ಮಾ.16: ಬಿಸಿಯೂಟ ತಯಾರಕರಿಂದ ಪ್ರತಿಭಟನೆ
ಸುದ್ದಿ360 ದಾವಣಗೆರೆ: ಬಿಸಿಯೂಟ ತಯಾರಕರು ಮಾರ್ಚ್ 16ರ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಬಿಸಿಯೂಟ ತಯಾರಕರ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಂ. ಆವರಗೆರೆ ಚಂದ್ರು ತಿಳಿಸಿದ್ದಾರೆ. ಮಧ್ಯಾಹ್ನ ಉಪಹಾರ ಯೋಜನೆಯನ್ನು ಶಾಲಾ ಹಂತದಲ್ಲಿ ಅನುಷ್ಠಾನಗೊಳಿಸಲು ಬಿಸಿಊಟ ತಯಾರಕರಾದ…