ಮುಗಿಯದ ರೈಲ್ವೆ ಅಂಡರ್ ಪಾಸ್ ಸುದ್ದಿ360 ದಾವಣಗೆರೆ ಮಾ.18: ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಮತ್ತು ಸಂಸದ ಜಿ.ಎಂ.ಸಿದ್ದೇಶ್ವರ ತಲಾ ಶೇ.20 ಕಮಿಷನ್ ಹಂಚಿಕೆ ಮಾಡಿಕೊಂಡಿದ್ದಾರೆ. ಶೇ.40 ಇಲ್ಲದೇ ಯಾವ ಕಾಮಗಾರಿಗಳು ಆಗುತ್ತಿಲ್ಲ. ಇದರಿಂದ ಕಾಮಗಾರಿಗಳು ಅಧೋಗತಿಯತ್ತ ಸಾಗಿವೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಇಂದು ಶನಿವಾರ ಪ್ರತಿಭಟನೆ ನಡೆಸಿದರು. ನಗರದ ಅಶೋಕ ಟಾಕೀಸ್ ರೈಲ್ವೆ ಗೇಟ್ ಬಳಿ ನಿರ್ಮಾಣ ಆಗುತ್ತಿರುವ ಅಂಡರ್ ಪಾಸ್ ಹತ್ತಿರ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ … Read more